Mysore
31
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

ಯುಗದ ಕವಿಗೆ ನಮನ ಜಗದ ಕವಿ ಯುಗದ ರವಿ ರಸ ಋಷಿಗೆ ನಮನ ಕವಿಶೈಲದಿ ಕಥೆಯಾಗುತ ನೀ ಸೇರಿದೆ ಜವನ ನನ್ನೆದೆಯ ಪದ ಪದದಲಿ ನೀನಾಗು ಚೇತನ ನೀನಿಲ್ಲದೆ ಬರಿದಾಗಿದೆ ಕನ್ನಡ ಸುಮನ!! ಅಳಿದರು ಕೊಟ್ಟಿರುವೆ ಕನ್ನಡಕ್ಕೆ ಉಸಿರು ಕನ್ನಡದ ಗುಡಿಯಲ್ಲಿ …

1 ವರ್ಷದಲ್ಲಿ ೪೯೩ ಮಕ್ಕಳು ನಾಪತ್ತೆ ! ರಾಜ್ಯದಲ್ಲಿರುವ ಸಾಕಷ್ಟು ಬಾಲಮಂದಿರಗಳಲ್ಲಿ ೧ ವರ್ಷದ ಅವಧಿಯಲ್ಲಿ ಸುಮಾರು ೪೯೩ ಮಕ್ಕಳು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಅದರಲ್ಲಿ ೧೯೯ ಮಕ್ಕಳ ಮಾಹಿತಿ ಈವರೆಗೂ ದೊರೆತಿಲ್ಲ ಎಂಬುದು ಆತಂಕಕಾರಿಯಾಗಿದೆ. ನಾಪತ್ತೆಯಾದ ಮಕ್ಕಳ ಪೈಕಿ ಹೆಣ್ಣುಮಕ್ಕಳ …

ಬೂಸ್ಟರ್ ಡೋಸ್ ಪಡೆದು ಕೋವಿಡ್ ಓಡಿಸೋಣ ಚೀನಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೇಶದಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಸಾಕಷ್ಟು ಕಡೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬೂಸ್ಟರ್ ಡೋಸ್ ನೀಡುವ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ಈ ನಡುವೆ ನೂತನವಾಗಿ ಮೂಗಿನ …

ಸರ್ಕಾರಿ ಉದ್ಯೋಗದ ನೇಮಕಾತಿಯ ವಯೋಮಿತಿ ಹೆಚ್ಚಿಸಿ ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸದೆ, ಸಾಕಷ್ಟು ನಿರುದ್ಯೋಗ ಸೃಷ್ಟಿಯಾಗಿ ಅಸಂಖ್ಯಾತ ಪ್ರತಿಭಾವಂತ ಸ್ಪರ್ಧಾಕಾಂಕ್ಷಿಗಳು ನಿಗದಿತ ವಯೋಮಾನವನ್ನು ಮೀರಿದ್ದು, ತೀರಾ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಿ ಉದ್ಯೋಗ …

ಶೀಘ್ರವೇ ಕಸ ವಿಲೇವಾರಿಗೆ ಕ್ರಮ ಮೈಸೂರಿನ ಜೆ.ಪಿ.ನಗರದ ಹೊರ ವರ್ತುಲ ರಸ್ತೆಯಲ್ಲಿ ತ್ಯಾಜ್ಯ ಬೀಸಾಡುವವರಿಗೆ ದಂಡ ವಿಧಿಸಲಾಗಿದೆ. ಆದರೂ ಕೂಡ ಜನರು ನಾಗರಿಕರಂತೆ ವರ್ತಿಸುತ್ತಿಲ್ಲ ಎಂದು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಹೇಳಿದ್ದಾರೆ. ‘ಆಂದೋಲನ’ ದಿನ ಪತ್ರಿಕೆಯ ಓದುಗರ ಪತ್ರ …

