ಶಸ್ತ್ರಚಿಕಿತ್ಸೆಗೆಂದು ಅಮೆರಿಕದ ಫ್ಲೋರಿಡಾ ಆಸ್ಪತ್ರೆಗೆ ತೆರಳಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶಿವರಾಜ್‌ಕುಮಾರ್‌ರವರು ಶಸಚಿಕಿತ್ಸೆಯ ನಂತರ ಆರೋಗ್ಯವಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಶಿವರಾಜ್ ಕುಮಾರ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅಭಿಮಾನಿಗಳಿಗೆ ಆತಂಕ ಎದುರಾಗಿತ್ತು. ಇಂತಹ …




