ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ ಉದ್ಯಾನವಾಗಿದೆ. ಇಲ್ಲಿಗೆ ಪ್ರತಿ ದಿನ ನೂರಾರು ಹಿರಿಯ ನಾಗರಿಕರು, ಮಹಿಳೆಯರು ಬೆಳಿಗ್ಗೆ ಮತ್ತು ಸಂಜೆ ವಾಯು ವಿಹಾರಕ್ಕೆ ಬರುತ್ತಾರೆ. ಈ …
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ ಉದ್ಯಾನವಾಗಿದೆ. ಇಲ್ಲಿಗೆ ಪ್ರತಿ ದಿನ ನೂರಾರು ಹಿರಿಯ ನಾಗರಿಕರು, ಮಹಿಳೆಯರು ಬೆಳಿಗ್ಗೆ ಮತ್ತು ಸಂಜೆ ವಾಯು ವಿಹಾರಕ್ಕೆ ಬರುತ್ತಾರೆ. ಈ …
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ ನಿತ್ಯ ಸಾವಿರಾರು ಲೀಟರ್ ನೀರು, ಚರಂಡಿ ಸೇರುತ್ತಿದೆ. ಸುಮಾರು ದೂರದವರೆಗೆ ನೀರು ಪೋಲಾಗಿ ಹೋಗುವುದರಿಂದ ರಸ್ತೆ ಗುಂಡಿಯಾಗಿದೆ. ಇದರಿಂದ ಸದ್ವಿದ್ಯಾ …
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ ಈ ಆರೋಗ್ಯ ಕೇಂದ್ರದ ಬಾಗಿಲಿನ ಮುಂಭಾಗದಲ್ಲಿರುವ ಕಸವನ್ನು ತೆರವುಗೊಳಿಸಿಲ್ಲ. ! ಅನೇಕ ದಿನಗಳಿಂದ ಕಸಗಳ ಗುಪ್ಪೆ ವೃದ್ಧಿಯಾಗುತ್ತಿದ್ದು, ಸೊಳ್ಳೆ, ಜಿರಳೆ, …
ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು ಧರಿಸಿದ ವಿದ್ಯಾರ್ಥಿನಿಗೆ ಬಟ್ಟಿಗೆ ಪ್ಲಾಸ್ಟರ್ ಹಾಕಿಸಿ ಪರೀಕ್ಷೆ ಬರೆಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ವಿದ್ಯಾರ್ಥಿಗಳು, ಜನಿವಾರದಲ್ಲಿ ಅಥವಾ ಮೂಗುಬಟ್ಟಿನಲ್ಲಿ ತಂತ್ರಾಂಶ ಇಟ್ಟು, …
ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ ಪ್ರತಿನಿತ್ಯ ನೂರಾರು ಜನ ನೌಕರರರು ಪ್ರಯಾಣಿಸುತ್ತಿದ್ದು, ಸಂಜೆ ವೇಳೆ ಅಗತ್ಯವಿರುವಷ್ಟು ಬಸ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಮಡಿಕೇರಿ ಮಾರ್ಗದ ಬಸ್, ವಿರಾಜಪೇಟೆ …
ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ ಸೆರೆಮನೆ ವಾಸ ಅನುಭವಿಸಬೇಕಾಗುತ್ತದೆ. ಇದರ ಬಗ್ಗೆ ಸರ್ವೊಚ್ಚ ನ್ಯಾಯಾಲಯವೇ ಅನೇಕ ಸಂದರ್ಭಗಳಲ್ಲಿ ಸ್ಪಷ್ಟನೆ ನೀಡಿದೆ. ಇದಕ್ಕೆ ವ್ಯತಿರಿಕ್ತವಾಗಿ, ಜೀವಾವಧಿ ಶಿಕ್ಷೆ …
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ ಯೂನಿಟ್‌ಗೆ ೮೫ ಪೈಸೆಯಷ್ಟು ಏರಿಕೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಈ ಬಿರು ಬೇಸಿಗೆಯಲ್ಲಿ ಸಾರ್ವಜನಿಕರು ಫ್ಯಾನ್, ಏರ್ ಕೂಲರ್ ಗಳನ್ನು ಹೆಚ್ಚಾಗಿ …
ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಂಪೆನಿಗಳು ಬಹು ಮುಖ್ಯವಾಗಿ ಮಾವಿನ ಹಣ್ಣಿನ ರಸದ ಹೆಸರಿನಲ್ಲಿ ಮಾರಕ ರಾಸಾಯನಿಕಗಳನ್ನು ಜನರಿಗೆ ಕುಡಿಸುತ್ತಿವೆ . ಈ ಪಾನೀಯಗಳಲ್ಲಿ …
ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ಸರ್ಕಾರಿ ನೌಕರರು, ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ತಲುಪಲು ಆಗುತ್ತಿಲ್ಲ ಮತ್ತು ಬೆಳಗಿನ ವೇಳೆಯಲ್ಲಿ ಕಡಿಮೆ ಬಸ್‌ಗಳು ಓಡಾಡುವುದರಿಂದ …
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ ಮತ್ತು ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆ ಕಟ್ಟುವವರಿಗೆ ಯಾವುದೇ ರಿಯಾಯಿತಿ ಇರುವುದಿಲ್ಲ, ನಂತರ ತೆರಿಗೆ ಪಾವತಿಸುವವರಿಗೆ, ಪ್ರತಿ ತಿಂಗಳಿಗೆ, ಶೇ.2ರಷ್ಟು …