ಓದುಗರ ಪತ್ರ | ಡುಬ್ಬ ನಿರ್ಮಿಸಿ ಮೈಸೂರಿನ ವಿಜಯನಗರ ನೀರಿನ ಟ್ಯಾಂಕ್‌ನಿಂದ ತ್ರಿನೇತ್ರ ವೃತ್ತದ ಕಡೆ ಸಾಗುವ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ. ತ್ರಿನೇತ್ರ ವೃತ್ತದಿಂದ ಬರುವ ವಾಹನಗಳು ರೈಲ್ವೆ ಬಡಾವಣೆ ಕಡೆಗೆ ತಿರುವು ತೆಗೆದುಕೊಳ್ಳುವ ಸ್ಥಳದಲ್ಲಿ ರಸ್ತೆ ಡುಬ್ಬವಿಲ್ಲದೆ …
ಓದುಗರ ಪತ್ರ | ಡುಬ್ಬ ನಿರ್ಮಿಸಿ ಮೈಸೂರಿನ ವಿಜಯನಗರ ನೀರಿನ ಟ್ಯಾಂಕ್‌ನಿಂದ ತ್ರಿನೇತ್ರ ವೃತ್ತದ ಕಡೆ ಸಾಗುವ ಮುಖ್ಯ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿರುತ್ತದೆ. ತ್ರಿನೇತ್ರ ವೃತ್ತದಿಂದ ಬರುವ ವಾಹನಗಳು ರೈಲ್ವೆ ಬಡಾವಣೆ ಕಡೆಗೆ ತಿರುವು ತೆಗೆದುಕೊಳ್ಳುವ ಸ್ಥಳದಲ್ಲಿ ರಸ್ತೆ ಡುಬ್ಬವಿಲ್ಲದೆ …
ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಗಾಯಿತ್ರಿ ಟಾಕೀಸ್ ಎದುರಿನ ರಾಜ ಕಾಲುವೆಯ ಬಳಿ ಇರುವ ಬೀದಿ ದೀಪ ಹಗಲಿನ ವೇಳೆಯೂ ಕೆಲವು ದಿನಗಳಿಂದ ಉರಿಯುತ್ತಿದೆ. ಬೇಸಿಗೆಯ ಲೋಡ್ ಶೆಡ್ಡಿಂಗ್ ಮಡಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಂತೂ ದಿನವಿಡೀ ವಿದ್ಯುತ್ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಹಗಲಿನ …
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ಬಾರಿ ಪರಿಷತ್ತಿನ ಬೈಲಾವನ್ನು ತಿದ್ದುಪಡಿ ಮಾಡಿಕೊಂಡಿದ್ದಾರೆ. ಈಗ ನಾಲ್ಕನೇ ಬಾರಿ ಕಸಾಪ ಬೈಲಾಕ್ಕೆ ತಿದ್ದುಪಡಿ ಮಾಡಿ ರಾಜ್ಯ ಘಟಕದ …
ಡಾ. ಬಿ. ಆರ್. ಅಂಬೇಡ್ಕರ್ ಅವರು ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ರಚಿಸಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಕಲ್ಪಿಸಿದ್ದಾರೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಿ ಅವರ ಬಾಳಿಗೆ ಬೆಳಕಾಗಿದ್ದಾರೆ. ಆದರೆ ಇಂತಹ ಮಹನೀಯರ ಜಯಂತಿಯ ನಿಮಿತ್ತ ಮೈಸೂರು ಸಮೀಪದ ವಾಜಮಂಗಲ ಗ್ರಾಮದಲ್ಲಿ …
ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾನಿಲಯ ಪ್ರಮಾಣ ಪತ್ರಗಳನ್ನು ಆನ್‌ಲೈನ್‌ನಲ್ಲಿ ನೀಡಲು ಮುಂದಾಗಿರುವುದು ಸ್ವಾಗತಾರ್ಹ. ಈ ಮೊದಲು ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರಮಾಣ ಪತ್ರಕ್ಕಾಗಿ ಕ್ರಾಫರ್ಡ್ ಭವನಕ್ಕೆ ಅಲೆದಾಡಬೇಕಾಗಿತ್ತು. ಅಲ್ಲಿನ ಸಿಬ್ಬಂದಿಗಳೇನಾದರೂ ರಜೆ ಹಾಕಿದ್ದರೆ ಪ್ರಮಾಣ ಪತ್ರ …
