Mysore
24
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ
ಓದುಗರ ಪತ್ರ

ಮೈಸೂರಿನ ಮುಖ್ಯ ಆಡಳಿತ ಕಚೇರಿಗಳಲ್ಲಿ ಒಂದಾದ ಮಿನಿ ವಿಧಾನಸೌಧದ ಬಳಿ ವಿದ್ಯುತ್ ದೀಪಗಳಿಲ್ಲದ ಕಾರಣ ಕತ್ತಲಾಗುತ್ತಿದ್ದಂತೆ ಕಗ್ಗತ್ತಲು ಆವರಿಸುತ್ತಿದೆ. ಮಿನಿ ವಿಧಾನಸೌಧದ ಬಳಿಯೇ ಕೃಷಿ ಇಲಾಖೆಯ ಕಚೇರಿ, ನಗರ ಭೂಮಾಪನ ಕಚೇರಿ, ಅಬಕಾರಿ ಇಲಾಖೆಯ ಕಚೇರಿಗಳಿದ್ದು, ಅನೇಕ ಕೆಲಸಗಳ ನಿಮಿತ್ತ ನಗರ …

ಕುವೆಂಪು ಅವರ ಬಗೆಗೆ ಮಾತನಾಡುವಾಗ, ಬರೆಯುವಾಗ ಸಾಮಾನ್ಯವಾಗಿ ‘ಯುಗದ ಕವಿ’, ‘ಜಗದ ಕವಿ’ ಎಂಬ ಬೇಂದ್ರೆಯವರ ‘ಪ್ರಶಂಸೆ’ಯನ್ನು ಉಲ್ಲೇಖಿಸುವುದು ವಾಡಿಕೆ. ಆದರೆ ವಾಸ್ತವವಾಗಿ ಬೇಂದ್ರೆಯವರ ಪ್ರಕಾರ, ‘ಯುಗದ ಕವಿ. . . ’ ಶ್ರೀ ಅರವಿಂದರು, ಕುವೆಂಪು ಅಲ್ಲ! (ಬೇಂದ್ರೆಯವರ ಗುರು …

ಓದುಗರ ಪತ್ರ

ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಗಾಯನಕ್ಕೆ ಡಿಎಂಕೆ ನೇತೃತ್ವದ ಸರ್ಕಾರ ನಿರಾಕರಿಸಿರುವುದು ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ. ಡಿಎಂಕೆ ಪಕ್ಷದ ಈ ನಡೆಯನ್ನು ಖಂಡಿಸಿ ರುವ ಅಲ್ಲಿನ ರಾಜ್ಯಪಾಲರು ತಮ್ಮ ಸಾಂಪ್ರ ದಾಯಿಕ ಭಾಷಣ ಮಾಡದೇ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಗೋವು ರಾಜಕೀಯ ದಾಳವಾಗಿದ್ದು, ಗೋವುಗಳ ಮೇಲಿನ ರಾಜಕಾರಣ ಕ್ರೌರ್ಯಕ್ಕೆ ತಿರುಗಿರುವುದು ಬೇಸರದ ಸಂಗತಿ. ಆಗಾಗ್ಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದವರನ್ನು ಗೋ ರಕ್ಷಕರು ಹಿಡಿದು ಗೋವುಗಳನ್ನು ಬಿಡಿಸಿ ಅವರನ್ನು ಪೊಲೀಸರ ವಶಕ್ಕೆ ನೀಡಿದ ಸಾಕಷ್ಟು ಪ್ರಕರಣಗಳನ್ನು ನಾವು ನೋಡಿದ್ದೇವೆ. ಆದರೆ …

ಮೈಸೂರಿನ ಇನ್ಫೊಸಿಸ್ ಸಂಸ್ಥೆಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡು ೯ ದಿನಗಳಾಗಿವೆ. ಅಷ್ಟೂ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಆದರೆ, ಪ್ರಯೋಜನವಾಗಿಲ್ಲ. ಕಾಡಂಚಿನ ಗ್ರಾಮಗಳು ಅಥವಾ ಬೆಟ್ಟಗಳ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಎರಡು - ಮೂರು …

ಸಮಾಜದಲ್ಲಿ ಎಲ್ಲ ಜನರೂ ಬಡವ, ಬಲ್ಲಿದ ವ್ಯತ್ಯಾಸ ಇಲ್ಲದೆ ಬದುಕುವಂತಾಗಬೇಕು. ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನತೆ ಇರಬೇಕು ಎಂದು ಪರಿಭಾವಿಸಿದ ಯುವಜನರು ಜನಪ್ರತಿನಿಧಿಗಳಲ್ಲಿ ನಂಬಿಕೆ ಕಳೆದುಕೊಂಡು, ಹೋರಾಟದ ದಾರಿಯನ್ನು ಆಯ್ದುಕೊಳ್ಳುವ ಮೂಲಕ ನಕ್ಸಲೈಟ್‌ಗಳಾಗಿದ್ದಾರೆ. ಇದೀಗ ಆರು ಮಂದಿ ನಕ್ಸಲರು ಶರಣಾಗತಿಯಾಗುವ ಮೂಲಕ ಮುಖ್ಯವಾಹಿನಿಗೆ …

ಮೈಸೂರಿನ ಕುವೆಂಪುನಗರದ ಅಕ್ಷಯ ಭಂಡಾರ್ ಸಮೀಪದ ಬಸ್ ತಂಗುದಾಣಕ್ಕೆ ಶೆಲ್ಟರ್ ಇಲ್ಲದೆ ಪ್ರಯಾಣಿಕರು ಬಿಸಿಲು, ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ ನಿಂತು ಬಸ್‌ಗಾಗಿ ಕಾಯಬೇಕಿದೆ. ಅಕ್ಷಯ ಭಂಡಾರ್ ಕಡೆಯಿಂದ ಕಾಮಾಕ್ಷಿ ಆಸ್ಪತ್ರೆ, ಶಾರದಾದೇವಿ ನಗರ, ಬೋಗಾದಿ ೨ನೇ ಹಂತ, ಕುವೆಂಪು ನಗರ …

ದೇಶದ ಬೆನ್ನೆಲುಬು ರೈತ. ಇಡೀ ನಾಡಿಗೆ ಅನ್ನ ಕೊಡುವ ರೈತರ ದಿನಾಚರಣೆಯನ್ನು ಸರ್ಕಾರ ಹೆಸರಿಗಷ್ಟೇ ಆಚರಣೆ ಮಾಡುತ್ತಿದೆಯೇ ವಿನಾ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಚರಣೆ ಮಾಡುತ್ತಿಲ್ಲ ಅನಿಸುತ್ತದೆ. ಪ್ರತಿವರ್ಷ ಸರ್ಕಾರದ ವತಿಯಿಂದ ವಿಶ್ವ ರೈತ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಆದರೆ ಈವರೆಗೂ ಯಾವುದೇ …

ಗುಂಡ್ಲುಪೇಟೆ ತಾಲ್ಲೂಕಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ನಿತ್ಯ ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಬಸ್ ನಿಲ್ದಾಣಕ್ಕೆ ರಾಜ್ಯ ಹಾಗೂ ಅಂತರರಾಜ್ಯ ಬಸ್‌ಗಳು ಬಂದು ಹೋಗು ತ್ತವೆ. ನೂರಾರು ಪ್ರಯಾಣಿಕರು ಇದೇ ಬಸ್ ನಿಲ್ದಾಣಕ್ಕೆ ಬಂದು ಬಸ್ ಹತ್ತುಬೇಕು. ಅಂದಾಜಿನ …

Stay Connected​
error: Content is protected !!