Mysore
19
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಹಳೆ ಪಿಂಚಿಣಿ ಯೋಜನೆಯ ಹೊಸ ಭರವಸೆ! ಗುಜರಾತ್‌ನಲ್ಲಿ ಅಧಿಕಾರ ಗ್ರಹಿಸಲು ದಂಡಯಾತ್ರೆ ಹೊರಟಿರುವ ಅರವಿಂದ್ ಕೇಜ್ರಿವಾಲ್ ಪಡೆ, ಉಚಿತ ವಿದ್ಯುತ್, ನೀರು, ಶಿಕ್ಷಣದ ಜತೆಗೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವ ಭರವಸೆಯನ್ನು ನೀಡಿದೆ. ಹೊಸ ಪಿಂಚಣಿ ಯೋಜನೆ ಬಗ್ಗೆ ಬಹುತೇಕ …

- ಡಿವಿರಾಜಶೇಖರ ತೈವಾನ್ ತಮ್ಮ ದೇಶದ ವ್ಯಾಪ್ತಿಯ ದ್ವೀಪ. ತಾಯಿನಾಡಿನೊಂದಿಗೆ ತೈವಾನ್ ವಿಲೀನವಾಗುವುದು ಅನಿವಾರ್ಯ.ನ  ಶಾಂತಿಯ ಮಾರ್ಗದಿಂದ ಅದನ್ನು ಸಾಧಿಸಲು ಸಾಧ್ಯವಾಗದಿದ್ದರೆ ಬಲಪ್ರಯೋಗದಿಂದ ಅದನ್ನು ಸಾಧಿಸಲಾಗುವುದು ಎಂದು ಚೀನಾ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ತಮ್ಮ ನಿಲುವನ್ನು ಇತ್ತೀಚೆಗೆ ಕಮ್ಯೂನಿಸ್ಟ್ ಪಕ್ಷದ …

ಪದ್ಮಾ ಶ್ರೀರಾಮ್ ಶಿವರಾಮ ಕಾಡನಕುಪ್ಪೆ ಸಂಸ್ಮರಣ ಗ್ರಂಥ ಬಿಡುಗಡೆ ಸಮಾರಂಭ ನವೆಂಬರ್‌ ೨೭ ರಂದು ಬೆಳಿಗ್ಗೆ ೧೦.೩೦ಕ್ಕೆ ವಿಜಯನಗರ ೧ನೇ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಏರ್ಪಾಡಾಗಿದೆ. ಹಿರಿಯಪತ್ರಕರ್ತ ಜಿ.ಪಿ. ಬಸವರಾಜು ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಮಡ್ಡೀಕೆರೆ ಗೋಪಾಲ್, ಪ್ರೊ. ಜಿ.ಚಂದ್ರಶೇರ್ಖ, …

ಡಿ ಉಮಾಪತಿ ಸ್ವಯಂ ನಿವೃತ್ತಿ ತೆಗೆದುಕೊಂಡ ಮರುದಿನವೇ ಕೇಂದ್ರೀಯ ಮುಖ್ಯಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗುತ್ತದೆ! ಹೀಗೆ ನಡೆಯುವುದುಂಟೇ?  ಅರುಣ್ ಗೋಯಲ್ ಎಂಬ ಐ.ಎ.ಎಸ್. ಅಧಿಕಾರಿಯ ನೇಮಕ ೨೪ ತಾಸುಗಳಿಗೂ ಕಡಿಮೆ ಅವಧಿಯಲ್ಲಿ, ಅತಿ ತರಾತುರಿಯಲ್ಲಿ ನೇಮಕ ಮಾಡಲಾಗಿದೆ. ಈ ಕುರಿತ ಕಡತ …

