Mysore
21
clear sky

Social Media

ಭಾನುವಾರ, 01 ಮಾರ್ಚ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ
ಓದುಗರ ಪತ್ರ

ತಮಸೋಮ ಜ್ಯೋತಿರ್ಗಮಯ ಕತ್ತಲೆಯಿಂದ ಬೆಳಕಿಗೆ; ಅಷ್ಟೆ ಅಲ್ಲ, ಬೆಳಕಿನಿಂದ ಬೆಳಕಿಗೆ ಆದರೆ ಸದ್ಯದ ಸ್ಥಿತಿ: ಕತ್ತಲಿಂದ ಕತ್ತಲಿಗೆ! ವೈಶಿಷ್ಟ್ಯ ಒಳಗೆ, ಹೊರಗೆ, ದೇಶ ವಿದೇಶಗಳಲ್ಲಿ ಅಸಂಖ್ಯ ವರ್ತಮಾನ, ವಿಚಿತ್ರ ವಿದ್ಯಮಾನ; ಮುಖ್ಯವಾದುದೇನನೂ ಬಿಡದೆ ವರದಿಸುವ (ನಮ್ಮ) 'ಆಂದೋಲನ' -ಸಿಪಿಕೆ, ಮೈಸೂರು

dgp murder case

ಇತ್ತೀಚೆಗೆ ಮೈಸೂರಿನ ಅನೇಕ ಉದ್ಯಾನವನಗಳಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುವ ವೇಳೆ ಕಿರಿಕಿರಿಯುಂಟು ಮಾಡುತ್ತಾರೆ. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರೀತಿ, ಪ್ರೇಮದ ಹೆಸರಿನಲ್ಲಿ ಕಾಲೇಜಿಗೆ ಹೋಗದೇ ಪಾರ್ಕ್‌ಗಳಲ್ಲಿ ಕೂತು ಕಾಲ ಕಳೆಯುತ್ತಿದ್ದು, ಇದರ ದರ್ಶನ ಸಾರ್ವಜನಿಕರಿಗೆ …

dgp murder case

ಮೈಸೂರಿನ ಹಿರಿಯ ವಕೀಲರಾದ ಆರ್.ಜಿ.ನರಸಿಂಹ ಐಯ್ಯಂಗಾರ್ (74) ಮೊನ್ನೆ ನಿಧನರಾದರು. ಮೈಸೂರಿನ ಎರಡನೇ ಮೇಯರ್ ಆಗಿ (1985-86) ಮೈಸೂರು ನಗರದ ಅಭಿವೃದ್ಧಿಗಾಗಿ ಶ್ರಮಿಸಿದ ಇವರ ಸೇವೆಯನ್ನು ಮೈಸೂರಿಗರು ಮರೆಯುವಂತಿಲ್ಲ. ಇವರ ಅಧಿಕಾರಾವಧಿಯಲ್ಲಿ ಕಲಾಮಂದಿರದಲ್ಲಿ ಮೊದಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆದದ್ದು …

ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಭೂಮಿಕಾ ಅಸೋಸಿಯೇಟ್ಸ್ ಹಾಗೂ ದಿ. ಮೈಕ್ ಚಂದ್ರು ಗೆಳೆಯರ ಬಳಗದ ಸಹಯೋಗದೊಂದಿಗೆ ಸಂಘಟಕ ಸುರೇಶ್‌ರವರು ಹಳೆಯ ಕನ್ನಡ ಚಲನಚಿತ್ರಗಳ ಹಾಡುಗಳ ವಾದ್ಯಗೋಷ್ಠಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದ ಮೂಲ ಉದ್ದೇಶ ಕನ್ನಡದ ಹಳೆಯ …

dgp murder case

ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯುಸಿಎಂಎಸ್ (ಯುನೈಟೆಡ್ ಯುನಿವರ್ಸಿಟಿ ಮತ್ತು ಕಾಲೇಜು ನಿರ್ವಹಣೆ) ಯೋಜನೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ. ಆದರೆ, ಈ ಯೋಜನೆ ಜಾರಿಯಾದಾಗಿನಿಂದ ಇದರಲ್ಲಿ ತಾಂತ್ರಿಕ ದೋಷಗಳು ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅಲ್ಲದೆ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳಿಗೆ ಈ …

ಓದುಗರ ಪತ್ರ

ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರು ಮತ್ತು ಅಡುಗೆ ಸಿಬ್ಬಂದಿ ಸೇರಿ ೩-೪ ಗೋಧಿ ಮೂಟೆಗಳನ್ನು ಸುಟ್ಟು ಹಾಕಿರುವುದಾಗಿ ‘ಆಂದೋಲನ’ ದಿನ ಪತ್ರಿಕೆಯಲ್ಲಿ ವರದಿಯಾಗಿದೆ. ಇದು ನಿಜಕ್ಕೂ ಹೇಯ ಕೃತ್ಯ. ಸರ್ಕಾರಿ ಶಾಲೆಗಳಲ್ಲಿ …

ಭಾರತ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ರಾಷ್ಟ್ರ. ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆದ ನಂತರ ಭಾರತದ ಆಡಳಿತ ವ್ಯವಸ್ಥೆಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನದ ರಚನೆಗೆ ಮುನ್ನುಡಿ ಬರೆಯಲಾಯಿತು. ಡಾ. ಬಿ. ಆರ್. ಅಂಬೇಡ್ಕರ್‌ರವರ ನೇತೃತ್ವದಲ್ಲಿ ಸುಮಾರು ೨ ವರ್ಷ, ೧೧ …

ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಕಲಾಪದಲ್ಲಿ ಹಲವು ವಿಚಾರಗಳು ಚರ್ಚೆಯಾಗುವ ಜತೆಗೆ ಹತ್ತು ಹಲವು ವಿಧೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ. ಇತ್ತೀಚಿನ ವರ್ಷಗಳಲ್ಲಿ ಅಧಿವೇಶನದ ಬಹುಪಾಲು ಸಮಯ ಆಡಳಿತಾರೂಢ ಪಕ್ಷ ಹಾಗೂ ವಿಪಕ್ಷಗಳ ಆರೋಪ-ಪ್ರತ್ಯಾರೋಪಗಳಿಗೆ ಮೀಸಲಾಗುವ ವೇದಿಕೆಯಾಗಿಬಿಟ್ಟಿದೆ. ಕಲಾಪದಲ್ಲಿ ಚರ್ಚೆಗಿಂತ …

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಬೆಟ್ಟಿಂಗ್ ಭರಾಟೆ ಜೋರಾಗಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ಮತ್ತು ಬಿಜೆಪಿ-ಜಾ. ದಳ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ಭಾರೀ ಪೈಪೋಟಿ …

ಸರಗೂರು ತಾಲ್ಲೂಕಿನ ಕಾಳಿಹುಂಡಿ ಸೇರಿದಂತೆ ಚಿಕ್ಕದೇವಮ್ಮ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ. ಚಿಕ್ಕದೇವಮ್ಮ ಬೆಟ್ಟ ಒಂದು ಪ್ರವಾಸಿ ತಾಣವಾಗಿದ್ದರೂ ಅದರ ಸುತ್ತಲಿನ ಗ್ರಾಮಗಳು ಮಾತ್ರ ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಈ ಗ್ರಾಮಗಳಿಗೆ ಬೆಳಿಗ್ಗೆ ಮತ್ತು ಸಂಜೆಯ …

Stay Connected​
error: Content is protected !!