ಶಿವಮೊಗ್ಗದಿಂದ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಮೈಸೂರು ಇಂಟರ್ ಸಿಟಿ ಎಕ್ಸ್‌ಪ್ರೆಸ್ (೧೬೨೦೫)ರೈಲು ಪ್ರತಿನಿತ್ಯ ಸಂಜೆ ೪. ೫೦ಕ್ಕೆ ಶಿವಮೊಗ್ಗದಿಂದ ಹೊರಟು ರಾತ್ರಿ ೧೦. ೩೦ಕ್ಕೆ ಮೈಸೂರು ತಲುಪುತ್ತದೆ.…
ಜಾತಿ ಗಣತಿ ವರದಿ ನೋಡಿದಾಗ ಇದು ಧರ್ಮ ಗಣತಿಯೋ, ಜಾತಿ ಗಣತಿಯೋ ಎನ್ನುವುದು ತಿಳಿಯುತ್ತಿಲ್ಲ. ಹಾಗಾಗಿ ಸ್ವ ಇಚ್ಛೆಯಿಂದ ಹೇಗೆ ಆಧಾರ್, ಪಾನ್ ಕಾರ್ಡ್, ರೇಷನ್ ಕಾರ್ಡ್…
ಕಳೆದ ವಾರ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಅಗರ್‌ವಾಲ್ ಕಣ್ಣಿನ ಆಸ್ಪತ್ರೆಯ, ಸರ್ಕಲ್ ಬಳಿ ಇರುವ ಸಿಗ್ನಲ್ ಲೈಟ್‌ಗಳು, ರಾತ್ರಿ ೮ ಗಂಟೆಯ ಸುಮಾರಿಗೆ ಮಳೆ ಬಂದಾಗಲೂ…
ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಬಂದಾಗಲೆಲ್ಲಾ ಶೇ. ೯೦ಕ್ಕಿಂತ ಹೆಚ್ಚು, ಅಷ್ಟೇ ಏಕೆ ನೂರಕ್ಕೆ ನೂರು ಅಂಕಗಳನ್ನು ಪಡೆದಿ ರುವ ಸಾವಿರಾರು ಪ್ರತಿಭೆಗಳು ಕಾಣಸಿಗುತ್ತಾರೆ.…
ಭಾರತೀಯ ಜನತಾ ಪಕ್ಷವು ಹಾಲು, ವಿದ್ಯುತ್ ಮತ್ತಿತರ ಜೀವನಾಶ್ವಕ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾ ಕ್ರೋಶ ಹೋರಾಟವನ್ನು ನಡೆಸುತ್ತಿದೆ. …
ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯವಸ್ತುಗಳ ದರ ಏರಿಕೆ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿವೆ. ಕೆಲ ದಿನಗಳ ಹಿಂದೆ ಕರ್ನಾಟಕಕ್ಕೆ ರಾಜ್ಯ ಸರ್ಕಾರವು, ಮೆಟ್ರೋ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಸಾರ್ವಜನಿಕರಿಗೆ ತಮ್ಮ ತಮ್ಮ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶವಿಲ್ಲದಿರುವಾಗ ಕೇರಳ ರಾಜ್ಯದ ಸಿನಿಮಾ ಚಿತ್ರೀಕರಣ ತಂಡದವರಿಗೆ ಖಾಸಗಿ ವಾಹನಗಳಲ್ಲಿ…
ರಾಜ್ಯ ಸರ್ಕಾರ ಹಾಲು, ಮೊಸರು, ವಿದ್ಯುತ್, ಮೊದಲಾದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದರ ವಿರುದ್ಧ, ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ. ಇದೇ ವೇಳೆ ಕೇಂದ್ರದ…
ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಪ್ರಯಾಣಿಕರ ತಂಗುದಾಣದ ಇಲ್ಲದೆ ಪ್ರಯಾಣಿಕರಿಗೆ ಅದರಲ್ಲೂ ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ತೀವ್ರ ಸಮಸ್ಯೆಯಾಗಿದೆ. ಬಸ್ಸಿಗಾಗಿ ಕಾಯುವ…
ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರದ ಸಂತೆಮಾಳ ವೃತ್ತದಲ್ಲಿ ಫುಟ್ ಪಾತ್ ಮೇಲೆಯೇ ಸ್ಥಳೀಯ ವ್ಯಾಪಾರಿಗಳು ಮಾರಾಟ ಮಾಡುತ್ತಾರೆ. ಫಾಸ್ಟ್ ಫುಡ್ ಅಂಗಡಿ ನಡೆಸುವವರು ಅವರ ವಾಹನಗಳನ್ನು…