ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ. ಕೆಲವೆಡೆ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜಿಸಿದರೆ, ಇನ್ನೂ ಕೆಲ ಭಾಗಗಳಲ್ಲಿ ತಿಂಗಳುಗಟ್ಟಲೇ ಪೂಜಿಸುವವರೂ ಇದ್ದಾರೆ. ನಿಗದಿತ …





