Mysore
22
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ
ಓದುಗರ ಪತ್ರ

ಇತ್ತೀಚಿನ ವರ್ಷಗಳಲ್ಲಿ ದೀಪಾವಳಿ ಎಂದರೆ ಬೆಳಕಿನ ಹಬ್ಬ ಎನ್ನುವು ದಕ್ಕಿಂತ ಪಟಾಕಿಗಳ ಹಬ್ಬ ಎಂಬಂತಾಗಿದೆ. ಪಟಾಕಿಗಳಿಲ್ಲದ ದೀಪಾವಳಿ ಯನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ನಮ್ಮನ್ನು ಕತ್ತಲಿನಿಂದ ಬೆಳಕಿನೆಡೆಗೆ ಮುನ್ನಡೆಸಬೇಕು. ಈ ಹಬ್ಬದಲ್ಲಿ ನಾವು ದೀಪ ಹಚ್ಚಿ ಸಂಭ್ರಮಿಸಬೇಕೇ ವಿನಾ …

ಕಬ್ಬಿಣ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಕೃಷ್ಣ ಸೈಲ್‌ಗೆ ೭ ವರ್ಷಗಳ ಕಾಲ ಜೈಲು ಶಿಕ್ಷೆಯಾಗಿದ್ದು, ಈ ತೀರ್ಪನ್ನು ಸ್ವಾಗತಿಸಿ ಮಾತನಾಡಿರುವ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಇದು ನ್ಯಾಯಾಂಗ ವ್ಯವಸ್ಥೆಗೆ ದೊರೆತ ಜಯ, ಇದರಿಂದ …

ಓದುಗರ ಪತ್ರ

ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ, ನಟ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಕಾರ್ಯಕ್ರಮ ಇತ್ತೀಚೆಗೆ ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಇದು ಒಂದು ಜನಪ್ರಿಯ ರಿಯಾಲಿಟಿ ಷೋ ಆಗಿದ್ದು, ವಿವಿಧ ಭಾಷೆಗಳ ವಾಹಿನಿಗಳೂ ಬಿಗ್ ಬಾಸ್ ಷೋ ನಡೆಸುತ್ತಿವೆ. ಆದರೆ ಕನ್ನಡದ ಬಿಗ್ ಬಾಸ್ …

ಓದುಗರ ಪತ್ರ

ಮೈಸೂರಿನ ಹೆಬ್ಬಾಳ ಮೊದಲನೇ ಹಂತದ ಸುಬ್ರಮಣ್ಯ ನಗರದ ಅಡ್ಡ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಮಹಾನಗರ ಪಾಲಿಕೆಯವರು ಸರಿಯಾಗಿ ಕಸ ವಿಲೇವಾರಿ ಮಾಡದ ಕಾರಣ ಹಲವು ದಿನಗಳಿಂದ ಕಸ ರಸ್ತೆ ಬದಿಯಲ್ಲಿ ಸಂಗ್ರಹಗೊಂಡಿದೆ. …

ಮೈಸೂರು ಅರಮನೆಯನ್ನು ನೋಡಲು ದೇಶ-ವಿದೇಶಗಳಿಂದ ನಿತ್ಯ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಆದರೆ ಅರಮನ ಆಡಳಿತ ಮಂಡಳಿಯ ಬೇಜವಾಬ್ದಾರಿಯಿಂದಾಗಿ ಇಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಬೇಸರ ಮೂಡಿಸಿದೆ. ಅರಮನೆಯ ಪ್ರವೇಶ, ಸಿಂಹಾಸನ ವೀಕ್ಷಣೆ, ಪಾರ್ಕಿಂಗ್‌ ಟಿಕೆಟ್‌ಗಳು ಹಾಗೂ ಮಾರಾಟ ಮಳಿಗೆಗಳ ಬಿಲ್‌ಗಳಲ್ಲಿ …

ಓದುಗರ ಪತ್ರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಫೆ.20ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಅದರಂತ ದಿನಾಂಕವನ್ನೂ ಇದೇ ಅ.27ಕ್ಕೆ ನಿಗದಿಪಡಿಸಲಾಗಿದೆ. ಆದರೆ, ಸೆ.29ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿದ್ದು. ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅ.27ರಂದು ನಡೆಯುವ ನೇಮಕಾತಿ ಪರೀಕ್ಷೆಗೆ …

ಹುಣಸೂರಿನ ಚಿಕ್ಕಹುಣಸೂರು ಸಮೀಪ ಹುಣಸೂರು-ಎಚ್.ಡಿ.ಕೋಟೆ ಮುಖ್ಯ ರಸ್ತೆಯ ಬದಿಯಲ್ಲಿಯೇ ಕುಡಿಯುವ ನೀರಿನ ಪೂರೈಕೆಗಾಗಿ ಕೊಳವೆ ಬಾವಿಯನ್ನು ಕೊರೆಯಲಾಗಿದ್ದು, ಫೈಟ್ ಲೈನ್ ಅಳವಡಿಸಲು ತೆಗೆದ ಗುಂಡಿಯನ್ನು 10 ದಿನಗಳು ಕಳೆದಿದ್ದರೂ ಮುಚ್ಚದಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಪುರಸಭೆಯ ನೀರು ಸರಬರಾಜು ಸಿಬ್ಬಂದಿ …

ಓದುಗರ ಪತ್ರ

ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕರ್ನಾಟಕದಿಂದ ನಂದಿನಿ ತುಪ್ಪ ಖರೀದಿಸಿ ಲಡ್ಡುಗಳನ್ನು ತಯಾರಿಕೆಗೆ ಬಳಸಲು ಪ್ರಾರಂಭಿಸಿದ್ದೇವೆ ಎಂದು ಹೇಳಿರುವುದಾಗಿ ವರದಿಯಾಗಿದೆ. …

ಇಡೀ ರಾಜ್ಯ ದಸರಾ ಸಡಗರದಲ್ಲಿ ಮುಳುಗಿಹೋಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವುದು ಅವರ ಆತ್ಮಸ್ಥೆ ರ್ಯವನ್ನು ಕುಂದುವಂತೆ ಮಾಡಿದ್ದು, ಇದರಿಂದ ಸರ್ಕಾರದ ಜಂಘಾಬಲವೇ ಅಡಗಿಹೋಗಿದೆ ಅನಿಸುತ್ತದೆ. ಈ ಬಾರಿ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ರಾಜ್ಯ ಸರ್ಕಾರ …

dgp murder case

ಜ್ಞಾನ, ಆರೋಗ್ಯ ಮತ್ತು ಸಂಶೋಧನೆಗಾಗಿ ಇರುವ ಯೋಜನೆ ‘ಕ್ವಿನ್ ಸಿಟಿ’ (knowledge, ellbeing and innovation kwin city)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾಬಸ್ ಪೇಟೆಯಲ್ಲಿ ಚಾಲನೆ ನೀಡಿದ್ದಾರೆ. ಇದೊಂದು ಮಹತ್ವಾಕಾಂಕ್ಷೆಯ ಯೋಜನೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಪ್ರತಿಬಾರಿಯೂ ತಮ್ಮ ಆಡಳಿತದಲ್ಲಿ …

Stay Connected​
error: Content is protected !!