ಶಿಲಾನ್ಯಾಸ ನೆರವೇರಿಸಿದ 17 ವರ್ಷಗಳ ನಂತರ ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಪೂರ್ಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಖುಷಿಯ ಸಂಗತಿ. ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಮೈಸೂರಿನ ಬೆಟ್ಟಯ್ಯ ಕೋಟೆ ಬಣದ ದಸಂಸ ಕಾರ್ಯಕರ್ತರು …
ಶಿಲಾನ್ಯಾಸ ನೆರವೇರಿಸಿದ 17 ವರ್ಷಗಳ ನಂತರ ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಪೂರ್ಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಖುಷಿಯ ಸಂಗತಿ. ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಮೈಸೂರಿನ ಬೆಟ್ಟಯ್ಯ ಕೋಟೆ ಬಣದ ದಸಂಸ ಕಾರ್ಯಕರ್ತರು …
ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ. ನಾಯಿ-ದನಗಳು ಪ್ಲಾಸ್ಟಿಕ್ ಕವರ್‌ಗಳನ್ನು ಎಳೆದಾಡಿ ರಸ್ತೆಯ ತುಂಬೆಲ್ಲಾ ಚೆಲ್ಲಿ ಆಹಾರಕ್ಕಾಗಿ ಹುಡುಕಾಡುತ್ತಿರುತ್ತವೆ. ಕಲಾ ಪ್ರೇಮಿಗಳು ಹಾಗೂ ವಿದೇಶಿಗರು …
ಮೈಸೂರು ಜಿಲ್ಲೆ ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ಪ್ರತಿ ಭಾನುವಾರ ದನಗಳ ಸಂತೆ ನಡೆಯುತ್ತದೆ. ಹೂವು, ಶುಂಠಿ, ತರಕಾರಿ ವ್ಯಾಪಾರವೂ ಜೋರಾಗಿ ನಡೆಯುತ್ತದೆ. ಪ್ರತಿನಿತ್ಯ ಇಲ್ಲಿಗೆ ವ್ಯಾಪಾರ ನಿಮಿತ್ತ ಸಾವಿರಾರು ಮಂದಿ ಭೇಟಿ ನೀಡುತ್ತಾರೆ. …
ಮಹಾರಾಷ್ಟ್ರದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿನ ಸಿಬ್ಬಂದಿ ಕಡ್ಡಾಯವಾಗಿ ಮರಾಠಿ ಭಾಷೆಯಲ್ಲಿ ಮಾತನಾಡಬೇಕು ಎಂದು ಅಲ್ಲಿನ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಅದು ಇನ್ನೂ ಚರ್ಚೆಯಾಗುತ್ತಿರುವಾಗಲೇ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ರಾಜ್ ಠಾಕ್ರೆಯವರು ಮಹಾರಾಷ್ಟ್ರದಲ್ಲಿ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎಲ್ಲಾ ವ್ಯವಹಾರವನ್ನು …
ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಕಟ್ಟಡದಲ್ಲಿ ಇರುವ ಪಾರ್ಕಿಂಗ್ ಸ್ಥಳದಲ್ಲಿ ಆನ್‌ಲೈನ್ ಪಾವತಿ ಮಾಡಬೇಡಿ, ಹಣ (ಕ್ಯಾಷ್) ಕೊಡಿ ಎಂದು ಹೇಳುತ್ತಾರೆ. ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಕಟ್ಟಡದಲ್ಲಿ ಇರುವ ಪಾರ್ಕಿಂಗ್ ಸ್ಥಳದಲ್ಲಿ ಆನ್‌ಲೈನ್ ಪಾವತಿ ಮಾಡಬೇಡಿ, ಹಣ (ಕ್ಯಾಷ್) ಕೊಡಿ …
ಮೈಸೂರಿನಲ್ಲಿ, ದಿನದಿಂದ ದಿನಕ್ಕೆ, ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಮಧ್ಯಾಹ್ನ 12 ಗಂಟೆಯಿಂದ 3ರ ತನಕ ಹೆಚ್ಚು ಓಡಾಡಬೇಡಿ …
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಹುಣಸೂರು ತಾಲ್ಲೂಕಿನ ಗದ್ದಿಗೆಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ. ಗದ್ದಿಗೆ ಗ್ರಾಮದಲ್ಲಿ ಕೆಂಡಗಣ್ಣೇಶ್ವರ ದೇವಸ್ಥಾನ ಇದ್ದು, ಸಾರ್ವಜನಿಕರು ದೇವಸ್ಥಾನಕ್ಕೆ ಮದುವೆ ಕಾರ್ಯ ಹಾಗೂ ಪೂಜೆಗಳಿಗೆ ದಿನ ನಿತ್ಯ ಭೇಟಿ ನೀಡುತ್ತಾರೆ. …
ಮೈಸೂರಿನ ಚಾಮರಾಜ ಡಬ್ಬಲ್ ರಸ್ತೆ (ರಾಮಸ್ವಾಮಿ ಸರ್ಕಲ್) ಸಮೀಪದ ವೆಂಕಟಾಚಲ ಧಾಮ(ರಾಘವೇಂದ್ರ ಸ್ವಾಮಿಗಳ ಮಠ)ದ ಹಿಂದಿರುವ ಮನೆಗಳು ಹಾಗೂ ಡಿ. ಸುಬ್ಬಯ್ಯ ರಸ್ತೆಯ ಕೆಲವು ಮನೆಗಳಿಗೆ ಕಳೆದೊಂದು ವಾರದಿಂದ ಸಮರ್ಪಕವಾಗಿ ನೀರು ಸರಬರಾಜಾಗದೇ ಜನರು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು …
ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆತ್ತ ತಂದೆ-ತಾಯಿಯನ್ನು ವಯಸ್ಸಾದ ಬಳಿಕ ಸರಿಯಾಗಿ ನೋಡಿಕೊಳ್ಳದೆ, ಅವರನ್ನು ಮನೆಯಿಂದ ಹೊರಹಾಕುವುದು, ವೃದ್ಧಾಶ್ರಮಕ್ಕೆ ಸೇರಿಸುವುದು, ಮನೆಯಲ್ಲಿದ್ದರೂ ಸರಿಯಾಗಿ ಆರೈಕೆ ಮಾಡದಿರುವುದನ್ನು ನಾವು ಗಮನಿಸಿದ್ದೇವೆ. ಇಂತಹ ತೊಂದರೆಗಳಿಂದ ಹಿರಿಯರು ಮುಕ್ತವಾಗಲು ಕೇಂದ್ರ ಸರ್ಕಾರವು ‘ಪೋಷಕರು ಮತ್ತು ಹಿರಿಯ ನಾಗರಿಕರ …
ಮೈಸೂರಿನ ಕುವೆಂಪುನಗರದ ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ‘ರಿವರ್‘ ಶೋ ರೂಂ ಎದುರು ನೀರಿನ ಸಂಪರ್ಕ ಕಲ್ಪಿಸುವ ಸಲುವಾಗಿ ಮುಖ್ಯ ರಸ್ತೆಯನ್ನು ಅಗೆದು ಹಾಕಲಾಗಿದ್ದು, ಅದನ್ನು ಸರಿಯಾಗಿ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಕೆಲ ದಿನಗಳ ಹಿಂದಷ್ಟೇ ನೀರಿನ ಸಂಪರ್ಕ …