ಭಾವೈಕ್ಯತೆಯ ಬಂಧ ಬೆಸೆಯಲಿ..! ಹಿಂದೂ ಕ್ರಿಶ್ಚಿಯನ್ ಮುಸ್ಲಿಂ ಧರ್ಮಗಳು ಹಲವು ಇದ್ದರೂ ಭಾರತ ಒಂದೇ! ರಾಮ ಏಸು ಅಲ್ಲಾ ದೇವರುಗಳು ಹಲವು ಇದ್ದರೂ ಭಕ್ತಿ ಭಾವ ಒಂದೇ!…
ಹೆಚ್ಚುತ್ತಿರುವ ವೈನ್ ಸ್ಟೋರು- ಬಾರು! ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಮುಂದುವರೆಯುತ್ತಿರುವ ಹೋಬಳಿ ಕೇಂದ್ರವಾಗಿದೆ. ಯಾವುದರಲ್ಲಿ ಮುಂದುವರೆಯುತ್ತಿರುವುದೋ ಗೊತ್ತಿಲ್ಲ, ಆದರೆ ಬಾರ್‌ಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು…
ಸ್ತುತ್ಯಾರ್ಹ ಕಾರ್ಯಕ್ರಮ ‘ಆಂದೋಲನ -೫೦’ ಸಾರ್ಥಕ ಪಯಣದ ಸಂಭ್ರಮ, ಸಡಗರದ ಸಮಾರಂಭ ಮೈಸೂರಿನಲ್ಲಿ ಜರುಗಿದ ನಂತರ ಹೆಚ್ ಡಿ ಕೋಟೆ ಯಲ್ಲೂ ಕಾರ್ಯಕ್ರಮ ಆಯೋಜಿಸಿದ್ದು ಕೋಟೆ ಮತ್ತು…
‘ಆಂದೋಲನ’ ದಿನಪತ್ರಿಕೆಗೆ ಧನ್ಯವಾದಗಳು! ಎಚ್ ಡಿ ಕೋಟೆ ತಾಲ್ಲೂಕಿನಲಿ ಜರುಗಿದ ‘ಆಂದೋಲನ’ ದಿನಪತ್ರಿಕೆಯ ೫೦ ವರ್ಷಗಳ ಸಾರ್ಥಕ ಪಯಣದ ಮುನ್ನೋಟ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಸಾಧಕರಿಬ್ಬರಿಗೆ ಸನ್ಮಾನಿಸಿರುವುದು ಸಂತಸವಾಗಿದೆ.…
ಕಾರ್ಯಕರ್ತರೇ ನಿಮ್ಮ ಜೀವ ಕಾಪಾಡಿಕೊಳ್ಳಿ! ಯಾವ ಧರ್ಮ ಆದರೇನು? ಯಾವ ಜಾತಿ ಆದರೇನು ಎಲ್ಲರೂ ಭಾರತೀಯರಾಗಬೇಕಲ್ಲವೆ? ಜಾತಿ ಜಾತಿ ಅಂತ ಬೆಂಕಿ ಹಚ್ಚಿ ಕುಟುಂಬಗಳ ಆಧಾರಸ್ತಂಭಗಳ ಕೊಲೆಗಳಿಗೆ…
ಓದುಗರಪತ್ರ ವರ್ಷ ಪೂರೈಸಿದ್ದೇ ಸಾಧನೆ! ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಜುಲೈ ೨೮ಕ್ಕೆ ಒಂದು ವರ್ಷ ಅವಧಿ ಪೂರೈಸಿದ್ದಾರೆ. ಈ ಸಂಬಂಧ ದೊಡ್ಡ ಸಾಧನಾ ಸಮಾವೇಶ ಮಾಡದೇ…
ವಸೂಲಿ ಮಾಡಬೇಡಿ! ಭಾರತದ ಸ್ವತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಮನೆಗೂ ಭೇಟಿಕೊಟ್ಟು ಭಾರತದ ಧ್ವಜವನ್ನು ವಿತರಿಸುವ ಕಾರ್ಯಕ್ರಮದ ಬಗ್ಗೆ ಈಗ ಮಾಧ್ಯಮಗಳಲ್ಲಿ ಕೇಳುತ್ತಿದ್ದೇವೆ. ಈ…
ಆಡಳಿತಾರೂಢರ ಕೈಗೊಂಬೆಯಾಗದಿರಲಿ! ‘ಅಸ್ಪೃಶ್ಯ ಮಹಿಳೆ ತನ್ನ. ಕಾಲೂರಿ ನಿಲ್ಲಬೇಕಾದರೆ ಅವಳಿಗೆ ಸ್ವಾವಲಂಬನೆ ಬೇಕು. ಮುಕ್ತ ಹಾಗೂ ಸ್ವತಂತ್ರ ಶಿಕ್ಷಣ ಅವಳಿಗೆ ಲಭಿಸಬೇಕು.. ಮಹಿಳೆಯರ ಸಹಯೋಗವಿಲ್ಲದೆ ಏಕತೆ ಅರ್ಥಹೀನ.’…
ಪ್ರತಿಮಾ ಪುರಸ್ಕಾರ? ಊರ ತುಂಬೆಲ್ಲ ಪ್ರತಿಮೆಗಳಿಂದ ಲೋಕೋಪಕಾರ ಆಗುವುದು ಅಷ್ಟರಲ್ಲಿಯೇ ಇದೆ. ಆದರೂ ಹಿತಮಿತವಾಗಿದ್ದರೆ, ಮೂರ್ತಿಗಳು ಊರ ಹೆಮ್ಮೆ-ಹಿರಿಮೆ, ಜನ ಸ್ಪೂರ್ತಿ ಕಾರಣಗಳಿಂದ ಮುಖ್ಯ. ಆದರೆ ರಾಜಮನೆತನದ…
ನಂದಿನಿ ಬುಡಕ್ಕೆ ಬಿದ್ದ ತೆರಿಗೆ ಏಟು! ನಂದಿನಿ ಮೊಸರು ಕೊಳ್ಳಲು ಹೋಗಿದ್ದೆ. ಅರ್ಧ ಲೀಟರ್ ಮೊಸರಿಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಮಜ್ಜಿಗೆ, ಪನೀರ್ ಬೆಲೆಯೂ ಏರಿಕೆಯಾಗಿದೆ. ಅರ್ಧ…