Mysore
26
overcast clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

ನಂಜನಗೂಡಿನ ಸುಜಾತಪುರಂ ರೈಲ್ವೆ ನಿಲ್ದಾಣದ ಸಮೀಪ ನಿರ್ಮಿಸಲಾಗಿರುವ ಮೇಲ್ಲೇತುವೆ ಬಳಿ ಅಳವಡಿಸಿರುವ ನಾಮಫಲಕದಲ್ಲಿ ಕನ್ನಡ ಅಪಭ್ರಂಶವಾಗಿದೆ. ಗುಂಡ್ಲುಪೇಟೆ ಮತ್ತು ಚಾಮರಾಜನಗರ ನಡುವೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಅಳವಡಿಸಿರುವ ನಾಮಫಲಕದಲ್ಲಿ ಗುಂಡ್ಲುಪೇಟೆ ಎಂಬುದರ ಬದಲಾಗಿ 'ಗುಂಡ್ಲಪೇಟ್' ಎಂತಲೂ ಚಾಮರಾಜನಗರ ಎಂಬುದರ ಬದಲಾಗಿ …

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದೇಶ ವಿದೇಶಗಳಿಂದ ನೂರಾರು ವಿದ್ಯಾರ್ಥಿಗಳು ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ವಿದ್ಯಾರ್ಥಿಗಳಿಗೆ ಚೈನಿಸ್, ಫ್ರೆಂಚ್, ಜರ್ಮನ್, ಇಟಾಲಿಯನ್, ಜಪಾನೀಸ್ ಮತ್ತು ರಷ್ಯನ್ ಭಾಷೆಗಳನ್ನು ಅಧ್ಯಯನ ಮಾಡಲು ಅವಕಾಶವಿದೆ. ಆದರೆ, ಕೆಲ ವರ್ಷಗಳಿಂದ ಚೈನೀಸ್ ಮತ್ತು ರಷ್ಯನ್ ಭಾಷೆಗಳನ್ನು ಹೊರತುಪಡಿಸಿದರೆ …

ಮೈಸೂರಿನಲ್ಲಿ ತಡರಾತ್ರಿ ಒಂದು ಗಂಟೆವರೆಗೂ ಪಾನಮತ್ತರಾಗಿ ವಾಹನ ಚಲಾಯಿಸುವವರನ್ನು ಹಿಡಿದು ತಪಾಸಣೆ ಮಾಡುತ್ತಿರುವ ಮೈಸೂರು ಪೊಲೀಸರಿಗೆ ಅಭಿನಂದನೆಗಳು, ಕುಡಿದು ವಾಹನ ಚಾಲನೆ ಮಾಡುವುದರಿಂದ ಚಾಲಕರು ತಮ್ಮ ಪ್ರಾಣಕ್ಕೂ ಅಪಾಯವನ್ನು ತಂದುಕೊಳ್ಳುವ ಜತೆಗೆ ಇತರರ ಪ್ರಾಣಕ್ಕೂ ಕಂಟಕವಾಗಲಿದ್ದಾರೆ. ಸದ್ಯ ನಗರದಲ್ಲಿ ಪೊಲೀಸರು ವಾಹನ …

ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, …

ಜುಲೈ 15ರಂದು ಆರಂಭಗೊಂಡಿರುವ ರಾಜ್ಯ ವಿಧಾನಮಂಡಲ ಅಧಿವೇಶನ ಜು.26ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿದೆ. ಇತ್ತೀಚಿನ ದಿನಗಳಲ್ಲಿ ವಿಧಾನ ಮಂಡಲ ಅಧಿವೇಶನಗಳಲ್ಲಿ ಕೇವಲ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿಯೇ ಹೆಚ್ಚಾಗಿರುತ್ತದೆ. ಒಬ್ಬರ ಮೇಲೊಬ್ಬರು …

ಮೈಸೂರು ವಿಶ್ವವಿದ್ಯಾನಿಲಯದಿಂದ 2024-25ನೇ ಸಾಲಿನ ಸ್ನಾತಕೋತ್ತರ ಪದವಿ ವ್ಯಾಸಂಗದ ಪ್ರವೇಶಾತಿ ಪರೀಕ್ಷೆಗಳಿಗೆ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಕಾಡುತ್ತಿದೆ. ಜುಲೈ 10ರಿಂದ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆದರೆ ಈ ಅವಧಿಯಲ್ಲಿ ಹೆಚ್ಚುಸಮಯ …

ಲೋಕಸಭಾ ಚುನಾವಣೆಯಲ್ಲಿ 234 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಎನ್‌ಡಿಎ ಮೈತ್ರಿಕೂಟದ ಪ್ರಬಲ ಪಕ್ಷವಾಗಿ ಅಧಿಕಾರಕ್ಕೆ ಬಂದಿದೆ. ಎನ್‌ಡಿಎ ಮೈತ್ರಿಕೂಟಕ್ಕೆ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ ವಿಪಕ್ಷ ಸ್ಥಾನದಲ್ಲಿದ್ದು, ಇತ್ತೀಚೆಗೆ ನಡೆದ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 10 …

ಇದೇ ಜುಲೈ ತಿಂಗಳ 12 ರಿಂದ 31ರವರೆಗೆ ಅಂದರೆ 20 ದಿನಗಳ ಕಾಲ ಪ್ರತಿದಿನ ಒಂದು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಈಗ ತಾನೆ ಮಳೆ ಪ್ರಾರಂಭವಾಗಿದ್ದು, ಜಲಾಶಯಗಳಿಗೆ ಸ್ವಲ್ಪ …

ಎಚ್.ಡಿ.ಕೋಟೆ ತಾಲ್ಲೂಕಿನ 'ಎ' ನೂರಲಕುಪ್ಪೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ ಶಾಲೆಯಲ್ಲಿ 1ರಿಂದ 4ನೇ ತರಗತಿಯವರೆಗೆ ತರಗತಿಗಳು ನಡೆಯುತ್ತಿದ್ದು, 30-35 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಈ ಶಾಲೆಯ ಸುತ್ತ ಅನೈರ್ಮಲ್ಯದ ವಾತಾವರಣ …

ಭಾರತೀಯ ಕ್ರಿಕೆಟ್ ತಂಡ ರಾಹುಲ್ ದ್ರಾವಿಡ್ ಕೋಚಿಂಗ್‌ನಲ್ಲಿ 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವರ್ಲ್ಡ್ ಟೆಸ್ಟ್ ಚಾಂಪಿಯನ್‌ ಶಿಪ್ ನಲ್ಲಿ ಫೈನಲ್ ಪ್ರವೇಶಿಸುವ ಜತೆಗೆ 2024ರ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸದ್ಯ ರಾಹುಲ್ ದ್ರಾವಿಡ್ ತಮ್ಮ ಹುದ್ದೆಗೆ …

Stay Connected​
error: Content is protected !!