Mysore
26
scattered clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಬೂಸ್ಟರ್ ಡೋಸ್ ಪಡೆದು ಕೋವಿಡ್ ಓಡಿಸೋಣ ಚೀನಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೇಶದಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಸಾಕಷ್ಟು ಕಡೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬೂಸ್ಟರ್ ಡೋಸ್ ನೀಡುವ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ಈ ನಡುವೆ ನೂತನವಾಗಿ ಮೂಗಿನ …

ಅವಧಿಪೂರ್ವ ಚುನಾವಣಾ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ - ಬಿಜೆಪಿ   ಕರ್ನಾಟಕದ ರಾಜಕಾರಣದ ಸುತ್ತ ಕೊರೊನಾ ಆವರಿಸುತ್ತಿದೆ. ಕಳೆದ ವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಾಡಿದ ಮಾತುಗಳು ಇದಕ್ಕೆ ಸಾಕ್ಷಿ. ಅಂದ ಹಾಗೆ ಡಿ.ಕೆ.ಶಿವಕುಮಾರ್ ಹೇಳಿದ್ದೆನು? ಬಿಎಫ್-೭ ಎಂಬ ಕೊರೊನಾ ಸಾಂಕ್ರಾಮಿಕ ರೋಗದ ಹೊಸ …

ರಷ್ಯಾ-ಯುಕ್ರೇನ್‌ ಯುದ್ಧ ಎಲ್ಲರಿಗೂ ಬೇಕಿದೆ ಕದನ ವಿರಾಮ, ಶಾಂತಿ ಒಪ್ಪಂದ ... ಆದರೆ ? ರಷ್ಯಾ ಮತ್ತು ಯುಕ್ರೇನ್ ನಡುವಣ ಯುದ್ಧ ಮುಕ್ತಾಯವಾಗುವ ಯಾವುದೇ ಸೂಚನೆಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ರಷ್ಯಾ ಸತತವಾಗಿ ಯುಕ್ರೇನ್ ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ. ಯುದ್ಧ …

ಸೆನ್ಸೆಕ್ಸ್ ಮೇಲೆ ಕೊರೊನಾ ಕರಿಛಾಯೆ ಜಾಗತಿಕ ಮಟ್ಟದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಕೊರೊನಾ ಸುದ್ದಿ ಸೆನ್ಸೆಕ್ಸ್ ಮೇಲೆ ಪರಿಣಾಮ ಉಂಟುಮಾಡಿದೆ. ಕೋವಿಡ್‌ನ ಹೊಸ ರೂಪಾಂತರಿಯ ಭೀತಿಯಿಂದಾಗಿ ಸೆನ್ಸೆಕ್ಸ್ ೧,೦೦೦ ಅಂಕಗಳಷ್ಟು ಕುಸಿತ ಕಂಡಿದೆ. ಕೋವಿಡ್-೧೯ ಪರಿಣಾಮದಿಂದ ಹೂಡಿಕೆದಾರರಲ್ಲಿ ಭೀತಿ ಮೂಡಿದ್ದು, ಸತತ …

ಕಾರ್ತಿಕ್ ಕೃಷ್ಣ ಕಳೆದ ಶತಮಾನದ ದಾರುಣ ಘಟನೆಗಳಲ್ಲಿ ತಟ್ಟನೆ ನೆನಪಾಗುವುದು ೧೯೪೫ರಲ್ಲಿ ನಡೆದ ೨ನೇ ಜಾಗತಿಕ ಸಮರದಲ್ಲಿ ಅಮೆರಿಕ ದೇಶವು, ಜಪಾನಿನ ಮೇಲೆ ನಡೆಸಿದ ಅಣುಬಾಂಬ್ ದಾಳಿ. ಆ.೬ರ ಸೋಮವಾರ ಹಿರೋಷಿಮಾ ಮೇಲೆ ಎರಗಿದ ‘ಲಿಟ್ಲ್ ಬಾಯ್’, ಆ.೯ರಂದು ನಾಗಸಾಕಿಯ ಮೇಲೆ …

