ಬೇಡದ ಕೆಲಸಕ್ಕೆ ಪಾಲಿಕೆ ಅಸ್ತು ಅಂದಿದ್ದೇಕೆ? ಮೈಸೂರಿನಲ್ಲಿರುವ ಪಾರ್ಕುಗಳ ಸುತ್ತ ಕಬ್ಬಿಣದ ಗ್ರಿಲ್‌ಗಳನ್ನು ಅಳವಡಿಸುತ್ತಿರುವುದು ಕಂಡು ಬಂದಿದೆ. ವಿಪರ್ಯಾಸವೆಂದರೆ ಅಲ್ಲಿ ಮೊದಲೇ ಇದ್ದ ಗ್ರಿಲ್ ಗಳನ್ನು ತೆಗೆದು…
ಓದುಗರ ಪತ್ರ ಬೇಡದ ಕೆಲಸಕ್ಕೆ ಪಾಲಿಕೆ ಅಸ್ತು ಅಂದಿದ್ದೇಕೆ? ಮೈಸೂರಿನಲ್ಲಿರುವ ಪಾರ್ಕುಗಳ ಸುತ್ತ ಕಬ್ಬಿಣದ ಗ್ರಿಲ್‌ಗಳನ್ನು ಅಳವಡಿಸುತ್ತಿರುವುದು ಕಂಡು ಬಂದಿದೆ. ವಿಪರ್ಯಾಸವೆಂದರೆ ಅಲ್ಲಿ ಮೊದಲೇ ಇದ್ದ ಗ್ರಿಲ್…
ಮೊಟ್ಟೆ ಎಸೆವ ಸಂಸ್ಕೃತಿ? ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊಡಗಿನಲ್ಲಿ ಮಳೆಹಾನಿ ಸಂಸ್ತಸ್ತರನ್ನು ಭೇಟಿ ಮಾಡಲು ತೆರಳಿದ್ದ ಸಂದರ್ಭದಲ್ಲಿ ಮೊಟ್ಟೆ ಎಸೆದು ಪ್ರತಿಭಟಿಸಲಾಗಿದೆ. ಪ್ರತಿಭಟನೆ ನಡೆಸುವುದು…
ಇದು ಸನ್ನಡತೆ ಅಲ್ಲ! ಸಾವಕರರ್ ಮತ್ತು ಟಿಪ್ಪು ಫ್ಲೆಕ್ಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ. ಗಲಾಟೆ ಹಿಂಸಾಚರಕ್ಕೂ ತಿರುಗಿದೆ. ಆಯ್ದ ಮತ್ತು ವಿಶೇಷ ಸಂದರ್ಭಗಳಲ್ಲೇ ಇಂತಹ ಅಹಿತಕರ…
ಪಲಾವ್ ಮತ್ತು ಪೊಲೀಸ್ ಲಾಠಿಯ ರುಚಿ! ಭಾವೈಕ್ಯತೆ ಮತ್ತು ರಾಷ್ಟ್ರದ ಸಮಗ್ರತೆಯನ್ನು ಬಿತ್ತಬೇಕಾದ ರಾಷ್ಟ್ರೀಯ ದಿನಾಚರಣೆಗಳು ಮತ್ತು ಮಹನೀಯರ ಜಯಂತಿಗಳು ಇತ್ತೀಚಿನ ದಿನಗಳಲ್ಲಿ ರಾಜಕೀಯ ಪಕ್ಷಗಳ ವೇದಿಕೆ…
ಬಿ (ಪ್ರ) ಹಾರ ಆಡುವವರ ಬಾಯಿಗೆ ಆಹಾರ ನಿ.ಕುಮಾರರ ಕೊರಳಿಗೆ ’ಹಾರ’ ಬಿಹಾರ ರಾಜಕಾರಣವೀ ವಿಹಾರ ಯಾರಿಂದ ಯಾರಿಗೋ ಪ್ರಹಾರ!? ಕಾದು ನೋಡಬೇಕು ನೂತನ ಸರ್ಕಾರ ಹೇಗೆ…
ಭಾರತಕ್ಕೆ ೪ನೇ ಸ್ಥಾನದ ಸಂಭ್ರಮ ಬರ್ಮಿಟಗ್ ಹ್ಯಾಂನಲ್ಲಿ ನಡೆದ ಕಾಮನ್ವೆಲ್ತ್ ಪದಕಪಟ್ಟಿಯಲ್ಲಿ ೪ನೇ ಸ್ಥಾನ ಪಡೆದುಕೊಂಡಿದೆ. ೨೨ ಚಿನ್ನ,೧೬ಬೆಳ್ಳಿ,೨೩ ಕಂಚಿನ ಪದಕಗಳನ್ನು ಯಶಶ್ವಿಯಾಗಿದೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ…
ಆಟ-ಪಾಠ ಮುಗಿಯಿತು ಕಾಮನ್ವೆಲ್ತ್ ಕ್ರೀಡಾಕೂಟ ಇನ್ನೂ ಕಲಿಯಬೇಕಿದೆ ನಾವು ಪಾಠ ಬರೋಬ್ಬರಿ ನಾವು ೧೪೦ ಕೋಟಿ ! ನಾಲ್ಕನೇ ಸ್ಥಾನ ತೋರುತ್ತಿದೆ ನಮಗೆ ಪದಕಗಳ ಪಟ್ಟಿ!! -ಮ…
ಸಂಕೇತಾರಾಧನೆಯಾದ ಲಕ್ಷ್ಮೀ ಪೂಜೆ ಅತಿವೃಷ್ಟಿ, ಪ್ರವಾಹ, ಭೂಕುಸಿತ, ತೀವ್ರ ನಿರುದ್ಯೋಗ ಮತ್ತು ಬೆಲೆೆುೀಂರಿಕೆಯ ಈ ದಿನಗಳಲ್ಲಿ ಜನರು ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮುಗಿಬಿದ್ದು ವಸ್ತುಗಳನ್ನು ಖರೀದಿಸಿದರು ಎಂದೂ ದೃಶ್ಯ…
ಸ್ಛೋಟ ಇದು ನಾನಾ ಬಗೆಯ ಸ್ಛೋಟಕಗಳ ಕಾಲ: ಮೇಘಸ್ಫೋಟ: ಜಲಸ್ಛೋಟ; ಬಾಂಬುಸ್ಛೋಟ (ಎಲ್ಲಕ್ಕಿಂತ ಮಿಗಿಲು ); ಘಟಸ್ಛೋಟ (ವಿವಾಹ ವಿಚ್ಛೇದನ) ಇತ್ಯಾದಿ. ಬಾಹ್ಯ ಜಗತ್ತಿನಲ್ಲಿ, ಕಾವ್ಯ ಜಗತ್ತನ್ನು…