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇತ್ತೀಚೆಗೆ ಮಂಡನೆ ಆಗಿರುವ ಸುಮಾರು ಹತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಜಾತಿ ಜನಗಣತಿ ವರದಿ ಗೊಂದಲದ ಗೂಡಾಗಿದೆ. ಶೇ. ೭೫ರಷ್ಟು ಜನರು ಈ ಸಮೀಕ್ಷೆಯೇ ನಡೆದಿಲ್ಲ ಎಂದು ಹೇಳುತ್ತಿದ್ದಾರೆ. …
ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ಕ್ಕೂ ಹೆಚ್ಚು ಮರಗಳನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಕಡಿದುರುಳಿಸಿರುವುದು ಬೇಸರದ ಸಂಗತಿ. ವಾತಾವರಣವನ್ನು ತಂಪಾಗಿಡಲು ನಗರ ಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತದೆ. ಸಾಕಷ್ಟು ಮರಗಳಿದ್ದರೆ ಸಕಾಲಕ್ಕೆ ಮಳೆ ಯಾಗುತ್ತದೆ. ರಸ್ತೆ ಅಭಿವೃದ್ಧಿಗಾಗಿ ಏಕಾಏಕಿ ೪೦ಕ್ಕೂ ಹೆಚ್ಚು ಮರಗಳನ್ನು …
ರಸ್ತೆ ಅಭಿವೃದ್ಧಿಯ ನೆಪದಲ್ಲಿ ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ ಕ್ಕೂ ಹೆಚ್ಚು ಮರಗಳನ್ನು ರಾತ್ರೋರಾತ್ರಿ ಕಡಿದುರುಳಿಸಿದ್ದು, ಪರಿಸರ ಪ್ರಿಯರಿಗೆ ಬೇಸರ ತರಿಸಿದೆ. ಈ ಮಾರ್ಗದಲ್ಲಿ ಸಂಚರಿಸುವಾಗ ಹಸಿರಿನ ಸಿರಿಯನ್ನು ಕಣ್ತುಂಬಿಕೊಳ್ಳುತ್ತಿದ್ದವರಿಗೆ ಮುಂಜಾನೆಯೇ ಆಘಾತ ಕಾದಿತ್ತು. ಏಕೆಂದರೆ ೪೦ಕ್ಕೂ ಹೆಚ್ಚು ಮರಗಳನ್ನು ಗುತ್ತಿಗೆ …
ಶಿವಮೊಗ್ಗದಿಂದ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಮೈಸೂರು ಇಂಟರ್ ಸಿಟಿ ಎಕ್ಸ್‌ಪ್ರೆಸ್ (೧೬೨೦೫)ರೈಲು ಪ್ರತಿನಿತ್ಯ ಸಂಜೆ ೪. ೫೦ಕ್ಕೆ ಶಿವಮೊಗ್ಗದಿಂದ ಹೊರಟು ರಾತ್ರಿ ೧೦. ೩೦ಕ್ಕೆ ಮೈಸೂರು ತಲುಪುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಸಮಸ್ಯೆ ಮತ್ತಿತರ ಕಾರಣಗಳಿಂದಾಗಿ ರೈಲು ರಾತ್ರಿ ಮೈಸೂರು …
ಜಾತಿ ಗಣತಿ ವರದಿ ನೋಡಿದಾಗ ಇದು ಧರ್ಮ ಗಣತಿಯೋ, ಜಾತಿ ಗಣತಿಯೋ ಎನ್ನುವುದು ತಿಳಿಯುತ್ತಿಲ್ಲ. ಹಾಗಾಗಿ ಸ್ವ ಇಚ್ಛೆಯಿಂದ ಹೇಗೆ ಆಧಾರ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಇನ್ನಿತರ ಸರ್ಕಾರಿ ದಾಖಲೆಗಳನ್ನು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಹಾಕಲಾಗುತ್ತಿದೆಯೋ, ಅದೇ ರೀತಿ …