Mysore
25
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

ಇತ್ತೀಚೆಗೆ ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ಭವ ಯೋಜನೆಯನ್ನು ಜಾರಿಗೆ ತಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಇತ್ತೀಚೆಗೆ ನನ್ನ ಆರೋಗ್ಯದಲ್ಲಿ ಏರುಪೇರಾದಾಗ ನನ್ನ ಮಗ ನನ್ನನ್ನು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ದಾಖಲಿಸಿದರು. ಈ ವೇಳೆ …

ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಐಸಿಸಿ ಆಯೋಜಿಸುವ ಟೆಸ್ಟ್ ಚಾಂಪಿಯನ್‌ಶಿಪ್, ಟಿ-೨೦ ವರ್ಲ್ಡ್ ಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿಗಳಲ್ಲಿ …

ಮಾರ್ಚ್ ೨೨ರಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಮುಂದಿನ ೨ ತಿಂಗಳ ಕಾಲ ಯುವಕರು ಕ್ರಿಕೆಟ್ ಹಬ್ಬದಲ್ಲಿ ಮುಳುಗಿಹೋಗುತ್ತಾರೆ. ಐಪಿಎಲ್ ಆರಂಭಗೊಳ್ಳುತ್ತಿದ್ದಂತೆಯೇ ಬೆಟ್ಟಿಂಗ್ ದಂಧೆಯೂ ಹೆಚ್ಚಾಗುತ್ತದೆ. ಅದೆಷ್ಟೋ ಯುವಕರು ಈ ಬೆಟ್ಟಿಂಗ್ ಜಾಲಕ್ಕೆ ಸಿಲುಕಿ ತಮ್ಮ ಬದುಕನ್ನೇ ಹಾಳುಮಾಡಿಕೊಂಡಿರುವ ಉದಾಹರಣೆಗಳಿವೆ. ಯುವಕರನ್ನೇ ಹೆಚ್ಚಾಗಿ …

dgp murder case

ಎಚ್.ಡಿ.ಕೋಟೆ ತಾಲ್ಲೂಕಿನ ಶೀರನಹುಂಡಿ ಗ್ರಾಮದ ಬದಿಯಲ್ಲಿರುವ ತಾರಕ ಜಲಾಶಯದ ಬಲದಂಡೆ ನಾಲೆ (ಶೀರನಹುಂಡಿ ಕಾಲುವೆ)ಗೆ ನಿತ್ಯ ಮಾಂಸದ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಈ ಕಾಲುವೆಗೆ ತಂದು ಸುರಿಯುತ್ತಿರುವ ಮಾಂಸದ ತ್ಯಾಜ್ಯ ಹಾಗೂ ಮೂಳೆಗಳನ್ನು ಗಮನಿಸಿದರೆ, ಮಾಂಸಕ್ಕಾಗಿ ಗೋ-ಹತ್ಯೆ ಮಾಡಿ …

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯ ಬಳಿ ಇರುವ ರಾಜಕಾಲುವೆಗೆ ಕೆಲವರು ಪ್ರತಿನಿತ್ಯ ಕಸ ತಂದು ಸುರಿಯುತ್ತಿರುವ ಪರಿಣಾಮ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ಸೊಳ್ಳೆ, ನೊಣಗಳ ಹಾವಳಿ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಡಿ.ಸುಬ್ಬಯ್ಯ ರಸ್ತೆ ಸುತ್ತಮುತ್ತಲಿನ ಬಡಾವಣೆಗಳ …

ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ದೇವಾಲಯಗಳಿಗೆ ಬರಲು ಮುಜುಗರಪಡುವಂತಾಗಿದೆ. ಸಂಜೆ 6 ಗಂಟೆಯಾಗುತ್ತಿದ್ದಂತೆಯೇ …

ಪ್ರತಿ ವರ್ಷ ಮಾರ್ಚ್ ೮ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಮಹಿಳೆಯರನ್ನು ಈ ದಿನ ನೆನಪಿಸಿಕೊಳ್ಳಲಾಗುತ್ತದೆ. ಪ್ರತಿವರ್ಷ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿ, ಮಹಿಳಾ ಸಬಲೀಕರಣಕ್ಕಾಗಿ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಾದರೂ …

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರು ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇತ್ತೀಚೆಗೆ ಮಾಡಿದ ಭಾಷಣವನ್ನು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದು, ಆಡಳಿತಾರೂಢ ಸರ್ಕಾರ ರಾಜ್ಯಪಾಲರಿಂದ ಸುಳ್ಳುಗಳನ್ನು ಹೇಳಿಸಿದೆ ಎಂದು ಆರೋಪಿಸಿದ್ದಾರೆ. ‘ರಾಜ್ಯ ಸರ್ಕಾರವೇ ಸಿದ್ಧಪಡಿಸಿದ ಈ ಭಾಷಣವನ್ನು …

೨೦೧೨ರಲ್ಲಿ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ವನ್ನು ಮತ್ತೆ ಮುನ್ನೆಲೆಗೆ ತಂದಿರುವ ಯುಟ್ಯೂಬರ್ ಸಮೀರ್ ಅವರ ಧೈರ್ಯವನ್ನು ಮೆಚ್ಚಲೇಬೇಕು. ಆದರೆ ಆತನ ವಿರುದ್ಧ ಈಗ ಎಫ್‌ಐಆರ್ ದಾಖಲಿಸಿರುವುದು ನಿಜಕ್ಕೂ ಖಂಡನೀಯ. ಕೆಲವರು …

ಹಣದುಬ್ಬರದಿಂದ ಬೇಸತ್ತ ದುಡಿಯುವ ವರ್ಗ ವೇತನ ಹೆಚ್ಚಿಸುವಂತೆ ಮನವಿ ಮಾಡಿದಾಗ ನಿರಾಕರಿಸುವ ಸರ್ಕಾರ ಈಗ ಏಕಾಏಕಿ ಜನಪ್ರತಿನಿಧಿಗಳ ಸಂಬಳವನ್ನು ಶೇ. ೫೦ರಷ್ಟು ಹೆಚ್ಚಿಸಲು ಮುಂದಾಗಿರುವುದು ದಿಗ್ಭ್ರಮೆ ಮೂಡಿಸಿದೆ. ಸರ್ಕಾರ ಜನಪ್ರತಿನಿಧಿಗಳ ಸಂಬಳವನ್ನು ಶೇ. ೧೦ರಿಂದ ಶೇ. ೧೫ರಷ್ಟು ಏರಿಕೆ ಮಾಡಿದ್ದರೆ ಕಾಲಾನುಸಾರ …

Stay Connected​
error: Content is protected !!