ಮೈಸೂರಿನ ಕಾಡಾ ಕಚೇರಿ ಕಟ್ಟಡದಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಜನ ಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಅಂಚೆ ಕಚೇರಿಯೂ ಇಲ್ಲೇ ಇದೆ. ಈ ಕಚೇರಿ ಬೀದಿ ನಾಯಿಗಳ ಆವಾಸಸ್ಥಾನವೂ ಆಗಿರುವುದರಿಂದ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಲು ಭಯಪಡುತ್ತಿದ್ದಾರೆ. ಕಚೇರಿಯ ಆವರಣದಲ್ಲಿ ಸುಮಾರು …
ಮೈಸೂರಿನ ಕಾಡಾ ಕಚೇರಿ ಕಟ್ಟಡದಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಜನ ಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಅಂಚೆ ಕಚೇರಿಯೂ ಇಲ್ಲೇ ಇದೆ. ಈ ಕಚೇರಿ ಬೀದಿ ನಾಯಿಗಳ ಆವಾಸಸ್ಥಾನವೂ ಆಗಿರುವುದರಿಂದ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಲು ಭಯಪಡುತ್ತಿದ್ದಾರೆ. ಕಚೇರಿಯ ಆವರಣದಲ್ಲಿ ಸುಮಾರು …
ಮೈಸೂರಿನ ಬೋಗಾದಿ-ಗದ್ದಿಗೆ ರಸ್ತೆಯಲ್ಲಿ ಬರುವ ರೂಪಾನಗರದಿಂದ ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ಬೀರಿಹುಂಡಿ, ಗದ್ದಿಗೆ ಮಾರ್ಗವಾಗಿ ಹಾದುಹೋಗುವ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಆಗಿಂದಾಗ್ಗೆ ಕಳ್ಳತನಗಳು, ಅಪಘಾತಗಳು ನಡೆಯುತ್ತಿವೆ. ಪಟ್ಟಣ ಪಂಚಾಯಿತಿಯಲ್ಲಿ ಜನ ಪ್ರತಿನಿಧಿಗಳು ಇಲ್ಲದ ಕಾರಣ ಯಾರಿಗೆ ದೂರು ನೀಡಬೇಕು ಎಂದು …
ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸುವಂತಹ ಚಿತ್ರಗಳನ್ನು ನಿರ್ಮಿಸಬೇಕು ಎಂದು ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಕರೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿ ಮೆಚ್ಚುವಂತಿದೆ. ೨೦೧೮ ಮತ್ತು ೨೦೧೯ನೇ ಸಾಲಿನ ಕರ್ನಾಟಕ ರಾಜ್ಯಚಲನ ಚಿತ್ರ ಪ್ರಶಸ್ತಿಗಳನ್ನು ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಿ ಮಾತನಾಡಿರುವ ಮುಖ್ಯಮಂತ್ರಿಗಳು, …
ಮೈಸೂರಿನ ಶಾಂತಲಾ ಚಿತ್ರಮಂದಿರದ ಸಿಗ್ನಲ್ ಬಳಿಯಿರುವ ಬಸ್ ತಂಗುದಾಣವನ್ನು ಭಿಕ್ಷುಕರು ಅತಿಕ್ರಮಿಸಿಕೊಂಡಿದ್ದು ಗಂಟು ಮೂಟೆಗಳನ್ನು ಇಟ್ಟುಕೊಂಡು ಹಗಲಿನ ವೇಳೆಯಲ್ಲೇ ತಂಗುದಾಣದೊಳಗೆ ನಿದ್ರಿಸುತ್ತಿರುತ್ತಾರೆ. ಇದನ್ನೂ ಓದಿ: ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು : ಶಾಸಕ ಜಿಟಿಡಿ ಬಸ್ ತಂಗುದಾಣ ಗಬ್ಬು ನಾರುತ್ತಿದ್ದು, …
ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ (ಆಯಿಶ್) ವಜ್ರ ಮಹೋತ್ಸವದಲ್ಲಿ ಭಾಗಿಯಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು , ವಾಕ್ ಮತ್ತು ಶ್ರವಣ ಸಮಸ್ಯೆಯುಳ್ಳವರಿಗೆ ಅನೇಕ ನೂತನ ತಂತ್ರಜ್ಞಾನಗಳು ಈ ಕಾಲಘಟ್ಟದಲ್ಲಿ ಜಾರಿಗೆ ಬಂದಿವೆ. ಆದರೆ, ಇಂತಹ ತಂತ್ರಜ್ಞಾನಗಳನ್ನು ಸಾಮಾನ್ಯ …
ಗಣೇಶೋತ್ಸವದ ಸಂದರ್ಭದಲ್ಲಿ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಡಿಜೆ ಬಳಸುವ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಡಿಜೆ ಶಬ್ದ ಮಾರಕವಾಗಿದೆ. ಡಿಜೆ ಬದಲು ದೇವರ ಕಾರ್ಯಕ್ರಮಕ್ಕೆ ಭಜನೆ ಇಲ್ಲವೆ ಕರಡಿ ಮಜಲು ಒಳ್ಳೆಯದು. ಗಣೇಶ ಮೂರ್ತಿಗಳ …
ಬಿಬಿಎಂಪಿ ಈಗ ೫ ಪಾಲಿಕೆಗಳಾಗಿ ವಿಕೇಂದ್ರೀಕರಣವಾಗಿದೆ. ಇದನ್ನು ಈಗ ಗ್ರೇಟರ್ ಬೆಂಗಳೂರು ಪ್ರದೇಶ (ಜಿಬಿಎ)ಎಂದು ಆಂಗ್ಲ ಭಾಷೆಯಲ್ಲಿ ನಾಮಕರಣ ಮಾಡಿದ್ದಾರೆ. ಇದನ್ನು ಬೃಹತ್ ಬೆಂಗಳೂರು ಪ್ರದೇಶ (ಬಿಬಿಎ) ಎಂದು ಕನ್ನಡದಲ್ಲಿ ಹೆಸರನ್ನು ಇಡಬಹುದಿತ್ತಲ್ಲವೇ? ಯಾಕೆ ಈ ಆಂಗ್ಲ ಮೋಹ? ಅಥವಾ ಬೃಹತ್ …
ಇಂದು ಡಾ.ಎಸ್.ರಾಧಾಕೃಷ್ಣನ್‌ರ ಜನ್ಮದಿನ ಅರ್ಥಾತ್ ಶಿಕ್ಷಕರ ದಿನ ! ಮಕ್ಕಳ ಭವಿಷ್ಯ ರೂಪಿಸುವ ಶ್ರೀ ಗುರವೇ ನಮಃ ಅನಿಸದಿರಲಿ ಎಂದಿಗೂ ಗುರು ಏನ್ ಮಹಾ..?! - ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಅಂಧಕಾರವ ತೊಡೆದು, ಮಂದಹಾಸ ಮುಖವ ದಯಪಾಲಿಸಿ ಆಶೀರ್ವದಿಸುವಾತ ಜೀವನದ ಸತ್ಯಾಸತ್ಯಗಳನ್ನು ದರ್ಶಿಸುವಾತ ಅವನೇ ಮಹಾ ಶಿಕ್ಷಕ ಗುರುಮಲ್ಲ ಓದಿ ಪುಸ್ತಕವನು ಶಿಕ್ಷಕನಾಗುವೆ ಏನು? ಇರಬೇಕು ಹೃದಯದಲಿ ಅಧ್ಯಯನದ ಅಭಿಲಾಷೆ ವಿದ್ಯಾರ್ಥಿಗಳ ನಿಸ್ವಾರ್ಥದ ಸೇವೆಯ ಆತ್ಮವಿಶ್ವಾಸ ತನ್ನೊಳಗಿನ ಜಂಗಮತ್ವ ಗುರುಮಲ್ಲ ಶಿಕ್ಷಣವೇ ಜೀವನ, …
ಮುಡಿಪಾಗಿಟ್ಟಿರಿ ಇಡೀ ಬದುಕ ನಾಡುನುಡಿ ಸೇವೆಗೆ! ಕನ್ನಡದ ನೈಜ ಹೋರಾಟಗಾರ ತಾಯ್ನುಡಿ ಮಾಧ್ಯಮದ ಪ್ರತಿಪಾದಕ! ಹೋರಾಟ ಚಳವಳಿ ರೂಪಿಸಿ ಕಾಪಾಡಿದಿರಿ ಕನ್ನಡದ ಹಿತ ಹಿರಿಮೆಯ! ಸರಳತೆ ಸಜ್ಜನಿಕೆಯ ಸಾಕಾರ! ಮಾದರಿ ನಿಮ್ಮ ಬದ್ಧತೆ ಪ್ರಾಮಾಣಿಕತೆ! ಸವೆದು ಸಾರ್ಥಕವಾಯಿತು ಬಾಳು ಕನ್ನಡದ ಸೇವೆಯಲಿ …