ಬಹಳ ದಿನಗಳ ನಂತರ ಕಾಫೀ ಕುಡಿಯೋ ಟೈಮಿಗೆ ಕೊಟ್ರ ಬಂದ. ‘ನಮುಸ್ಕಾರ ಸಾ ಏನ್ ವಿಸೇಸ? ಚನ್ನಾಗಿದ್ದೀರಾ?’ ಅಂದ. ನಾನೇನ್ ಬಿಡಪ್ಪಾ ಚನ್ನಾಗೇ ಇದ್ದೀನಿ.. ಬೆಲೆ ಏರಿಕೆ ಅಂತಾ ಸ್ವಲ್ಪ ಟೈಟ್ ಆಗಿದೆ. ಇವತ್ತುಂದಿನಾ ನಿಂಗೆ ಕಾಫಿ ಕೊಡಾನಾ ಅಂದ್ರೆ ಹಾಲಿನ …

ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷಗಳನ್ನು ತಗ್ಗಿಸಲು ಕರ್ನಾಟಕ ಸರ್ಕಾರವು ಎಂಟು ಸದಸ್ಯರ ಆನೆ ಕಾರ್ಯಪಡೆಯನ್ನು ರಚಿಸಿದೆ. ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳ ಗೊಂಡಂತೆ ಮಾಡಲಾಗಿರುವ ಪಡೆಯನ್ನು ನೋಡಿದರೆ, ವೇಗವಾಗಿ ಹೆಚ್ಚುತ್ತಿರುವ ಮಾನವ- ಪ್ರಾಣಿ ಸಂಘರ್ಷದ ಪರಿಸ್ಥಿತಿಯನ್ನು …

ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ೧೩ ವರ್ಷಗಳಿಂದ ಶ್ರೀಗಂಧ ಮರಗಳ ಕಳ್ಳತನ ತಪ್ಪಿಸಲು ರೂಪಿಸುತ್ತಿರುವ ಚಿಪ್ ಯೋಜನೆ ಪೂರ್ಣಗೊಳ್ಳುತ್ತಿಲ್ಲ! ವಿಶ್ವದಲ್ಲೇ ಶ್ರೇಷ್ಠ ಮಟ್ಟದ ಶ್ರೀಗಂಧ ಬೆಳೆಯುವ ರೈತರ ಪಟ್ಟಿಯಲ್ಲಿ ನಮ್ಮ ಕರುನಾಡಿನ ಹಲವು ರೈತರ ಹೆಸರುಗಳಿವೆ. ಹಾಸನ ಜಿಲ್ಲೆ ಅರಕಲಗೂಡು …

ಓದುಗರ ಪತ್ರ ಕಲ್ಲುಬೆಂಚುಗಳನ್ನು ಹಾಕಿಸಿ ಮೈಸೂರಿನ ಕುವೆಂಪು ನಗರದ ಎನ್-ಬ್ಲಾಕ್, ಮುಖ್ಯ ರಸ್ತೆಯಲ್ಲಿರುವ ದಿ: ಹೋರಿ ಸುಬ್ಬೇಗೌಡ ಸ್ಮಾರಕ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯ ಒತ್ತಡದಿಂದ, ಪ್ರಯಾಣಿಕರು ‘ನಿಂತು ಕೊಂಡೇ’ ಬಸ್ ಕಾಯಾಬೇಕಾಗಿದೆ, ಕಾರಣ ಈ ಬಸ್ಸು ನಿಲ್ದಾಣದ ಪಕ್ಕದಲ್ಲೇ ಸುಮಾರು …

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಎಪಿಎಂಸಿ ಆವರಣದಲ್ಲಿ ಪ್ರತಿ ಗುರುವಾರ ನಡೆಯುವ ಸಂತೆಯ ವೇಳೆ ಬಿತ್ತನೆ ಸಣ್ಣ ಈರುಳ್ಳಿ ಮಾರಾಟವು ರೈತರು, ದಳ್ಳಾಳಿಗಳು, ಮಾರಾಟಗಾರರ ನಡುವೆ ಜಟಾಪಟಿಗೆ ಕಾರಣವಾಗುತ್ತಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಪಂಪ್ಸೆಟ್ ಕೃಷಿಕರು ಚಳಿಗಾಲ-ಬೇಸಿಗೆ ಹಂಗಾಮಿನಲ್ಲಿ ಮತ್ತು …

ಹನೂರು: ಶೈಕ್ಷಣಿಕ ವಲಯದ ರಾಮಾಪುರ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿಜಯ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ. …

Stay Connected​
error: Content is protected !!