ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್ಗಳ ಹಾವಳಿ ತಡೆಗಟ್ಟಲು ರೂಪಿಸಿರುವ ನಿಯಮಗಳನ್ನು ಮೈಸೂರು ನಗರಪಾಲಿಕೆಯು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗ ಬೇಕಾಗಿದೆ. ಆಡಳಿತ ಪಕ್ಷವಾಗಲೀ ಅಥವಾ ವಿರೋಧ ಪಕ್ಷಗಳಾಗಲೀ ಅನುಮತಿ ಇಲ್ಲದೆ …



