Mysore
21
clear sky

Social Media

ಸೋಮವಾರ, 16 ಮಾರ್ಚ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

ತುರ್ತಾಗಿ ಮಾಡುವ ಅಗತ್ಯವಿತ್ತೇ? ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಸಹ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಮಂಗಳವಾರದವರೆಗೆ ದಾಳಿ ಮತ್ತು ಬಂಧನಗಳು ನಡೆದಿವೆ. ಬುಧವಾರ ಮುಂಜಾನೆಯೇ ಪಿಎಫ್‌ಐ ನಿಷೇಧಿಸಿದ ಆಜ್ಞೆ ಹೊರಬಿದ್ದಿದೆ. ಕೇಂದ್ರ ಸರ್ಕಾರ ಇಷ್ಟೊಂದು ತರಾತುರಿಯಲ್ಲಿ …

ಕಾಮಾಧಿಪತಿಗಳು ಮಠಾಧಿಪತಿಗಳಿಗೂ ಸುಖ ಅನುಭವಿಸುವ ಆಸೆ, ಕುಲಾಧಿಪತಿಗಳಿಗೂ ಕಾಮದಾಟದ ಬಯಕೆ. ಸಾಮಾಜಿಕ ಬದಲಾವಣೆಯ ಧರ್ಮಾಧಿಕಾರಿಗಳು ಒಬ್ಬರಾದರೆ, ಮಕ್ಕಳ ಭವಿಷ್ಯವನ್ನು ಬರೆಯುವ ವಿದ್ಯಾಸಂಪನ್ನರು ಮತ್ತೊಬ್ಬರು. ಆಧ್ಯಾತ್ಮಿಕ ಸಿದ್ಧಾಂತಗಳ ಆಲಯವಿದು ಅರಿಷಡ್ವರ್ಗಗಳನ್ನು ತ್ಯೆಜಿಸಿ ಬನ್ನಿ, ಜ್ಞಾನ ದೇಗುಲವಿದು ಕೈಮುಗಿದು ಬನ್ನಿ ಎಂಬ ಘೋಷ ವಾಕ್ಯಗಳು …

ಯುವ ಸಾಧಕರೇ ಉದ್ಘಾಟಿಸಲಿ ಯುವ ದಸರಾಗೆ ಆಹ್ವಾನಿಸಿದ್ದ ನಟ ಬರಲಿಲ್ಲವೆಂದು ಪರ್ಯಾಯ ವ್ಯಕ್ತಿಯನ್ನು ಹುಡುಕಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಯುವ ದಸರೆಗೆ ಕೇವಲ ಸಿನಿಮಾ ನಟರನ್ನು ಆಹ್ವಾನಿಸಿ ಯುವಕರಿಗೆ ಸಿನಿಮಾ ನಟರನ್ನು ಮಾದರಿಯೆಂದು ತೋರಿಸುವ ಕ್ರಮ ನಿಜಕ್ಕೂ ಖಂಡನೀಯ. …

ನಾಡಗೀತೆಗೆ ಕಾಲಮಿತಿ ನಿಗದಿ ನಾಡಗೀತೆ ಗಾಯನಕ್ಕೆ ಧಾಟಿ ಮತ್ತು ೨.೩೦ ನಿಮಿಷ ಕಾಲಮಿತಿಯನ್ನು ನಿಗದಿಪಡಿಸಿ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯನ್ನು ಅಧಿಕೃತಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಅನಂತ ಧನ್ಯವಾದಗಳು. ಮೈಸೂರು ರಾಜ್ಯವಿದ್ದಾಗ ಬಸಪ್ಪಶಾಸ್ತ್ರಿಗಳು ರಚಿಸಿದ ಕಾಯೌ ಶ್ರೀ ಗೌರಿ ನಾಡಗೀತೆಯಾಗಿ ಎಲ್ಲೆಡೆ …

ಯಾರ  ಶೇಕಡಾವಾರು ಎಷ್ಟು? ನಮ್ಮದು  ಶೇಕಡಾ ೪೦ ಕಮಿಷನ್ ಸರ್ಕಾರ ವಾದರೆ, ನಿಮ್ಮದು ಶೇಕಡಾ ೧೦೦ ಕಮಿಷನ್ ಸರ್ಕಾರ- ಹೀಗೆ ಒಬ್ಬರ ಮೇಲೆ, ಇನ್ನೊಬ್ಬರ ಆರೋಪ, ಪ್ರತ್ಯಾರೋಪ.  ಮುಂದಿನ ವರ್ಷ ಚುನಾವಣೆಯಲ್ಲಿ ಮತದಾರರು ಯಾವ-ಯಾವ ಪಕ್ಷಗಳಿಗೆ ಎಷ್ಟೆಷ್ಟು ಮತ ನೀಡುವರೋ? ಯಾವ …

