Mysore
27
overcast clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

ತನ್ನ ನಿವೃತ್ತ ನೌಕರರಿಗೆ ಪಿಂಚಿಣ ನೀಡಲು ಕೂಡ ಮುಂದಿನ ದಿನಗಳಲ್ಲಿ ಕಷ್ಟವಾಗಬಹುದು ಎಂಬ ಆತಂಕವನ್ನು ಮೈಸೂರು ವಿಶ್ವವಿದ್ಯಾನಿಲಯವ ಕುಲಪತಿಯವರು ಇತ್ತೀಚೆಗೆ ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೈಸೂರು ವಿವಿ ಸೇರಿದಂತೆ ಅನೇಕ ವಿಶ್ವವಿದ್ಯಾನಿಲಯಗಳ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ರಾಜ್ಯದಲ್ಲಿ ಜಿಲ್ಲೆಗೊಂದುರಂತೆ ವಿಶ್ವವಿದ್ಯಾನಿಲಯಗಳು ಸ್ಥಾಪಿತ …

ಮೈಸೂರಿನ ರಾಮಸ್ವಾಮಿ ಸರ್ಕಲ್‌ನಿಂದ ಮಹಾರಾಜ ಕಾಲೇಜಿನ ಕಡೆಗೆ ಹೋಗುವ ರಸ್ತೆಯ (ಕೆಆರ್ ಎಸ್ ರೋಡ್) -ಟ್‌ಪಾತ್‌ನಲ್ಲಿ ಹಲವಾರು ದಿನಗಳಿಂದ ಕುಡಿಯುವ ನೀರಿನ ಪೈಪ್ ಹೊಡೆದು ಹೋಗಿ ನೂರಾರು ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆ ಸಮಯದಲ್ಲಿ ನೀರಿನ ಅಭಾವ ತೀವ್ರವಾಗಿದ್ದು, ಇಂತಹ ಸಂದರ್ಭದಲ್ಲೇ …

ಶಿಲಾನ್ಯಾಸ ನೆರವೇರಿಸಿದ 17 ವರ್ಷಗಳ ನಂತರ ಮೈಸೂರು ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಪೂರ್ಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಖುಷಿಯ ಸಂಗತಿ. ಅಂಬೇಡ್ಕರ್ ಭವನದ ಕಾಮಗಾರಿ ವಿಳಂಬದ ಬಗ್ಗೆ ಮೈಸೂರಿನ ಬೆಟ್ಟಯ್ಯ ಕೋಟೆ ಬಣದ ದಸಂಸ ಕಾರ್ಯಕರ್ತರು …

ಓದುಗರ ಪತ್ರ

ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ. ನಾಯಿ-ದನಗಳು ಪ್ಲಾಸ್ಟಿಕ್ ಕವರ್‌ಗಳನ್ನು ಎಳೆದಾಡಿ ರಸ್ತೆಯ ತುಂಬೆಲ್ಲಾ ಚೆಲ್ಲಿ ಆಹಾರಕ್ಕಾಗಿ ಹುಡುಕಾಡುತ್ತಿರುತ್ತವೆ. ಕಲಾ ಪ್ರೇಮಿಗಳು ಹಾಗೂ ವಿದೇಶಿಗರು …

ಮೈಸೂರು ಜಿಲ್ಲೆ ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ಪ್ರತಿ ಭಾನುವಾರ ದನಗಳ ಸಂತೆ ನಡೆಯುತ್ತದೆ. ಹೂವು, ಶುಂಠಿ, ತರಕಾರಿ ವ್ಯಾಪಾರವೂ ಜೋರಾಗಿ ನಡೆಯುತ್ತದೆ. ಪ್ರತಿನಿತ್ಯ ಇಲ್ಲಿಗೆ ವ್ಯಾಪಾರ ನಿಮಿತ್ತ ಸಾವಿರಾರು ಮಂದಿ ಭೇಟಿ ನೀಡುತ್ತಾರೆ. …

dgp murder case

ಮಹಾರಾಷ್ಟ್ರದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿನ ಸಿಬ್ಬಂದಿ ಕಡ್ಡಾಯವಾಗಿ ಮರಾಠಿ ಭಾಷೆಯಲ್ಲಿ ಮಾತನಾಡಬೇಕು ಎಂದು ಅಲ್ಲಿನ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಅದು ಇನ್ನೂ ಚರ್ಚೆಯಾಗುತ್ತಿರುವಾಗಲೇ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ರಾಜ್ ಠಾಕ್ರೆಯವರು ಮಹಾರಾಷ್ಟ್ರದಲ್ಲಿ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎಲ್ಲಾ ವ್ಯವಹಾರವನ್ನು …

ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಕಟ್ಟಡದಲ್ಲಿ ಇರುವ ಪಾರ್ಕಿಂಗ್ ಸ್ಥಳದಲ್ಲಿ ಆನ್‌ಲೈನ್ ಪಾವತಿ ಮಾಡಬೇಡಿ, ಹಣ (ಕ್ಯಾಷ್) ಕೊಡಿ ಎಂದು ಹೇಳುತ್ತಾರೆ. ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಕಟ್ಟಡದಲ್ಲಿ ಇರುವ ಪಾರ್ಕಿಂಗ್ ಸ್ಥಳದಲ್ಲಿ ಆನ್‌ಲೈನ್ ಪಾವತಿ ಮಾಡಬೇಡಿ, ಹಣ (ಕ್ಯಾಷ್) ಕೊಡಿ …

ಮೈಸೂರಿನಲ್ಲಿ, ದಿನದಿಂದ ದಿನಕ್ಕೆ, ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ  38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಮಧ್ಯಾಹ್ನ 12 ಗಂಟೆಯಿಂದ 3ರ ತನಕ ಹೆಚ್ಚು ಓಡಾಡಬೇಡಿ …

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಹುಣಸೂರು ತಾಲ್ಲೂಕಿನ ಗದ್ದಿಗೆಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ. ಗದ್ದಿಗೆ ಗ್ರಾಮದಲ್ಲಿ ಕೆಂಡಗಣ್ಣೇಶ್ವರ ದೇವಸ್ಥಾನ ಇದ್ದು, ಸಾರ್ವಜನಿಕರು ದೇವಸ್ಥಾನಕ್ಕೆ ಮದುವೆ ಕಾರ್ಯ ಹಾಗೂ ಪೂಜೆಗಳಿಗೆ ದಿನ ನಿತ್ಯ ಭೇಟಿ ನೀಡುತ್ತಾರೆ. …

ಓದುಗರ ಪತ್ರ

ಮೈಸೂರಿನ ಚಾಮರಾಜ ಡಬ್ಬಲ್ ರಸ್ತೆ (ರಾಮಸ್ವಾಮಿ ಸರ್ಕಲ್) ಸಮೀಪದ ವೆಂಕಟಾಚಲ ಧಾಮ(ರಾಘವೇಂದ್ರ ಸ್ವಾಮಿಗಳ ಮಠ)ದ ಹಿಂದಿರುವ ಮನೆಗಳು ಹಾಗೂ ಡಿ. ಸುಬ್ಬಯ್ಯ ರಸ್ತೆಯ ಕೆಲವು ಮನೆಗಳಿಗೆ ಕಳೆದೊಂದು ವಾರದಿಂದ ಸಮರ್ಪಕವಾಗಿ ನೀರು ಸರಬರಾಜಾಗದೇ ಜನರು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು …

Stay Connected​
error: Content is protected !!