೧೯೯೨ ರಿಂದ ಅಂತಾರಾಷ್ಟ್ರೀಯ ವಿಕಲಚೇತನ ದಿನಾಚರಣೆಯನ್ನು ಆರಂಭಿಸಲಾಗಿತ್ತು. ಆದರೆ, ಇದಕ್ಕೂ ಮೊದಲೇ ಅಂದರೆ ೧೯೮೩ ರಿಂದ ೧೯೯೨ರ ಅವಧಿಯನ್ನು ವಿಶ್ವಸಂಸ್ಥೆಯು ವಿಕಲಚೇತನರ ದಶಕ ಎಂದು ಘೋಷಣೆ ಮಾಡಿತು. ಈ ಅವಧಿಯಲ್ಲಿ ವಿಕಲಚೇತನರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವುದು, ಕಾರ್ಯಯೋಜನೆಗಳನ್ನು ರೂಪಿಸುವ ಬಗ್ಗೆ ವಿಶ್ವದ …










