Mysore
26
overcast clouds

Social Media

ಬುಧವಾರ, 11 ನವೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಯು ಆರ್‌ ಅನಂತಮೂರ್ತಿಯವರ ಪಾಂಗಿತ ಭೋಜನ ‘ಈ ನಕಲಿ ಸ್ವಾತಂತ್ರ್ಯೋತ್ಸವಕ್ಕೆ ದೇವರೇಕೆ ಬೇಕಿತ್ತು? ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಹಿಂದುತ್ವದ ಅಜೆಂಡಾ ತೂರಿಸಿದ್ದಾರೆ.’ -ಎಂದೆಲ್ಲಾ ಬುದ್ವಂತರೊಬ್ಬರು ಕಾರಿಕೊಂಡಿದ್ದರು.ಪಾಪ ಈ ವಿಚಾರವಾದಿಯ ಕಣ್ಣಿಗೆ ಈ ಅಚ್ಚುಕಟ್ಟಾದ ಹೂವಿನ ಅಲಂಕಾರ, ಅದನ್ನು ಒಪ್ಪವಾಗಿ ಜೋಡಿಸಿರುವ …

ತೆಂಕುದಿಕ್ಕಿಗೆ ಶೋಲಾಕಾಡಿನ ಪರ್ವತಸೀಮೆ, ಜಿರ್ರೆಂದು ಸುರಿವ ಮಳೆ, ಗಡಗಡಿಸುವ ಥಂಡಿ, ಕಂಗೆಡಿಸುವ ಮಂಜು, ಹೆಗ್ಗಾಡು ಎಸ್ಟೇಟುಗಳಲ್ಲಿ ಕಿತ್ತಳೆ, ಕಾಫಿ, ಏಲಕ್ಕಿ, ಕರಿಮೆಣಸಿನ ಬೆಳೆ; ಆನೆ, ಕಾಡುಕೋಣ, ಕಡವೆ, ಹುಲಿ; ಬಡಗ ದಿಸೆಯಲ್ಲಿ ಚನ್ನಗಿರಿ ಕಡೆಯಿಂದ ಬಂದಿರುವ ತೆಳ್ಳನೆಯ ಕಾಡಿನ ಸಣ್ಣಬೆಟ್ಟಗಳ ಸಾಲು; …

ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗೆ ಆದ್ಯತೆ ನೀಡಿ ಇತ್ತೀಚೆಗೆ ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ನಾಯಿಗಳಿಂದ ದಾಳಿಗೊಳಗಾಗುತ್ತಿದ್ದ ಬ್ಲಾಕ್ ಐಬಿಸ್ ಎಂಬ ಪಕ್ಷಿಯನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪೀಪಲ್ ಫಾರ್ ಅನಿಮಲ್ಸ್ ಸಂಸ್ಥೆಗೆ ಕಳುಹಿಸಿಕೊಡಲಾಯಿತು. ಕುಕ್ಕರಹಳ್ಳಿ ಕೆರೆಯ ಆವರಣದಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿರುವ …

ಟಿ.ಎಸ್.ವೇಣುಗೋಪಾಲ್ ಥಾಮಸ್ ಪಿಕೆಟ್ಟಿ ಇಂದು ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರ ಮೂರು ಮುಖ್ಯ ಗ್ರಂಥಗಳಾದ ಕ್ಯಾಪಿಟಲ್ ಇನ್ ದಿ ಟ್ವೆಂಟಿ ಫಸ್ಟ್ ಸೆಂಚುರಿ, ಕ್ಯಾಪಿಟಲ್ ಅಂಡ್ ಐಡಿಯಾಲಜಿ, ಬ್ರೀಫ್ ಹಿಸ್ಟರಿ ಆಫ್ ಇನಿಕ್ವಾಲಿಟಿ ಇಂದು ತುಂಬಾ ಚರ್ಚಿತವಾಗುತ್ತಿವೆ. ಸಂಪತ್ತಿನ ಕೇಂದ್ರೀಕರಣ ಹಾಗೂ ಅಸಮಾನತೆಯನ್ನು …

ಓದಲು ಪೂರಕ ವಾತಾವರಣ ನಿರ್ಮಿಸಿ, ಒತ್ತಡ ಬೇಡ ಪೋಷಕರಲ್ಲಿ ನನ್ನದೊಂದು ವಿನಂತಿ. ನಾನು ಬೆಂಗಳೂರಿನ ಐಟಿಐ ಸಿಬಿಎಸ್ ಪಬ್ಲಿಕ್ ಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದೇನೆ. ಪರೀಕ್ಷೆಯ ಸಮಯ ಹತ್ತಿರವಾದರೆ ಎಲ್ಲ ಪೋಷಕರಿಗೂ ತಮ್ಮ ಮಕ್ಕಳು ಚೆನ್ನಾಗಿ ಓದಿ ಹೆಚ್ಚಿನ ಅಂಕ ತೆಗೆದುಕೊಳ್ಳಬೇಕು ಎಂಬ …

