Mysore
20
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಓದುಗರ ಪತ್ರ

Homeಓದುಗರ ಪತ್ರ
ಓದುಗರ ಪತ್ರ

ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರೈತರು ಹಾಗೂ ಜನತೆ ಸಂತೃಪ್ತರಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಎಷ್ಟು ಬೇಕಾದರೂ ಹಣವನ್ನು ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯ. ದಸರಾವನ್ನು ವಿಜೃಂಭಣೆಯಿಂದ ಆಚರಿಸು ವುದರ …

ಓದುಗರ ಪತ್ರ

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಜುಲೈ ೧ರಿಂದ ಪ್ರಸ್ತುತ ಇರುವ ೯೦೦ ರೂ. ಬೆಲೆಯ ಮೀಟರ್‌ನ ಬದಲಾಗಿ ೯೦೦೦ ರೂ. ಬೆಲೆಯ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಕೆಪಿಟಿಸಿಎಲ್, ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ. ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ …

ಓದುಗರ ಪತ್ರ

ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು ಕಳೆದ ಐದಾರು ತಿಂಗಳುಗಳಿಂದ ನೆಟ್‌ವರ್ಕ್ ದೊರಕದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಹಕ ಸೇವಾ ಕೇಂದ್ರಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದೆ ಸುಮಾರು ೫೦೦ ಗ್ರಾಹಕರು ಬಿಎಸ್‌ಎನ್‌ಎಲ್ ತೊರೆದು ಬೇರೆ …

ಓದುಗರ ಪತ್ರ

ಸರ್ಕಾರದ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು. ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಸ್ವಾತಂತ್ರ್ಯಾನಂತರ ಭಾಷಾವಾರು ಪ್ರಾಂತ್ಯ ರಚನೆಗೊಂಡವು. ಕರ್ನಾಟಕದಲ್ಲಿ ಕನ್ನಡ ಭಾಷೆ ಆಡಳಿತ ಭಾಷೆಯಾಗಿದ್ದು, ಮುಖ್ಯಮಂತ್ರಿಗಳು …

ಓದುಗರ ಪತ್ರ

ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಾರೆ ಎಂಬ ಕಾರಣದಿಂದ ಪೋಷಕರು ತಮ್ಮ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗೆ ದಾಖಲು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಅಸ್ಪೃಶ್ಯತೆ …

ಓದುಗರ ಪತ್ರ

ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ಹೋಟೆಲ್ ತ್ಯಾಜ್ಯ ಇತ್ಯಾದಿಗಳನ್ನು ಗ್ರಾಮದ ಆರೋಗ್ಯ ಕೇಂದ್ರದ ಎದುರು ಸುರಿಯಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಸರ್ಕಾರದಿಂದ ಕಸ ಸಾಗಣೆ ವಾಹನ, ಪೌರ ಕಾರ್ಮಿಕರನ್ನು ಒದಗಿಸಲಾಗಿದೆ. ಆದರೆ ಅವರು ಸಮರ್ಪಕವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ …

ಓದುಗರ ಪತ್ರ

ಮಹನೀಯರ ಪುತ್ತಳಿ ಹಾಗೂ ಪ್ರತಿಮೆ ಬಳಿ ಸಿಸಿ ಕ್ಯಾಮೆರಾ ಅಳವಡಿಸಿ ಅಹಿತಕರ ಘಟನೆ ತಡೆಗಟ್ಟುವ ಬಗ್ಗೆ ಕ್ರಮ ವಹಿಸುವುದು ಅತ್ಯಗತ್ಯ. ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಅನೇಕ ಮಹನೀಯರು ಹೋರಾಟ ನಡೆಸಿದ್ದಾರೆ. ಅವರಲ್ಲಿ ಮುಖ್ಯವಾಗಿ ಭಗವಾನ್ ಬುದ್ಧ, ಬಸವಣ್ಣ, ಮಹಾತ್ಮ …

scaming

ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಸಾರಿಗೆ, ಆಟೋ ಟ್ಯಾಕ್ಸಿ ಸೌಲಭ್ಯಗಳಿವೆ. ಇತ್ತೀಚೆಗೆ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರಿ ಮೊದಲಾದ ಆಪ್ ಆಧಾರಿತ ಆಟೋ, ಟ್ಯಾಕ್ಸಿ, ಬೈಕ್ ಟ್ಯಾಕ್ಸಿ ಸೇವೆಗಳೂ ಲಭ್ಯವಿವೆ. ಪ್ರಯಾಣಿಕರು ಟ್ಯಾಕ್ಸಿ ಆಯ್ಕೆ ಮಾಡುವ ಸಮಯಕ್ಕೆ ಅನುಗುಣವಾಗಿ ಹಾಗೂ ಕ್ರಮಿಸುವ …

plastic

ಮುಂಬರುವ ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ನೀರಿನ ಬಾಟಲ್ ಸಹಿತ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿರುವುದು ಸ್ವಾಗತಾರ್ಹ. ಅರ್ಚಕರಿಗೆ ನೇರ ವರ್ಗಾವಣೆ ಮೂಲಕ ತಸ್ತಿಕ್ …

FOOTPATH

ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಬಸವೇಶ್ವರ ಸರ್ಕಲ್ ಬಳಿ ಹಾಸಿಗೆ ಅಂಗಡಿಗಳು, ಬೈಕ್ ರಿಪೇರಿ ಅಂಗಡಿಗಳ ಮಾಲೀಕರು ಫುಟ್‌ಪಾತ್‌ಅನ್ನು ಅತಿಕ್ರಮಿಸಿದ್ದು, ಪಾದಚಾರಿಗಳು ಫುಟ್‌ಪಾತ್‌ಬಿಟ್ಟು ರಸ್ತೆಯ ಮೇಲೆ ನಡೆಯುವುದು ಅನಿವಾರ್ಯವಾಗಿದೆ. ಇಲ್ಲಿ ಸುಮಾರು ಏಳೆಂಟು ಹಾಸಿಗೆ ಅಂಗಡಿಗಳಿದ್ದು, ಅಂಗಡಿಗಳವರು ಫುಟ್‌ಪಾತ್ ಮೇಲೆಯೇ ಹಾಸಿಗಳನ್ನು …

Stay Connected​
error: Content is protected !!