2024ರ ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆ.ಜಿ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಪೋಗಟ್ ಫೈನಲ್ ನಿಂದ ಅನರ್ಹಗೊಂಡಿರುವುದು ಭಾರತೀಯರಿಗೆ ಅಚ್ಚರಿ ಮೂಡಿಸಿದೆ. ವಿನೇಶ್ ಫೋಗಟ್ ಕ್ವಾರ್ಟ‌್ರಫೈನಲ್ ಮತ್ತು ಸೆಮಿ ಫೈನಲ್‌ನಲ್ಲಿ ಅಗ್ರ …
2024ರ ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆ.ಜಿ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಪೋಗಟ್ ಫೈನಲ್ ನಿಂದ ಅನರ್ಹಗೊಂಡಿರುವುದು ಭಾರತೀಯರಿಗೆ ಅಚ್ಚರಿ ಮೂಡಿಸಿದೆ. ವಿನೇಶ್ ಫೋಗಟ್ ಕ್ವಾರ್ಟ‌್ರಫೈನಲ್ ಮತ್ತು ಸೆಮಿ ಫೈನಲ್‌ನಲ್ಲಿ ಅಗ್ರ …
ಯಾವುದೇ ಕ್ರೀಡೆಯಾದರೂ ಅಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ಬೀಗಬಾರದು ಸೋತಾಗ ಕುಗ್ಗಬಾರದು. ಅದೇ ಕ್ರೀಡಾಸ್ಫೂರ್ತಿ. ಆದರೆ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡದ ಸೋಲು ನಿಜಕ್ಕೂ ಒಪ್ಪಿಕೊಳ್ಳುವ ಸೋಲಲ್ಲ. ಸೋಲು ಗೌರವಾನ್ವಿತವಾಗಿರಬೇಕೇ ವಿನಾ ಶರಣಾಗತಿಯಂತಿರಬಾರದು. ಆದರೆ ಶ್ರೀಲಂಕಾದ …
ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸರ್ಧಾತ್ಮಕ ಪರೀಕ್ಷೆಗಳನ್ನೂ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಕನ್ನಡಿಗರಿಗೆ ಸಂತಸದ ವಿಚಾರವಾಗಿದೆ. ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ …
ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಅನೇಕ ಖಾಸಗಿ ಟ್ಯೂಷನ್ ಹಾಗೂ ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕೆಲ ಕೋಚಿಂಗ್ ಸೆಂಟರ್‌ಗಳು ಹಾಗೂ ಟ್ಯೂಷನ್ಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಜಾಹೀರಾತುಗಳನ್ನು ನೀಡಿ ವಿದ್ಯಾರ್ಥಿಗಳನ್ನು …
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳ ಓಡಾಡಲು ಪರದಾಡುವಂತಾಗಿದೆ. ಅಂತರಸಂತೆ ಗ್ರಾಮದ ತಾರಕ ಸರ್ಕಲ್ ಬಳಿ ರಸ್ತೆಯ ಒಂದು ಬದಿಯಲ್ಲಿ ಚರಂಡಿ ಇಲ್ಲದೆ ಬಿದಂತಹ ಮಳೆನೀರು ಸಂಪೂರ್ಣವಾಗಿ …
ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷಿ ಯೋಜನೆಯಡಿ ಮನೆಯ ಯಜಮಾನಿಗೆ ನೀಡುತ್ತಿದ್ದ ೨,೦೦೦ ರೂ. ಹಣ ಸರಿಯಾಗಿ ಫಲಾನುಭವಿಗಳ ಖಾತೆ ಸೇರುತ್ತಿಲ್ಲ. ಗೃಹಲಕ್ಷಿ ಯೋಜನೆ ನಿಂತು ಈಗಾಗಲೇ ೩ ತಿಂಗಳುಗಳು ಕಳೆದಿವೆ. ಅಲ್ಲದೆ ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ನೀಡುವ …
ಚಿಕ್ಕ ವಯಸ್ಸಿನ ಮಕ್ಕಳು ಸ್ಮಾರ್ಟ್‌ಫೋನ್‌ಗಳಿಗೆ ಜೋತುಬಿದ್ದು, ಸೋಷಿ ಯಲ್ ಮೀಡಿಯಾಗಳಲ್ಲಿ, ಗೇಮ್ಸ್ ಆಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಈ ಸ್ಮಾರ್ಟ್‌ಫೋನ್‌ಗಳ ಬಳಕೆಯಿಂದಾಗಿ ಮಕ್ಕಳು ಹೊರಾಂಗಣ ಕ್ರೀಡೆಗಳನ್ನು ಮರೆತಿರುವುದಲ್ಲದೆ ಕನಿಷ್ಠ ಒಂದು ಗಂಟೆಯಾದರೂ ಪುಸ್ತಕ ಹಿಡಿದು ಓದುವಷ್ಟು ತಾಳ್ಮೆ ಅವರಲ್ಲಿ ಇಲ್ಲದಂತಾಗಿದೆ. ಮಕ್ಕಳಲ್ಲಿ ಓದುವ …
ಒಳ ಮೀಸಲಾತಿಯ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂವಿಧಾನದಲ್ಲಿ ಜಾತಿವಾರು ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಽಸುವ ಮೂಲಕ ಸಮಾಜದಲ್ಲಿ ಮುಖ್ಯ …
ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಪ್ರಥಮ ಬಾರಿಗೆ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಆಯೋಜಿಸಿದ್ದ ಬಹುಭಾಷಾ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಅವರ ಹಾಡುಗಳ ಸಂಗೀತ ಸಂಜೆ ಕಾರ್ಯಕ್ರಮ ಸಭಿಕರ ಕಿವಿಗಳನ್ನು ಇಂಪಾಗಿಸಿತು. ಗಾಯಕರು ಯೇಸು ದಾಸ್ …
ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತ ಮತ್ತು ಪ್ರವಾಹ ದಿಂದಾಗಿ ಮಕ್ಕಳೂ ಸೇರಿದಂತೆ ನೂರಾರು ಮಂದಿ ಸಾವನಪ್ಪಿದ್ದಾರೆ. ಶಿರೂರು ಗುಡ್ಡ ಕುಸಿತ ಪ್ರಕರಣದ ಬೆನ್ನಲ್ಲೇ ವಯನಾಡಿನಲ್ಲಿ ಭೂ ಕುಸಿತ ಸಂಭವಿಸಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಪ್ರಕೃತಿಯ …