ಪಂಜು ಗಂಗೊಳ್ಳಿ ಬತ್ತು ವರ್ಷ ಪ್ರಾಯದ ಅನಾಥ ಬಾಲಕನೊಬ್ಬ ಕಾಮಾಲೆ ರೋಗ ಪೀಡಿತನಾಗಿ ಮಂದಿರದ ಮೂಲೆಯೊಂದರಲ್ಲಿ ಬಿದ್ದಿದ್ದ. ಆ ಮಂದಿರದಲ್ಲಿ ಸಿಗುತ್ತಿದ್ದ ಪ್ರಸಾದವಷ್ಟೇ ಬೆನ್ನಿಗಂಟಿದ ಅವನ ಹಸಿವನ್ನು ನೀಗಿಸಲು ದೊರಕುತ್ತಿದ್ದ ಆಹಾರ. ಒಂದು ದಿನ ಪೊಲೀಸನೊಬ್ಬ ಅವನನ್ನು ಕಳ್ಳನೆಂದು ಭಾವಿಸಿ ಬೈದು, …

ಎಂ.ಕೆ.ಕೆಂಪೇಗೌಡ ನಿವೃತ್ತ ನಿರ್ದೇಶಕ, ಪಂಚಾಯತ್ ರಾಜ್ ಇಲಾಖೆ, ಹಾಗೂ ಸಲಹೆಗಾರರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರವು ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಗೌರವಧನ ಏರಿಕೆ ಮಾಡಿರುವುದು ದೊಡ್ಡ ಪ್ರಮಾಣದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಗೆ ಬಲತುಂಬುವ ದಿಶೆಯಲ್ಲಿ ಪ್ರಮುಖ …

ಪ್ರೊ.ಆರ್.ಎಂ.ಚಿಂತಾಮಣಿ ಜಗತ್ತಿನಾದ್ಯಂತ ಈ ವರ್ಷಾರಂಭದಿಂದಲೇ ಕೇಂದ್ರಿಯ ಬ್ಯಾಂಕುಗಳು ಅತಿಯಾದ ಬೆಲೆಯೇರಿಕೆಗಳನ್ನು (ಹಣದುಬ್ಬರವನ್ನು) ನಿಯಂತ್ರಿಸಲು ನೀತಿ ಬಡ್ಡಿ ದರಗಳನ್ನು ಹೆಚ್ಚಿಸಿವೆ. ನಮ್ಮ ರಿಸರ್ವ್ ಬ್ಯಾಂಕು ಸಹಿತ ಬ್ಯಾಂಕುಗಳು ಮತ್ತು ಹಣಕಾಸು ಕಂಪೆನಿಗಳಿಗೆ (ಬ್ಯಾಂಕೇತರ) ತಾನು ಕೊಡುವ ಅಲ್ಪಾವಽ ತಾತ್ಕಾಲಿಕ ಸಾಲಗಳ ಮೇಲಿನ ಆಕರಿಸುವ …

 ಡಿ.ವಿ.ರಾಜಶೇಖರ್‌, ಹಿರಿಯ ಪತ್ರಕರ್ತರು ಪಾಕಿಸ್ತಾನದ ಗಡಿ ಭಾರತಕ್ಕೆ ಸಂಘರ್ಷದ ಕೇಂದ್ರವಾಗಿರುವಂತೆ ಇತ್ತೀಚಿನ ವರ್ಷಗಳಲ್ಲಿ ಚೀನಾದ ಗಡಿಯೂ ಸಂಘರ್ಷದ ಕೇಂದ್ರವಾಗುತ್ತಿದೆ. ಚೀನಾದ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಮತ್ತೆ ಮತ್ತೆ ಘರ್ಷಣೆಗಳು ಸಂಭವಿಸುತ್ತಿವೆ. ಪಾಕಿಸ್ತಾನದ ಜೊತೆಗಿನ ಸಂಘರ್ಷದಂತೆೆಯೇ ಚೀನಾ ಜೊತೆಗಿನ ಸಂಘರ್ಷ …

ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುವ ಕನಸಿನಲ್ಲಿರುವ ಕಾಂಗ್ರೆಸ್ ಪಾಳೆಯದಲ್ಲಿ ‘ಪ್ಲಾಸಿ’ ಕದನದ ಕಹಿಯನ್ನು ನೆನಪಿಸಿಕೊಳ್ಳುವವರಿದ್ದಾರೆ. ೧೭೫೭ರಲ್ಲಿ ಬಂಗಾಳದ ನವಾಬ ಸಿರಾಜುದ್ದೌಲ ಮತ್ತು ಅವನೊಂದಿಗಿದ್ದ ಫ್ರೆಂಚರು ಸೇರಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಪ್ಲಾಸಿ ಎಂಬಲ್ಲಿ ಯುದ್ಧಕ್ಕಿಳಿದರು. …

Stay Connected​
error: Content is protected !!