Mysore
25
moderate rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿ ಗಳ ಬದುಕಿನ ಪ್ರಮುಖ ಘಟ್ಟಗಳಾಗಿವೆ. ಈ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿ ಗಳನ್ನು ಶಾಲೆಯವರು ಹಾಗೂ ಪೋಷಕರು ಕೊಂಡಾಡುತ್ತಾರೆ. ಉತ್ತೀರ್ಣರಾದವರು ತಮ್ಮ ಮುಂದಿನ ಗುರಿಯ ಬಗ್ಗೆ ಚಿಂತಿಸುತ್ತಾರೆ. ಆದರೆ ಅನುತ್ತೀರ್ಣ ಗೊಂಡ ಕೆಲ …

ಓದುಗರ ಪತ್ರ

ಬೇಸಿಗೆಕಾಲ ಆರಂಭಗೊಳ್ಳುತ್ತಿದ್ದು, ದಿನೇದಿನೇ ತಾಪಮಾನ ಏರಿಕೆ ಯಾಗುತ್ತಿದೆ. ಅದರಲ್ಲಿಯೂ ಮಧ್ಯಾಹ್ನ ೧೨ ಗಂಟೆಯಾಗುತ್ತಿದ್ದಂತೆ ಉಷ್ಣಾಂಶ ೩೦ ಡಿಗ್ರಿ ದಾಟುತ್ತಿದ್ದು, ಉರಿಯುವ ಬಿಸಿಲಿನಲ್ಲಿ ರಸ್ತೆಗಿಳಿಯು ವುದೇ ಕಷ್ಟವಾಗಿದೆ. ಮೈಸೂರಿನ ಕೆಲವು ವೃತ್ತಗಳಲ್ಲಿ ಸಿಗ್ನಲ್ ಲೈಟ್‌ಗಳು ಬೆಳಿಗ್ಗೆಯಿಂದ ರಾತ್ರಿ ಯವರೆಗೂ ಕಾರ್ಯನಿರ್ವಹಿಸುತ್ತಿದ್ದು, ಮಧ್ಯಾಹ್ನದ ವೇಳೆ …

dgp murder case

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿರುವಾಗಲೇ ಮೆಟ್ರೋ ಕೂಡ ತನ್ನ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸುವುದು ಅರ್ಥಹೀನ. ವೆಚ್ಚವನ್ನು ಸರಿದೂಗಿಸ ಬೇಕಾದ ಅನಿವಾರ್ಯತೆ ಮೆಟ್ರೋಗೂ ಇದೆ. ಆದರೆ, ಕಳೆದ ಏಳು ವರ್ಷಗಳಿಂದ ಮೆಟ್ರೋ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ …

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ರವರು ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿರುವ ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದು, ಕೇಂದ್ರ ಸರ್ಕಾರದ ಮುಂದೆ ಅನುದಾಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಚಾ. ನಗರ ಲೋಕಸಭಾ ಕ್ಷೇತ್ರದ …

ತಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಲಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ. ಈ ಗ್ರಾಮಗಳ ರಸ್ತೆ, ಚರಂಡಿ, ಕೆರೆ, ಕಾಲುವೆಗಳಲ್ಲಿ ಕಸದ ರಾಶಿಯೇ ಹರಡಿದ್ದರೂ ಗ್ರಾಮ ಪಂಚಾಯಿ ಯವರು ಸ್ವಚ್ಛಗೊಳಿಸುವ ಗೋಜಿಗೆ ಹೋಗಿಲ್ಲ. …

ರಾಜ್ಯದ ಹಲವು ಇಲಾಖೆಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಾಮಾನ್ಯ ಜನರು ಕೇವಲ ಒಂದು ತಿಂಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಸಾಕು ಕೆಇಬಿ ಇಲಾಖೆಯ ಅಧಿಕಾರಿಗಳು …

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ದಾಂದಲೆ ಹಾಗೂ ಡಿವೈಎಸ್‌ಪಿ ಕಾರಿನ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಇದು ಪೊಲೀಸ್ ಇಲಾಖೆಯ ನಿರ್ಲಕ್ಷ ದಿಂದಲೇ ಆಗಿರುವ ಘಟನೆ. ‘ಪೊಲೀಸರಿಗೆ ಸಾಮಾನ್ಯ ಜ್ಞಾನ ಇಲ್ಲ’ ಎಂದು ಹೇಳಿಕೆ ನೀಡಿರುವುದು ಖಂಡನೀಯ.ಮೈಸೂರಿನ ಉದಯಗಿರಿ …

ಭಾರತ್ ಸಂಚಾರ ನಿಗಮ ನಿಯಮಿತ ೨೦೨೪-೨೫ನೇ ಸಾಲಿನ ೩ನೇ ತ್ರೈಮಾಸಿಕದಲ್ಲಿ ೨೬೨ ಕೋಟಿ ರೂ. ಲಾಭಗಳಿಸಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜಕ್ಕೂ ಸಾಧನೆಯೇ ಸರಿ. ಬಿಎಸ್‌ಎನ್‌ಎಲ್ ೧೭ ವರ್ಷಗಳ ನಂತರ ಲಾಭ ಗಳಿಸುವತ್ತ ಮುಖ ಮಾಡಿರುವುದು ಸಂತೋಷದ ವಿಚಾರ. ಬಿಎಸ್‌ಎನ್‌ಎಲ್ …

ಮೈಸೂರಿನ ಸರಸ್ವತಿಪುರಂನಲ್ಲಿರುವ ಸಾರ್ವಜನಿಕ ಉದ್ಯಾನವನದ ಪಕ್ಕದ ಗ್ರಂಥಾಲಯದಲ್ಲಿ ಶೌಚಾಲಯವು ಹದಗೆಟ್ಟು ಹೋಗಿದ್ದು, ಅನೈರ್ಮಲ್ಯ ವಾತಾವರಣದಿಂದಾಗಿ ದುರ್ವಾಸನೆ ಬೀರಲಾರಂಭಿಸಿದೆ. ಈ ಗ್ರಂಥಾಲಯಕ್ಕೆ ನಿತ್ಯ ನೂರಾರು ಓದುಗರು ಬಂದು ಹೋಗುತ್ತಾರೆ. ಅವರೆಲ್ಲರೂ ಇದೇ ಶೌಚಾಲಯವನ್ನು ಬಳಸಬೇಕು. ಆದರೆ ಈ ಶೌಚಾ ಲಯ ಹದಗೆಟ್ಟು ಹೋಗಿದ್ದು, …

dgp murder case

ಅಮೆರಿಕದಿಂದ ಗಡಿಪಾರು ಮಾಡಲಾದ ಅಕ್ರಮ ವಲಸಿಗರ ೨ನೇ ತಂಡ ಅಮೃತಸರಕ್ಕೆ ಬಂದಿಳಿದಿದ್ದು, ಇವರ ಕೈ ಮತ್ತು ಕಾಲುಗಳಿಗೂ ಅಮೆರಿಕ ಕೋಳ ಹಾಕಿ ಅಮಾನವೀಯವಾಗಿ ವರ್ತಿಸಿರುವುದು ಖಂಡನೀಯ. ಅಮೆರಿಕ ದೇಶದ ಕಾನೂನು ಏನೇ ಇರಲಿ. ಜೀವನಕ್ಕಾಗಿ ಅಮೆರಿಕದಲ್ಲಿ ನೆಲಸಿದ ಭಾರ ತೀಯ ವಲಸಿಗರನ್ನು …

Stay Connected​
error: Content is protected !!