ಮಂಜುಕೋಟೆ ಕೊರೊನಾದಿಂದ ತತ್ತರಿಸಿದ್ದ ದೇಶಕ್ಕೆ ಇದೀಗ ಮತ್ತೆ ಕೊರೊನಾ ೪ನೇ ಅಲೆಯ ಆತಂಕ ಎದುರಾಗಿದ್ದು, ಸರ್ಕಾರ ತರಾತುರಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಹಾಗೂ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಗಳನ್ನು ಚುರುಕುಗೊಳಿಸಲು ಆರಂಭಿಸಿದೆ. ಕೋವಿಡ್ ಸಾಂಕ್ರಾಮಿಕ ದೇಶಕ್ಕೆ ಕಾಲಿಟ್ಟ ವರ್ಷದ ಬಳಿಕ ದೇಶದಲ್ಲಿ ಕೊವ್ಯಾಕ್ಸಿನ್, …

ಬಾರಾಹೋಟಿ  ಪ್ರದೇಶದಲ್ಲಿ ವೀನೀ ಸೇನೆಯ ಅತಿಕ್ರಮಣ ಪ್ರಕರಣಗಳು ಜರುಗುತ್ತಲೇ ಇವೆ  ಹಿಮಾಲಯ ಶ್ರೇಣಿಗಳ ಮಧ್ಯಭಾಗದ ಪರ್ವತ ಸೀಮೆಯ ಪೌರಾಣಿಕ ಹೆಸರು ಉತ್ತರಾಖಂಡ. ಈ ಭೂ ಪ್ರದೇಶದ ಗಿರಿಶಿಖರಗಳು ಕಣಿವೆ ಕಂದರಗಳು ದೇವಭೂಮಿಯೆಂದೇ ಜನಜನಿತ. ಜೀವಗಂಗೆ ಜನಿಸುವ ನಾಡು. ೩೫೦ಕಿ.ಮೀ. ಉದ್ದದ ಭಾರತ-ಚೀನಾ …

    ನಾ.ದಿವಾಕರ (ಮುಂದುವರಿದ ಭಾಗ) ಆಡಳಿತ ವಲಯದ ಪ್ರಾಮಾಣಿಕತೆ: ಪ್ರಾಮಾಣಿಕತೆ, ಸತ್ಯಸಂಧತೆ, ಸಂವಿಧಾನ ನಿಷ್ಠೆ, ಸಾಮಾಜಿಕ ಬದ್ಧತೆ ಮತ್ತು ವ್ಯಕ್ತಿ ಸಚ್ಚಾರಿತ್ರ್ಯಗಳೇ ರಾಜಕೀಯ ಪ್ರವೇಶದ ಪ್ರಧಾನ ಮಾನದಂಡಗಳು ಎಂದು ಎದೆತಟ್ಟಿ ಹೇಳುವ ನಾಯಕತ್ವವೇ ಇಲ್ಲದಿರುವುದನ್ನು ವಿಷಾದದೊಂದಿಗೇ ಒಪ್ಪಿಕೊಳ್ಳಬೇಕಿದೆ. ರಾಜಕೀಯ ನಾಯಕರ …

ಎಂ.ಆರ್.ಮಂಜುನಾಥ್ ಘಂಟೆ ಎಂದರೇನು? ಪ್ರಪಂಚದ ಪರಿವೇ ಇಲ್ಲದವರನ್ನು ಎಚ್ಚರಿಸುವ ಸಾಧನವೇ? ಯಾರೂ ಮುಟ್ಟದ ಹೊರತು ಶಬ್ದ ಮಾಡದ ಸೋಮಾರಿಯೇ? ಒಮ್ಮೆ ಕ್ರೈಸ್ತ ದೇವಾಲಯಗಳ ಘಂಟೆಯನ್ನು ನೋಡಿ. ಅದೆಷ್ಟು ಬಗೆ ಬಗೆಯ ಘಂಟೆಗಳು ಮೈಸೂರು ಮಹಾರಾಜರ ಕೊಡುಗೆಗಳಾಗಿವೆ. ಶತ ಶತಮಾನಗಳಿಂದ ಸಂಕೇತವಾಗಿ ನಿಂತಿರುವ …

ಸರ್ಕಾರಿ ಉದ್ಯೋಗದ ನೇಮಕಾತಿಯ ವಯೋಮಿತಿ ಹೆಚ್ಚಿಸಿ ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸದೆ, ಸಾಕಷ್ಟು ನಿರುದ್ಯೋಗ ಸೃಷ್ಟಿಯಾಗಿ ಅಸಂಖ್ಯಾತ ಪ್ರತಿಭಾವಂತ ಸ್ಪರ್ಧಾಕಾಂಕ್ಷಿಗಳು ನಿಗದಿತ ವಯೋಮಾನವನ್ನು ಮೀರಿದ್ದು, ತೀರಾ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಿ ಉದ್ಯೋಗ …

Stay Connected​
error: Content is protected !!