ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ, ರಾತ್ರಿವೇಳೆ ದೀಪಾಲಂಕಾರಕ್ಕೆ ಮೈಸೂರಿನ ಪ್ರಮುಖ ರಸ್ತೆಗಳಲ್ಲಿರುವ…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ ವಿದ್ಯಮಾನ. ಮೂಲತಃ ಮುಷ್ಕರದ ಉದ್ದೇಶವೇ ಔದ್ಯಮಿಕ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು ಪ್ರತಿಯೊಬ್ಬ ಕನ್ನಡಿಗರೂ ಮೆಚ್ಚುವಂತದ್ದು. ೨೫ ಲಕ್ಷಕ್ಕೂ…
ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ ನೋಡುತ್ತಿದೆ. ಡಿಜಿಟಲ್ ಇಂಡಿಯಾ ಪ್ರಭಾವದಿಂದ ಇಂದು…
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ಇಲ್ಲದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕರುಡು ಪಟ್ಟಿಯಲ್ಲಿ ಹೆಸರು ಇದ್ದು ಲಿಂಗ ಸ್ಥಳದಲ್ಲಿ…
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ,…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾಡಿದ ಘೋರ…
ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ ಹೆಸರು ಆಂಗ್ಲಭಾಷೆಯಲ್ಲಿರುತ್ತದೆ. ಅದು ಕನ್ನಡದಲ್ಲಿ ಇರುವುದು…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ ಇದೆ ಎಂಬ ಆರೋಪದಡಿ ಹಲವರು ಚುನಾವಣಾ…
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ ಕೇರಳ ರಾಜ್ಯದಲ್ಲಿ ಹೆಚ್ಚು ಹೆಚ್ಚು ಮಳೆಯಾಗಿರುವುದರಿಂದ…