ಡಿಸೆಂಬರ್ ೩೧ರಂದು ಹೊಸ ವರ್ಷದ ಆಚರಣೆಯ ಪ್ರಯುಕ್ತ ಯುವ ಸಮೂಹ ಮದ್ಯದ ಕೂಟದಲ್ಲಿ ಮುಳುಗಿ ಹೋಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ದಿನ ಈ ಬಾರಿ ದಾಖಲೆಯ ೩೦೫ ಕೋಟಿ ರೂ. ಮದ್ಯ ಮಾರಾಟವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲು ಎನ್ನಲಾಗುತ್ತಿದೆ. ಡಿಸೆಂಬರ್ …
ಡಿಸೆಂಬರ್ ೩೧ರಂದು ಹೊಸ ವರ್ಷದ ಆಚರಣೆಯ ಪ್ರಯುಕ್ತ ಯುವ ಸಮೂಹ ಮದ್ಯದ ಕೂಟದಲ್ಲಿ ಮುಳುಗಿ ಹೋಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ದಿನ ಈ ಬಾರಿ ದಾಖಲೆಯ ೩೦೫ ಕೋಟಿ ರೂ. ಮದ್ಯ ಮಾರಾಟವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲು ಎನ್ನಲಾಗುತ್ತಿದೆ. ಡಿಸೆಂಬರ್ …
ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ ಹಂತ ಹಂತವಾಗಿ ಎಲ್ಲ ವಸ್ತುಗಳ ಮೇಲೆಯೂ ಜಿಎಸ್‌ಟಿ ವಿಧಿಸಲು ಮುಂದಾಗುತ್ತಿರುವುದು ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ಜನಸಾಮಾನ್ಯರಿಗೆ ಜಿಎಸ್‌ಟಿ ಹೊರೆಯಾಗಿ ಪರಿಣಮಿಸಿದೆ ಎನ್ನುವಾಗಲೇ ಕೇಂದ್ರ ಸರ್ಕಾರ ಬೀದಿ …
ಆರೋಗ್ಯ ಇಲಾಖೆಯೊಂದಿಗೆ ಅಮೂಲ್ಯ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೈಸೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಧಾರಸ್ತಂಭದಂತೆ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಬಡಜನರ ಮನೆ ಮನೆಗೆ ವೈದ್ಯಕೀಯ ಸೌಲಭ್ಯಗಳನ್ನು …
ಬಸ್ ಪ್ರಯಾಣ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡುವುದರಿಂದ ಶೇ.೯೦ರಷ್ಟು ಪುರುಷ ನೌಕರರಿಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೌಕರರ ವರ್ಗಕ್ಕೆ ಬಸ್ ಪ್ರಯಾಣ ದರ ಏರಿಕೆಯಾದರೆ ಅದು ಹೇಗೆ ಅನುಕೂಲವಾಗಲಿದೆ ಎಂದು ಸಚಿವ …
ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರನ್ನು ಇಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಒತ್ತಾಯಿಸಿ, ಮೈಸೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ರಸ್ತೆಗೆ ಈಗಾಗಲೇ ‘ಪ್ರಿನ್ಸೆಸ್ ರಸ್ತೆ’ ಎಂಬ ಹೆಸರಿದೆ. ರಾಜಕೀಯ …
ನೀಡಿದಿರಿ ದೇಶದ ಆರ್ಥಿಕತೆಗೆ ಹೊಸ ರೂಪ ಆಯಾಮವನು ಬದಲಿಸಿತು ಬಲಗೊಳಿಸಿತು ದೇಶದ ಅರ್ಥವ್ಯವಸ್ಥೆಯನು ನಿಮ್ಮ ಉದಾರೀಕರಣ ನೀತಿ ಅರ್ಥಶಾಸ್ತ್ರಜ್ಞನಲ್ಲೊಬ್ಬ ತತ್ವಜ್ಞಾನಿ ಅಡಗಿದ ಪರಿ ನಿಮ್ಮ ನಡೆ! ಸರಳತೆ ಸಜ್ಜನಿಕೆ ಪ್ರಾಮಾಣಿಕತೆ ಮೃದುಮಿತಮಾತಿನ ಸಂತ ನೀವು ಮನಮೋಹನ ಸಿಂಗ್! ನಿಮಗೆ ಪ್ರೀತಿಯ ನುಡಿನಮನ! …
ರಾಷ್ಟ್ರೀಯ ಪಕ್ಷಗಳ ಚಿಹ್ನೆಗಳ ಅಡಿಯಲ್ಲಿ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಚರ್ಚಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆಯವರು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಹೇಳಿರುವುದಾಗಿ ವರದಿಯಾಗಿದೆ. ಇಲ್ಲಿಯವರೆಗೂ ನಡೆದಿರುವ ಎಲ್ಲ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ …
ಮೈಸೂರಿನ ಕೆಆರ್‌ಎಸ್ ರಸ್ತೆ ಅಥವಾ ಪ್ರಿನ್ಸೆಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ರಸ್ತೆ‘ ಎಂದು ನಾಮಕರಣ ಮಾಡಲು ಮುಂದಾಗಿರುವುದು ಸೂಕ್ತವಲ್ಲ ಅನಿಸುತ್ತದೆ. ಮೊದಲನೆಯದಾಗಿ ಜೀವಂತವಿರುವ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ ಇಡುವುದು ಸ್ವಲ್ಪವೂ ಸರಿ ಇಲ್ಲ. ಈ ಬಲವಂತದ ನಾಮಕರಣದ ಬಗ್ಗೆ ಜನ ಏನೇ …
ಮಂಡ್ಯ ಸಾಹಿತ್ಯ ಸಮ್ಮೇಳನ ಮುಗಿಯುತ್ತಿದ್ದಂತೆ ಪರಿಷತ್ತಿನಲ್ಲಿ ಭಿನ್ನಮತ ಸ್ಫೋಟ! ? ಹೊಸ ಅಧ್ಯಕ್ಷರು ನೇಮಕವಾಗುತ್ತಿದ್ದಂತೆ ಮಾಡಬೇಕೆನ್ನುತ್ತಿದ್ದಾರೆ ಪರಿಷತ್ ಭವನವನ್ನು ಮಾರಾಟ!? ಮೊದಲು ಹೊಸ ಕನ್ನಡ ಭವನ ಕಟ್ಟಿ ತೋರಿಸಿ ನಿಮ್ಮ ಶಕ್ತಿ! ಆ ಮೂಲಕ ಹೆಚ್ಚಾಗುವಂತೆ ಮಾಡಿ ಜನರಲ್ಲಿ ಕನ್ನಡದ ಪ್ರೀತಿ! …
ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಲಕ್ಷಿ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್‌ವರೆಗಿನ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಬೇಕು ಎಂಬ ಚರ್ಚೆ ಆರಂಭವಾಗಿದೆ. ಈ ರಸ್ತೆಗೆ ಸಿದ್ದರಾಮಯ್ಯರವರ ಹೆಸರಿಡ ಬೇಕು ಎನ್ನುವ ಸಂಬಂಧ ಮಹಾನಗರ ಪಾಲಿಕೆ ಹೊರಡಿಸಿದ ಸಾರ್ವಜನಿಕ ಪ್ರಕಟಣೆಗೆ …