Mysore
27
overcast clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

ಶಿವಮೊಗ್ಗದಿಂದ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಮೈಸೂರು ಇಂಟರ್ ಸಿಟಿ ಎಕ್ಸ್‌ಪ್ರೆಸ್ (೧೬೨೦೫)ರೈಲು ಪ್ರತಿನಿತ್ಯ ಸಂಜೆ ೪. ೫೦ಕ್ಕೆ ಶಿವಮೊಗ್ಗದಿಂದ ಹೊರಟು ರಾತ್ರಿ ೧೦. ೩೦ಕ್ಕೆ ಮೈಸೂರು ತಲುಪುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಸಮಸ್ಯೆ ಮತ್ತಿತರ ಕಾರಣಗಳಿಂದಾಗಿ ರೈಲು ರಾತ್ರಿ ಮೈಸೂರು …

ಓದುಗರ ಪತ್ರ

ಜಾತಿ ಗಣತಿ ವರದಿ ನೋಡಿದಾಗ ಇದು ಧರ್ಮ ಗಣತಿಯೋ, ಜಾತಿ ಗಣತಿಯೋ ಎನ್ನುವುದು ತಿಳಿಯುತ್ತಿಲ್ಲ. ಹಾಗಾಗಿ ಸ್ವ ಇಚ್ಛೆಯಿಂದ ಹೇಗೆ ಆಧಾರ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಇನ್ನಿತರ ಸರ್ಕಾರಿ ದಾಖಲೆಗಳನ್ನು ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಹಾಕಲಾಗುತ್ತಿದೆಯೋ, ಅದೇ ರೀತಿ …

ಕಳೆದ ವಾರ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಅಗರ್‌ವಾಲ್ ಕಣ್ಣಿನ ಆಸ್ಪತ್ರೆಯ, ಸರ್ಕಲ್ ಬಳಿ ಇರುವ ಸಿಗ್ನಲ್ ಲೈಟ್‌ಗಳು, ರಾತ್ರಿ ೮ ಗಂಟೆಯ ಸುಮಾರಿಗೆ ಮಳೆ ಬಂದಾಗಲೂ ಕಾರ್ಯನಿರ್ವಹಿಸುತ್ತಿದ್ದವು! ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು, ಹಸಿರು ಸಿಗ್ನಲ್ …

ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಬಂದಾಗಲೆಲ್ಲಾ ಶೇ. ೯೦ಕ್ಕಿಂತ ಹೆಚ್ಚು, ಅಷ್ಟೇ ಏಕೆ ನೂರಕ್ಕೆ ನೂರು ಅಂಕಗಳನ್ನು ಪಡೆದಿ ರುವ ಸಾವಿರಾರು ಪ್ರತಿಭೆಗಳು ಕಾಣಸಿಗುತ್ತಾರೆ. ಕಡುಬಡತನದಲ್ಲಿ ಓದಿ ಸಾಧನೆಗೈದ ವಿದ್ಯಾರ್ಥಿ ಗಳೂ ಇದರಲ್ಲಿ ಸೇರಿರುತ್ತಾರೆ. ಇಂತಹ ಪ್ರತಿಭಾವಂತ ಬಡ …

ಭಾರತೀಯ ಜನತಾ ಪಕ್ಷವು ಹಾಲು, ವಿದ್ಯುತ್ ಮತ್ತಿತರ ಜೀವನಾಶ್ವಕ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾ ಕ್ರೋಶ ಹೋರಾಟವನ್ನು ನಡೆಸುತ್ತಿದೆ.   ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನತೆಯ ಸಂಕಷ್ಟದ ಬಗೆಗೆ ಅವರ ಕಳಕಳಿ ಮತ್ತು ಅನುಕಂಪ …

dgp murder case

ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯವಸ್ತುಗಳ ದರ ಏರಿಕೆ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿವೆ. ಕೆಲ ದಿನಗಳ ಹಿಂದೆ ಕರ್ನಾಟಕಕ್ಕೆ ರಾಜ್ಯ ಸರ್ಕಾರವು, ಮೆಟ್ರೋ ಪ್ರಯಾಣ ದರ, ಹಾಲು, ಮೊಸರು, ಅಬಕಾರಿ ಸುಂಕಗಳನ್ನು ಹಂತ ಹಂತ ವಾಗಿ ಏರಿಕೆ …

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಸಾರ್ವಜನಿಕರಿಗೆ ತಮ್ಮ ತಮ್ಮ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶವಿಲ್ಲದಿರುವಾಗ ಕೇರಳ ರಾಜ್ಯದ ಸಿನಿಮಾ ಚಿತ್ರೀಕರಣ ತಂಡದವರಿಗೆ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶ ಕಲ್ಪಿಸಿರುವುದು ಬೇಸರದ ಸಂಗತಿ. ಗೋಪಾಲಸ್ವಾಮಿ ಬೆಟ್ಟದಲ್ಲಿ ಆನೆಗಳು ಹೆಚ್ಚಾಗಿ ವಿಹರಿಸುತ್ತವೆ. …

ರಾಜ್ಯ ಸರ್ಕಾರ ಹಾಲು, ಮೊಸರು, ವಿದ್ಯುತ್, ಮೊದಲಾದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದರ ವಿರುದ್ಧ, ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ. ಇದೇ ವೇಳೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವೂ ಪ್ರತಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ರೂ.೫೦, ಪೆಟ್ರೋಲ್ ಮತ್ತು …

dgp murder case

ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಪ್ರಯಾಣಿಕರ ತಂಗುದಾಣದ ಇಲ್ಲದೆ ಪ್ರಯಾಣಿಕರಿಗೆ ಅದರಲ್ಲೂ ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ತೀವ್ರ ಸಮಸ್ಯೆಯಾಗಿದೆ. ಬಸ್ಸಿಗಾಗಿ ಕಾಯುವ ಸ್ಥಳವು ಸ್ವಚ್ಛವಾಗಿಲ್ಲದ ಕಾರಣ ಯಾರೊಬ್ಬರೂ ನಿಂತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಸ್ಸುಗಳಿಗಾಗಿ ಕಾಯುವ ಜನರು ಗ್ರಾಮದ …

dgp murder case

ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರದ ಸಂತೆಮಾಳ ವೃತ್ತದಲ್ಲಿ ಫುಟ್ ಪಾತ್ ಮೇಲೆಯೇ ಸ್ಥಳೀಯ ವ್ಯಾಪಾರಿಗಳು ಮಾರಾಟ ಮಾಡುತ್ತಾರೆ. ಫಾಸ್ಟ್ ಫುಡ್ ಅಂಗಡಿ ನಡೆಸುವವರು ಅವರ ವಾಹನಗಳನ್ನು ಫುಟ್‌ಪಾತ್ ಮೇಲೆ ನಿಲ್ಲಿಸಿಕೊಳ್ಳುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ಓಡಾಡುವಂತಾಗಿದೆ. ಸಂಬಂಧ ಪಟ್ಟವರು ಈ ಬಗ್ಗೆ …

Stay Connected​
error: Content is protected !!