ಓದುಗರ ಪತ್ರ

ಓದುಗರ ಪತ್ರ | ಸಾಹಿತ್ಯ ಸಮ್ಮೇಳನದ ಗೌರವಕ್ಕೆ ಧಕ್ಕೆಯಾಗದಿರಲಿ

ಡಿ. ೨೦ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ, ಮದ್ಯ ಹಾಗೂ ತಂಬಾಕು ಮಾರಾಟವನ್ನು ನಿಷೇಽ ಸಿರುವ ಬಗ್ಗೆ…

2 years ago

ಓದುಗರ ಪತ್ರ | ‘ವೈಕಂ’ ದೇವನೂರಿಗೆ ಸಂದ ಗೌರವ

ಕೇರಳದ ವೈಕಂನಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ಹೋರಾಟದ ನೆನಪಿನಾರ್ಥ ತಮಿಳುನಾಡು ಸರ್ಕಾರ ಕೊಡಮಾಡುವ ೨೦೨೪ನೇ ಸಾಲಿನ ‘ವೈಕಂ ಪ್ರಶಸ್ತಿ’ಯು ಕರ್ನಾಟಕದ ಹೆಸರಾಂತ ಸಾಹಿತಿ, ತಳಸಮುದಾಯಗಳ ಏಳಿಗೆಗಾಗಿ…

2 years ago

ಓದುಗರ ಪತ್ರ | ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಚರ್ಚೆಗಷ್ಟೆ ಸೀಮಿತವೇ?

‘ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಆದ್ಯತೆಯ ಮೇರೆಗೆ ಚರ್ಚೆ’ ಎಂಬ ಮಾತನ್ನು ಉತ್ತರ ಕರ್ನಾಟಕದ ಮಂದಿ ದಶಕಗಳಿಂದಲೂ ಕೇಳುತ್ತಿದ್ದಾರೆಯೇ ವಿನಾ ಅವರ…

2 years ago

ಓದುಗರ ಪತ್ರ | ಸಮ್ಮೇಳನಗಳ ಒಳಗಿನ ಒಣ ಚರ್ಚೆಗಳೂ ಮತ್ತು ಬಾಡೂಟ ಹೋರಾಟವೂ

ಬ್ರಾಹ್ಮಣಶಾಹಿ ಸಂಸ್ಕತಿಯ ಮೇಲಾಧಿಪತ್ಯದ ವಿರುದ್ಧ ಈವರೆಗಿನ ಸಮ್ಮೇಳನಗಳ ಭಾಷಣಗಳು-ನಿರ್ಣಯಗಳು ತೋರಲಾಗದ ಪರಿಣಾಮಕಾರಿ ಪ್ರತಿರೋಧವನ್ನು ಸಾಂಕೇತಿಕವಾಗಿಯೇ ಆದರೂ ಮಂಡ್ಯದ ಬಾಡೂಟ ಬಳಗದ ಹೋರಾಟ ತೋರಿದೆ. ಈ ಹೋರಾಟ ಸಮ್ಮೇಳನದ…

2 years ago

ಓದುಗರ ಪತ್ರ | ವೇದಿಕೆ ಕಾರ್ಯಕ್ರಮಗಳನ್ನು ಕಡಿಮೆ ಮಾಡಿ

ಮೈಸೂರಿನ ಜೆ. ಕೆ. ಮೈದಾನದ ಎಂಎಂಸಿ ಅಲುಮ್ನಿ ಸಭಾಂಗಣದಲ್ಲಿ ಸ್ವರಾಂಜಲಿ ಸಂಸ್ಥೆಯ ವತಿಯಿಂದ ‘ಸಮತೆ ಮಮತೆ’ ಎಂಬ ಘೋಷ ವಾಕ್ಯದಡಿ ಆಯೋಜಿಸಿದ್ದ ಹಳೆಯ ಕನ್ನಡ ಮತ್ತು ಹಿಂದಿ…

2 years ago

ಓದುಗರ ಪತ್ರ: ಗ್ರಾಮೀಣ ಭಾಗದ ಆಸ್ಪತ್ರೆಗಳಿಗೆ ಮೂಲ ಸೌಕರ್ಯ ಒದಗಿಸಿ

ಗ್ರಾಮಗಳಲ್ಲಿ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಈ ಆಸ್ಪತ್ರೆಗಳ ಪೈಕಿ ಕೆಲ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಇನ್ನೂ ಕೆಲವು ಕಡೆ ವೈದ್ಯರೇ ಇಲ್ಲದೆ…

2 years ago

ಓದಗರ ಪತ್ರ: ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಹೆಸರಿಡಿ

ರಾಜ್ಯ ಕಂಡ ಅಪರೂಪದ ರಾಜಕಾರಣಿ, ಹಿರಿಯ ರಾಜಕೀಯ ಮುತ್ಸದ್ದಿ, ಮಾಹಿತಿ ತಂತ್ರಜ್ಞಾನದ ಹರಿಕಾರ ಎನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರವರ ನಿಧನ ಒಂದು ಸಮುದಾಯಕ್ಕೆ ಮಾತ್ರವಲ್ಲ…

2 years ago

ಕಮಿಷನ್ ದಂಧೆಗೆ ಕಡಿವಾಣ ಹಾಕಿ

ರಾಷ್ಟ್ರೀಯ ತುರ್ತು ಸೇವಾ ಆಂಬ್ಯುಲೆನ್ಸ್ ಗ್ರಾಮಾಂತರ ಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದು, ರೋಗಿಗಳನ್ನು ತುರ್ತಾಗಿ ಆಸ್ಪತ್ರೆಗಳಿಗೆ ರವಾನಿಸಲು ಅನುಕೂಲಕರವಾಗಿದೆ. ಈ ಆಂಬ್ಯುಲೆನ್ಸ್‌ಗಳು ರೋಗಿ ಗಳನ್ನು ಆದಷ್ಟೂ ಸರ್ಕಾರಿ…

2 years ago

ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವುದು ಸರಿಯಲ್ಲ

ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ…

2 years ago

ಓದುಗರ ಪತ್ರ| ಸಕ್ಕರೆ-ಅಕ್ಕರೆ!

ಈ ಬಾರಿಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಕನ್ನಡಿಗರಿಗೆ ಸವಿದಂತೆ ಸಕ್ಕರೆ ಜತಜತೆಯಲಿ ತೋರಬೇಕಿದೆ ಕನ್ನಡಿಗರೆಲ್ಲ ಭಾಗವಹಿಸಲು ಅಂತರಾಳದ ಅಕ್ಕರೆ! -ಮ.ಗು.ಬಳವಣ್ಣ,…

2 years ago