ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ (ಆಯಿಶ್) ವಜ್ರ ಮಹೋತ್ಸವದಲ್ಲಿ ಭಾಗಿಯಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು , ವಾಕ್ ಮತ್ತು ಶ್ರವಣ ಸಮಸ್ಯೆಯುಳ್ಳವರಿಗೆ ಅನೇಕ ನೂತನ ತಂತ್ರಜ್ಞಾನಗಳು ಈ ಕಾಲಘಟ್ಟದಲ್ಲಿ ಜಾರಿಗೆ ಬಂದಿವೆ. ಆದರೆ, ಇಂತಹ ತಂತ್ರಜ್ಞಾನಗಳನ್ನು ಸಾಮಾನ್ಯ …
ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ (ಆಯಿಶ್) ವಜ್ರ ಮಹೋತ್ಸವದಲ್ಲಿ ಭಾಗಿಯಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು , ವಾಕ್ ಮತ್ತು ಶ್ರವಣ ಸಮಸ್ಯೆಯುಳ್ಳವರಿಗೆ ಅನೇಕ ನೂತನ ತಂತ್ರಜ್ಞಾನಗಳು ಈ ಕಾಲಘಟ್ಟದಲ್ಲಿ ಜಾರಿಗೆ ಬಂದಿವೆ. ಆದರೆ, ಇಂತಹ ತಂತ್ರಜ್ಞಾನಗಳನ್ನು ಸಾಮಾನ್ಯ …
ಗಣೇಶೋತ್ಸವದ ಸಂದರ್ಭದಲ್ಲಿ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಡಿಜೆ ಬಳಸುವ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಡಿಜೆ ಶಬ್ದ ಮಾರಕವಾಗಿದೆ. ಡಿಜೆ ಬದಲು ದೇವರ ಕಾರ್ಯಕ್ರಮಕ್ಕೆ ಭಜನೆ ಇಲ್ಲವೆ ಕರಡಿ ಮಜಲು ಒಳ್ಳೆಯದು. ಗಣೇಶ ಮೂರ್ತಿಗಳ …
ಬಿಬಿಎಂಪಿ ಈಗ ೫ ಪಾಲಿಕೆಗಳಾಗಿ ವಿಕೇಂದ್ರೀಕರಣವಾಗಿದೆ. ಇದನ್ನು ಈಗ ಗ್ರೇಟರ್ ಬೆಂಗಳೂರು ಪ್ರದೇಶ (ಜಿಬಿಎ)ಎಂದು ಆಂಗ್ಲ ಭಾಷೆಯಲ್ಲಿ ನಾಮಕರಣ ಮಾಡಿದ್ದಾರೆ. ಇದನ್ನು ಬೃಹತ್ ಬೆಂಗಳೂರು ಪ್ರದೇಶ (ಬಿಬಿಎ) ಎಂದು ಕನ್ನಡದಲ್ಲಿ ಹೆಸರನ್ನು ಇಡಬಹುದಿತ್ತಲ್ಲವೇ? ಯಾಕೆ ಈ ಆಂಗ್ಲ ಮೋಹ? ಅಥವಾ ಬೃಹತ್ …
ಇಂದು ಡಾ.ಎಸ್.ರಾಧಾಕೃಷ್ಣನ್‌ರ ಜನ್ಮದಿನ ಅರ್ಥಾತ್ ಶಿಕ್ಷಕರ ದಿನ ! ಮಕ್ಕಳ ಭವಿಷ್ಯ ರೂಪಿಸುವ ಶ್ರೀ ಗುರವೇ ನಮಃ ಅನಿಸದಿರಲಿ ಎಂದಿಗೂ ಗುರು ಏನ್ ಮಹಾ..?! - ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಅಂಧಕಾರವ ತೊಡೆದು, ಮಂದಹಾಸ ಮುಖವ ದಯಪಾಲಿಸಿ ಆಶೀರ್ವದಿಸುವಾತ ಜೀವನದ ಸತ್ಯಾಸತ್ಯಗಳನ್ನು ದರ್ಶಿಸುವಾತ ಅವನೇ ಮಹಾ ಶಿಕ್ಷಕ ಗುರುಮಲ್ಲ ಓದಿ ಪುಸ್ತಕವನು ಶಿಕ್ಷಕನಾಗುವೆ ಏನು? ಇರಬೇಕು ಹೃದಯದಲಿ ಅಧ್ಯಯನದ ಅಭಿಲಾಷೆ ವಿದ್ಯಾರ್ಥಿಗಳ ನಿಸ್ವಾರ್ಥದ ಸೇವೆಯ ಆತ್ಮವಿಶ್ವಾಸ ತನ್ನೊಳಗಿನ ಜಂಗಮತ್ವ ಗುರುಮಲ್ಲ ಶಿಕ್ಷಣವೇ ಜೀವನ, …