ಶಿಕ್ಷಕನಿಂದಲೇ ವಿದ್ಯಾರ್ಥಿ ಹತ್ಯೆ ಖಂಡನೀಯ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಹೆದ್ಲಿ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯೆ ಕಲಿಸಬೇಕಿದ್ದ ಗುರುವೇ ತನ್ನ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಅತಿಥಿ ಶಿಕ್ಷಕನೋರ್ವ ಅದೇ ಶಾಲೆಯ ಸಹೋದ್ಯೋಗಿ …

ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗೆ ಆದ್ಯತೆ ನೀಡಿ ಇತ್ತೀಚೆಗೆ ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ನಾಯಿಗಳಿಂದ ದಾಳಿಗೊಳಗಾಗುತ್ತಿದ್ದ ಬ್ಲಾಕ್ ಐಬಿಸ್ ಎಂಬ ಪಕ್ಷಿಯನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪೀಪಲ್ ಫಾರ್ ಅನಿಮಲ್ಸ್ ಸಂಸ್ಥೆಗೆ ಕಳುಹಿಸಿಕೊಡಲಾಯಿತು. ಕುಕ್ಕರಹಳ್ಳಿ ಕೆರೆಯ ಆವರಣದಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿರುವ …

ಓದಲು ಪೂರಕ ವಾತಾವರಣ ನಿರ್ಮಿಸಿ, ಒತ್ತಡ ಬೇಡ ಪೋಷಕರಲ್ಲಿ ನನ್ನದೊಂದು ವಿನಂತಿ. ನಾನು ಬೆಂಗಳೂರಿನ ಐಟಿಐ ಸಿಬಿಎಸ್ ಪಬ್ಲಿಕ್ ಶಾಲೆಯಲ್ಲಿ ೯ನೇ ತರಗತಿ ಓದುತ್ತಿದ್ದೇನೆ. ಪರೀಕ್ಷೆಯ ಸಮಯ ಹತ್ತಿರವಾದರೆ ಎಲ್ಲ ಪೋಷಕರಿಗೂ ತಮ್ಮ ಮಕ್ಕಳು ಚೆನ್ನಾಗಿ ಓದಿ ಹೆಚ್ಚಿನ ಅಂಕ ತೆಗೆದುಕೊಳ್ಳಬೇಕು ಎಂಬ …

ಓದುಗ ಸ್ನೇಹಿ ಆಂದೋಲನ ಓದುಗ, ಜಾಹೀರಾತುದಾರ, ಹಿತೈಷಿ ಇವರುಗಳೆಂದರೆ ಆಂದೋಲನಕ್ಕೆ ಎಷ್ಟೊಂದು ಖುಷಿ! ಅದಕ್ಕೆ ಈಗ ಬದಲಾಗಿದೆ... ಓದುಗರ ಪತ್ರದ ವಿನ್ಯಾಸ ಆ ಅಡ್ಡ ಕಾಲಂಗಳಿಗಿಂತ ಈ ‘ನೇರ’ ಕಾಲಂಗಳು ಬಲು ಚಂದ! ನೋಟಕ್ಕೂ ಚೆಂದ; ಓದಿಗೂ ಚೆಂದ ಅದಕ್ಕೆ ಇರಬೇಕು …

ಹವಾಮಾನದ ಮುನ್ಸೂಚನೆಯೇ ಇಲ್ಲದೆ ಬಹುರೂಪಿ ಆಯೋಜನೆ ಹವಾಮಾನದ ಮುನ್ಸೂಚನೆ ಸಿಗದ ಕಾರಣ ಬಹುರೂಪಿ ರಾಷ್ಟ್ರೀಯ ರಂಗೋತ್ಸವದಲ್ಲಿ ಆಯೋಜಿಸಿದ್ದ ಕರಕುಶಲ ಮೇಳದ ಮಳಿಗೆಗಳಿಗೆ ಮಳೆಯ ರಕ್ಷಾ ಕವಚಗಳನ್ನು ಒದಗಿಸಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ರವರು ಹೇಳಿರುವುದಾಗಿ …

Stay Connected​
error: Content is protected !!