ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ ಮೆಟ್ರೋಗೂ ಇದೆ. ಆದರೆ, ಕಳೆದ ಏಳು ವರ್ಷಗಳಿಂದ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ …
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ ಮೆಟ್ರೋಗೂ ಇದೆ. ಆದರೆ, ಕಳೆದ ಏಳು ವರ್ಷಗಳಿಂದ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ …
ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ರವರು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿರುವ ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದು, ಕೇಂದ್ರ ಸರ್ಕಾರದ ಮುಂದೆ ಅನುದಾಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಚಾ. ನಗರ ಲೋಕಸಭಾ ಕ್ಷೇತ್ರದ …
ತಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಲಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ. ಈ ಗ್ರಾಮಗಳ ರಸ್ತೆ, ಚರಂಡಿ, ಕೆರೆ, ಕಾಲುವೆಗಳಲ್ಲಿ ಕಸದ ರಾಶಿಯೇ ಹರಡಿದ್ದರೂ ಗ್ರಾಮ ಪಂಚಾಯಿ ಯವರು ಸ್ವಚ್ಛಗೊಳಿಸುವ ಗೋಜಿಗೆ ಹೋಗಿಲ್ಲ. …
ರಾಜ್ಯದ ಹಲವು ಇಲಾಖೆಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಾಮಾನ್ಯ ಜನರು ಕೇವಲ ಒಂದು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಸಾಕು ಕೆಇಬಿ ಇಲಾಖೆಯ ಅಧಿಕಾರಿಗಳು …
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ದಾಂದಲೆ ಹಾಗೂ ಡಿವೈಎಸ್‌ಪಿ ಕಾರಿನ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಇದು ಪೊಲೀಸ್ ಇಲಾಖೆಯ ನಿರ್ಲಕ್ಷ ದಿಂದಲೇ ಆಗಿರುವ ಘಟನೆ. ‘ಪೊಲೀಸರಿಗೆ ಸಾಮಾನ್ಯ ಜ್ಞಾನ ಇಲ್ಲ’ ಎಂದು ಹೇಳಿಕೆ ನೀಡಿರುವುದು ಖಂಡನೀಯ.ಮೈಸೂರಿನ ಉದಯಗಿರಿ …
ಭಾರತ್ ಸಂಚಾರ ನಿಗಮ ನಿಯಮಿತ ೨೦೨೪-೨೫ನೇ ಸಾಲಿನ ೩ನೇ ತ್ರೈಮಾಸಿಕದಲ್ಲಿ ೨೬೨ ಕೋಟಿ ರೂ. ಲಾಭಗಳಿಸಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜಕ್ಕೂ ಸಾಧನೆಯೇ ಸರಿ. ಬಿಎಸ್‌ಎನ್‌ಎಲ್ ೧೭ ವರ್ಷಗಳ ನಂತರ ಲಾಭ ಗಳಿಸುವತ್ತ ಮುಖ ಮಾಡಿರುವುದು ಸಂತೋಷದ ವಿಚಾರ. ಬಿಎಸ್‌ಎನ್‌ಎಲ್ …
ಮೈಸೂರಿನ ಸರಸ್ವತಿಪುರಂನಲ್ಲಿರುವ ಸಾರ್ವಜನಿಕ ಉದ್ಯಾನವನದ ಪಕ್ಕದ ಗ್ರಂಥಾಲಯದಲ್ಲಿ ಶೌಚಾಲಯವು ಹದಗೆಟ್ಟು ಹೋಗಿದ್ದು, ಅನೈರ್ಮಲ್ಯ ವಾತಾವರಣದಿಂದಾಗಿ ದುರ್ವಾಸನೆ ಬೀರಲಾರಂಭಿಸಿದೆ. ಈ ಗ್ರಂಥಾಲಯಕ್ಕೆ ನಿತ್ಯ ನೂರಾರು ಓದುಗರು ಬಂದು ಹೋಗುತ್ತಾರೆ. ಅವರೆಲ್ಲರೂ ಇದೇ ಶೌಚಾಲಯವನ್ನು ಬಳಸಬೇಕು. ಆದರೆ ಈ ಶೌಚಾ ಲಯ ಹದಗೆಟ್ಟು ಹೋಗಿದ್ದು, …
ಅಮೆರಿಕದಿಂದ ಗಡಿಪಾರು ಮಾಡಲಾದ ಅಕ್ರಮ ವಲಸಿಗರ ೨ನೇ ತಂಡ ಅಮೃತಸರಕ್ಕೆ ಬಂದಿಳಿದಿದ್ದು, ಇವರ ಕೈ ಮತ್ತು ಕಾಲುಗಳಿಗೂ ಅಮೆರಿಕ ಕೋಳ ಹಾಕಿ ಅಮಾನವೀಯವಾಗಿ ವರ್ತಿಸಿರುವುದು ಖಂಡನೀಯ. ಅಮೆರಿಕ ದೇಶದ ಕಾನೂನು ಏನೇ ಇರಲಿ. ಜೀವನಕ್ಕಾಗಿ ಅಮೆರಿಕದಲ್ಲಿ ನೆಲಸಿದ ಭಾರ ತೀಯ ವಲಸಿಗರನ್ನು …
ಜಗವೀಗ ಮಗ್ನವಾಗಿದೆ ಕೃತಕ ಬುದ್ಧಿಮತ್ತೆ ಬಳಕೆಯ ಸಾಧಕ-ಬಾಧಕಗಳ ಬಗೆಗೆ! ಸುದೀರ್ಘ ಚರ್ಚೆಯಾಗಿದೆ ಪ್ಯಾರಿಸ್ ಶೃಂಗಸಭೆಯಲಿ ಶಾಪವಾಗಬಾರದು ಮನುಕುಲಕೆ ತಾ ಸೃಷ್ಟಿಸಿದ ತಂತ್ರಜ್ಞಾನ! ಕಸಿಯಬಾರದು ಕೆಲಸಗಳ ತರಬಾರದು ಭೇದಭಾವವ ದೇಶದೇಶಗಳ ನಡುವೆ! -ಸಿ. ಪಿ. ಸಿದ್ಧಾಶ್ರಮ, ವಿಜಯನಗರ, ಮೈಸೂರು.
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯು ಹಿಂದಿನ ಸರ್ಕಾರದ ಅವಧಿಯಲ್ಲಿ ಸ್ಥಾಪಿಸಲಾಗಿದ್ದ ೯ ವಿಶ್ವವಿದ್ಯಾನಿಲಯಗಳನ್ನು ಮತ್ತೆ ಹಳೇ ವಿವಿಗಳ ಜೊತೆಗೆ ವಿಲೀನಗೊಳಿಸಲು ಮುಂದಾಗಿರು ವುದು ಶೈಕ್ಷಣಿಕ ಪ್ರಗತಿ ಮತ್ತು ಸಂಶೋಧನೆಗಳಿಗೆ ಪೂರಕವಾಗಿದೆ. ಕಳೆದ ಬಾರಿ ಅಧಿಕಾರದಲ್ಲಿದ್ದ …