ಅಮಾನವೀಯತೆಗೆ ಕೊನೆಯೇ ಇಲ್ಲವೇ? ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಉಳ್ಮೆರಹಳ್ಳಿಯಲ್ಲಿ ಗ್ರಾಮ ದೇವತೆ ಮೆರವಣಿಗೆ ವೇಳೆ ದೇವರ ವಿಗ್ರಹಕ್ಕೆ ಅಡಿಪಾಯವಾಗಿರುವ ಗುಜ್ಜುಕೋಲು ಕೆಳಗೆ ಬಿದ್ದದನ್ನು ದಲಿತ ಬಾಲಕ ಎತ್ತು ಕೊಟ್ಟಿದ್ದಕ್ಕೆ ದೇವರಿಗೆ ಮೈಲಿಗೆ ಆಯಿತು ಎಂದು ಅನಾಗರಿಕ ರೀತಿಯಲ್ಲಿ ಆ ಹುಡುಗನಿಗೆ …

ಡಾ.ಕೆ. ಸೌಭಾಗ್ಯವತಿ ಮೈಸೂರು ನಗರದ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ.ಜೆ.ಕಮಲ ರಾಮನ್ ನಿಧನರಾದರು ಎಂಬ ಸುದ್ದಿಯನ್ನು ಕೇಳಿ ಮನಸ್ಸಿಗೆ ಬಹಳ ಬೇಸರವಾಯಿತು. ಅವರು ಬಹೂಪಯೋಗಿ ಕಲ್ಪವೃಕ್ಷದ ಹಾಗೆ. ತಾವು ಇರುವಷ್ಟು ದಿನ ತಮ್ಮ ಕೈಲಾದ ಸಮಾಜ ಸೇವೆಯನ್ನು ನಿರಂತರವಾಗಿ, ಸುದೀರ್ಘವಾಗಿ ಮಾಡುತ್ತಾ …

 ಧ್ವನಿವರ್ಧಕದಲ್ಲಿ ಅಪಸ್ವರ! ಮೈಸೂರಿನ ಹೃದಯಭಾಗದಲ್ಲಿರುವ ಪುರಾತನ ಕಟ್ಟಡಗಳಲ್ಲೊಂದಾದ ಜಗನ್ಮೋಹನ ಅರಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಪುನರಾರಂಭಗೊಂಡಿರುವುದು ಸಂತಸದ ವಿಷಯ. ಸಮಸ್ಯೆ ಏನೆಂದರೆ ಇಲ್ಲಿನ ಧ್ವನಿವರ್ಧಕಗಳು ಸ್ಪಷ್ಟವಾಗಿ ಕೇಳಿಸುತ್ತಿಲ್ಲ. ಎಕೋ (ಪ್ರತಿಧ್ವನಿ) ಬರುತ್ತದೆ. ಕಲಾವಿದರು ತಮ್ಮ ಶಕ್ತಿ ಮೀರಿ …

ಅದ್ಧೂರಿ ದಸರಾ ಬೇಕೆ? ಕೋವಿಡ್ ೧೯ ಸೋಂಕು ಹರಡಿದ್ದರಿಂದಾಗಿ ದೇಶದ ಬಡಜನರಿಗೆ ಎದುರಾದ ಬಹುತೇಕ ಸಮಸ್ಯೆಗಳು ಹಾಗೇ ಇವೆ. ಅದರಲ್ಲೂ ಲಾಕ್‌ಡೌನ್ ಅವಧಿಯಲ್ಲಿ ಉದ್ಭವಿಸಿದ ನಿರುದ್ಯೋಗ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಆರ್ಥಿಕತೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ. ಚೇತರಿಕೆಯ ಹಾದಿಯಲ್ಲಿದೆ ಅಷ್ಟೇ. …

ಸಮನ್ವಯ ಸಮಿತಿ ರಚಿಸಬೇಕು ಚಾಮರಾಜನಗರದ ಹಳೇಆಸ್ಪತ್ರೆಯ ಪುನರಾರಂಭ ಕುರಿತಂತೆ ‘ಆಂದೋಲನ’ ಬುಧವಾರದ ಸಂಚಿಕೆಯಲ್ಲಿ ಪ್ರಕಟವಾಗಿರುವ ಸಂಪಾದಕೀಯದ ಬಗ್ಗೆ ಈ ಪತ್ರ. ಜಿಲ್ಲಾ ಆಸ್ಪತ್ರೆ, ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆ ನಿಯಂತ್ರಿಸುತ್ತಿರುವ ಸಂಸ್ಥೆ. ವೈದ್ಯಕೀಯ ಕಾಲೇಜು ಒಂದು ಸ್ವಾಯತ್ತ ಸಂಸ್ಥೆ. ರಾಜೀವ್‌ಗಾಂಧಿ ಆರೋಗ್ಯ …

Stay Connected​
error: Content is protected !!