ಮುಡಿಪಾಗಿಟ್ಟಿರಿ ಇಡೀ ಬದುಕ ನಾಡುನುಡಿ ಸೇವೆಗೆ! ಕನ್ನಡದ ನೈಜ ಹೋರಾಟಗಾರ ತಾಯ್ನುಡಿ ಮಾಧ್ಯಮದ ಪ್ರತಿಪಾದಕ! ಹೋರಾಟ ಚಳವಳಿ ರೂಪಿಸಿ ಕಾಪಾಡಿದಿರಿ ಕನ್ನಡದ ಹಿತ ಹಿರಿಮೆಯ! ಸರಳತೆ ಸಜ್ಜನಿಕೆಯ ಸಾಕಾರ! ಮಾದರಿ ನಿಮ್ಮ ಬದ್ಧತೆ ಪ್ರಾಮಾಣಿಕತೆ! ಸವೆದು ಸಾರ್ಥಕವಾಯಿತು ಬಾಳು ಕನ್ನಡದ ಸೇವೆಯಲಿ …
ಮೈಸೂರಿನ ಜೆ.ಪಿ.ನಗರ ೨ನೇ ಹಂತದ, ೨೧ ನೇ ಮುಖ್ಯರಸ್ತೆ, ೧೯ ನೇ ತಿರುವಿನಲ್ಲಿ ಚರಂಡಿಯಲ್ಲಿ ಸಂಪೂರ್ಣವಾಗಿ ಹೂಳು ತುಂಬಿದ್ದು, ಜೋರಾಗಿ ಮಳೆ ಬಂದರೆ ನೀರು ರಸ್ತೆಯ ಮೇಲೆ ಹರಿದು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೇ ಇರುವುದರಿಂದ ಸೊಳ್ಳೆ, …
ಕನಕದಾಸನಗರ ಜೆ.ಬ್ಲಾಕ್, ೧೩ನೇ ಬಿ ಮುಖ್ಯ ರಸ್ತೆಯಲ್ಲಿ ಮಹಾನಗರ ಪಾಲಿಕೆಯಿಂದ ನಿಯಮಿತವಾಗಿ ಪ್ರತಿ ದಿನ ಕಸ ಸಂಗ್ರಹಣೆ ಮಾಡದೇ ಇರುವುದರಿಂದ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಕಸ ಸಂಗ್ರಹಣೆ ಮಾಡದೇ ಇರುವ ಬಗ್ಗೆ ಪಾಲಿಕೆ ದೂರು ಸಂಖ್ಯೆಗೆ ಕರೆ ಮಾಡಿದರೆ ಕರೆ …
ಮೈಸೂರು ದಸರಾ ಮಹೋತ್ಸವದ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕವಿಗೋಷ್ಠಿಯೂ ಒಂದು . ಈ ಹಿಂದೆ ಎಲ್ಲ ಚಿಗುರು ಕವಿಗೋಷ್ಠಿ , ಅರಳು ಕವಿಗೋಷ್ಠಿ, ಚುಟುಕು ಕವಿಗೋಷ್ಠಿ, ಹಾಸ್ಯಗೋಷ್ಠಿ, ಯುವ ಕವಿಗೋಷ್ಠಿ, ಪ್ರಧಾನ ಕವಿಗೋಷ್ಠಿ ಇರುತ್ತಿದ್ದವು. ಇವುಗಳಲ್ಲಿ ಚುಟುಕು ಕವಿಗೋಷ್ಠಿ ಪ್ರಮುಖ ವಾದ ಆಕರ್ಷಣೆಯ …
ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟೆ ಹಾಗೂ ಬೃಂದಾವನ ಉದ್ಯಾನವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ಇಲ್ಲಿ ಪ್ರವೇಶ ಶುಲ್ಕ ಹಾಗೂ ವಾಹನಗಳ ಟೋಲ್ ಸಂಗ್ರಹವನ್ನು ನಗದು ರೂಪದಲ್ಲೇ ಪಾವತಿಸಬೇಕಾಗಿದ್ದು, ಡಿಜಿಟಲ್ ಪಾವತಿಗೆ ಅವಕಾಶವಿಲ್ಲದೇ ಇರುವುದರಿಂದ ತೀವ್ರ ತೊಂದರೆಯಾಗಿದೆ. …