ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ವಯಸ್ಸಾದ ಬಳಿಕ ಸರಿಯಾಗಿ ನೋಡಿಕೊಳ್ಳದೆ, ಅವರನ್ನು ಮನೆಯಿಂದ ಹೊರಹಾಕುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಲ್ಲಿದ್ದರೂ ಸರಿಯಾಗಿ ಆರೈಕೆ ಮಾಡದಿರುವುದನ್ನು ನಾವು ಗಮನಿಸಿದ್ದೇವೆ. ಇಂತಹ ತೊಂದರೆಗಳಿಂದ ಹಿರಿಯರು ಮುಕ್ತವಾಗಲು ಕೇಂದ್ರ ಸರ್ಕಾರವು ‘ಪೋಷಕರು ಮತ್ತು ಹಿರಿಯ ನಾಗರಿಕರ …