Mysore
22
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

ಮಂಡ್ಯ ಸಾಹಿತ್ಯ ಸಮ್ಮೇಳನ ಮುಗಿಯುತ್ತಿದ್ದಂತೆ ಪರಿಷತ್ತಿನಲ್ಲಿ ಭಿನ್ನಮತ ಸ್ಫೋಟ! ? ಹೊಸ ಅಧ್ಯಕ್ಷರು ನೇಮಕವಾಗುತ್ತಿದ್ದಂತೆ ಮಾಡಬೇಕೆನ್ನುತ್ತಿದ್ದಾರೆ ಪರಿಷತ್ ಭವನವನ್ನು ಮಾರಾಟ!? ಮೊದಲು ಹೊಸ ಕನ್ನಡ ಭವನ ಕಟ್ಟಿ ತೋರಿಸಿ ನಿಮ್ಮ ಶಕ್ತಿ! ಆ ಮೂಲಕ ಹೆಚ್ಚಾಗುವಂತೆ ಮಾಡಿ ಜನರಲ್ಲಿ ಕನ್ನಡದ ಪ್ರೀತಿ! …

ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಲಕ್ಷಿ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್‌ವರೆಗಿನ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಬೇಕು ಎಂಬ ಚರ್ಚೆ ಆರಂಭವಾಗಿದೆ. ಈ ರಸ್ತೆಗೆ ಸಿದ್ದರಾಮಯ್ಯರವರ ಹೆಸರಿಡ ಬೇಕು ಎನ್ನುವ ಸಂಬಂಧ ಮಹಾನಗರ ಪಾಲಿಕೆ ಹೊರಡಿಸಿದ ಸಾರ್ವಜನಿಕ ಪ್ರಕಟಣೆಗೆ …

ಶಸ್ತ್ರಚಿಕಿತ್ಸೆಗೆಂದು ಅಮೆರಿಕದ ಫ್ಲೋರಿಡಾ ಆಸ್ಪತ್ರೆಗೆ ತೆರಳಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶಿವರಾಜ್‌ಕುಮಾರ್‌ರವರು ಶಸಚಿಕಿತ್ಸೆಯ ನಂತರ ಆರೋಗ್ಯವಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಶಿವರಾಜ್ ಕುಮಾರ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅಭಿಮಾನಿಗಳಿಗೆ ಆತಂಕ ಎದುರಾಗಿತ್ತು. ಇಂತಹ …

ಮೈಸೂರಿನ ಕುವೆಂಪು ನಗರದ ಮುಖ್ಯ ರಸ್ತೆಯಾದ ನೃಪತುಂಗ ರಸ್ತೆ ಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ವರೆಗಿನ ಸುಮಾರು ಎರಡು ಫರ್ಲಾಂಗ್ ದೂರದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ರಸ್ತೆಯು ಕುವೆಂಪುನಗರದ ಮುಖ್ಯ ರಸ್ತೆಯಾಗಿರುವುದರಿಂದ ವಾಹನ …

ಹೊಸ ವರ್ಷ ಬಂತು ಎಂದರೆ ಸಾಕು ಯುವ ಸಮೂಹ ಮೋಜು- ಮಸ್ತಿಯ ಕೂಟಗಳಲ್ಲಿ ಮುಳುಗಿ ಬಿಡುತ್ತದೆ. ಈ ಮೋಜಿನ ಕೂಟಗಳು ರೆಸ್ಟೋರೆಂಟ್, ಹೊಟೇಲ್, ಪಬ್‌ಗಳಲ್ಲಿ ನಡೆದರೆ ಸರಿ. ಆದರೆ ಕೆಲವರು ಜಲಾಶಯಗಳ ಹಿನ್ನೀರಿನಲ್ಲಿ ಮದ್ಯದ ಕೂಟಗಳನ್ನು ಆಯೋಜಿಸಿಕೊಂಡು ಹಿನ್ನೀರಿನ ಪ್ರದೇಶಗಳನ್ನು ಅನೈರ್ಮಲ್ಯ …

ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದಾರೆ. ಅಂತರಸಂತೆ ಗ್ರಾಮದ ಸರ್ಕಾರಿ ಶಾಲಾ-ಕಾಲೇಜು ಆವರಣದಲ್ಲಿ ಸಂಜೆಯಾಗುತ್ತಲೇ ಮದ್ಯದ ಕೂಟಗಳು ಆರಂಭವಾಗುತ್ತವೆ. …

dgp murder case

ಮಂಡ್ಯದಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಳಷ್ಟು ಸ್ಥಳೀಯ ಲೇಖಕರು ಹಾಗೂ ಸಾಹಿತಿಗಳನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ. ಸಮ್ಮೇಳನಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲೆಯ ಲೇಖಕರು ಹಾಗೂ ಸಾಹಿತಿಗಳನ್ನು ಒಗ್ಗೂಡಿಸಿ ಸಲಹಾ ಸಮಿತಿ ಸಭೆಯನ್ನು …

ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದ್ದು, ೨೬೯ ಸದಸ್ಯರ ಬೆಂಬಲ ದೊರಕಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲಕ್ಕೆ ನಡೆಸುವ ಮಹತ್ವದ …

ಓದುಗರ ಪತ್ರ

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡಿ. ೩೧ರ ರಾತ್ರಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ರೆಸಾರ್ಟ್ ಗಳು, ಬಾರ್ ಅಂಡ್ ರೆಸ್ಟೋರೆಂಟ್‌ಗಳು ಮತ್ತು ಪಬ್‌ಗಳಲ್ಲಿ ಮಧ್ಯರಾತ್ರಿಯವರೆಗೂ ಮೋಜು ಮಸ್ತಿಯ ಕೂಟಗಳು ನಡೆಯುತ್ತವೆ. ಈ ಮೋಜು ಮಸ್ತಿಯ ಕೂಟಗಳಲ್ಲಿ ಯುವಜನರು ಹೆಚ್ಚಿನ …

dgp murder case

ಆಹಾ. . . ರ! ಮಂಡ್ಯದಲ್ಲಿ ನಡೆಯಲಿರುವ ನುಡಿ ಜಾತ್ರೆಯ ಸದ್ದು, ಸುದ್ದಿಯೇ ಆಹಾರ. . . ! ಪರ ಭಾಷಿಕರ ಬಾಯಿಗೆ ಆಗದಿರಲಿ ಕನ್ನಡಿಗರು ಆಹಾರ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು  

Stay Connected​
error: Content is protected !!