Mysore
21
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ
ಓದುಗರ ಪತ್ರ

ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ, ನಟ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಕಾರ್ಯಕ್ರಮ ಇತ್ತೀಚೆಗೆ ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಇದು ಒಂದು ಜನಪ್ರಿಯ ರಿಯಾಲಿಟಿ ಷೋ ಆಗಿದ್ದು, ವಿವಿಧ ಭಾಷೆಗಳ ವಾಹಿನಿಗಳೂ ಬಿಗ್ ಬಾಸ್ ಷೋ ನಡೆಸುತ್ತಿವೆ. ಆದರೆ ಕನ್ನಡದ ಬಿಗ್ ಬಾಸ್ …

ಓದುಗರ ಪತ್ರ

ಮೈಸೂರಿನ ಹೆಬ್ಬಾಳ ಮೊದಲನೇ ಹಂತದ ಸುಬ್ರಮಣ್ಯ ನಗರದ ಅಡ್ಡ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಮಹಾನಗರ ಪಾಲಿಕೆಯವರು ಸರಿಯಾಗಿ ಕಸ ವಿಲೇವಾರಿ ಮಾಡದ ಕಾರಣ ಹಲವು ದಿನಗಳಿಂದ ಕಸ ರಸ್ತೆ ಬದಿಯಲ್ಲಿ ಸಂಗ್ರಹಗೊಂಡಿದೆ. …

ಮೈಸೂರು ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ನಿತ್ಯ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಆದರೆ ಅರಮನ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ಇಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಬೇಸರ ಮೂಡಿಸಿದೆ. ಅರಮನೆಯ ಪ್ರವೇಶ, ಸಿಂಹಾಸನ ವೀಕ್ಷಣೆ, ಪಾರ್ಕಿಂಗ್‌ ಟಿಕೆಟ್‌ಗಳು ಹಾಗೂ ಮಾರಾಟ ಮಳಿಗೆಗಳ ಬಿಲ್‌ಗಳಲ್ಲಿ …

ಓದುಗರ ಪತ್ರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಫೆ.20ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಅದರಂತ ದಿನಾಂಕವನ್ನೂ ಇದೇ ಅ.27ಕ್ಕೆ ನಿಗದಿಪಡಿಸಲಾಗಿದೆ. ಆದರೆ, ಸೆ.29ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿದ್ದು. ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅ.27ರಂದು ನಡೆಯುವ ನೇಮಕಾತಿ ಪರೀಕ್ಷೆಗೆ …

ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು ಕಳೆದಿದ್ದರೂ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಪುರಸಭೆಯ ನೀರು ಸರಬರಾಜು ಸಿಬ್ಬಂದಿ …

ಓದುಗರ ಪತ್ರ

ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕರ್ನಾಟಕದಿಂದ ನಂದಿನಿ ತುಪ್ಪ ಖರೀದಿಸಿ ಲಡ್ಡುಗಳನ್ನು ತಯಾರಿಕೆಗೆ ಬಳಸಲು ಪ್ರಾರಂಭಿಸಿದ್ದೇವೆ ಎಂದು ಹೇಳಿರುವುದಾಗಿ ವರದಿಯಾಗಿದೆ. …

ಇಡೀ ರಾಜ್ಯ ದಸರಾ ಸಡಗರದಲ್ಲಿ ಮುಳುಗಿಹೋಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವುದು ಅವರ ಆತ್ಮಸ್ಥೆ ರ್ಯವನ್ನು ಕುಂದುವಂತೆ ಮಾಡಿದ್ದು, ಇದರಿಂದ ಸರ್ಕಾರದ ಜಂಘಾಬಲವೇ ಅಡಗಿಹೋಗಿದೆ ಅನಿಸುತ್ತದೆ. ಈ ಬಾರಿ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ರಾಜ್ಯ ಸರ್ಕಾರ …

dgp murder case

ಜ್ಞಾನ, ಆರೋಗ್ಯ ಮತ್ತು ಸಂಶೋಧನೆಗಾಗಿ ಇರುವ ಯೋಜನೆ ‘ಕ್ವಿನ್ ಸಿಟಿ’ (knowledge, ellbeing and innovation kwin city)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾಬಸ್ ಪೇಟೆಯಲ್ಲಿ ಚಾಲನೆ ನೀಡಿದ್ದಾರೆ. ಇದೊಂದು ಮಹತ್ವಾಕಾಂಕ್ಷೆಯ ಯೋಜನೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಪ್ರತಿಬಾರಿಯೂ ತಮ್ಮ ಆಡಳಿತದಲ್ಲಿ …

ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿಯೇ ಸಾರ್ವಜನಿಕರು ಸುರಕ್ಷಿತವಾಗಿ ರಸ್ತೆ ದಾಟಲಿ ಎಂಬ ಉದ್ದೇಶದಿಂದ ಅಂಡರ್ ಪಾಸನ್ನು ನಿರ್ಮಿಸಲಾಗಿದೆ. ಈ ಅಂಡರ್ ಪಾಸ್ ನಿರ್ಮಿಸಿ ೨೫ ವರ್ಷಗಳ ಮೇಲಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಹದಗೆಟ್ಟುಹೋಗಿದೆ. ಅಲ್ಲದೆ ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವ …

ಆಗಸ್ಟ್ 28ರಿಂದ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆಯಲ್ಲಿ ಹರ್ವಿಂದರ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಚಿನ್ನದ ಪದಕ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆ …

Stay Connected​
error: Content is protected !!