Mysore
22
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

 ಧ್ವನಿವರ್ಧಕದಲ್ಲಿ ಅಪಸ್ವರ! ಮೈಸೂರಿನ ಹೃದಯಭಾಗದಲ್ಲಿರುವ ಪುರಾತನ ಕಟ್ಟಡಗಳಲ್ಲೊಂದಾದ ಜಗನ್ಮೋಹನ ಅರಮನೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಪುನರಾರಂಭಗೊಂಡಿರುವುದು ಸಂತಸದ ವಿಷಯ. ಸಮಸ್ಯೆ ಏನೆಂದರೆ ಇಲ್ಲಿನ ಧ್ವನಿವರ್ಧಕಗಳು ಸ್ಪಷ್ಟವಾಗಿ ಕೇಳಿಸುತ್ತಿಲ್ಲ. ಎಕೋ (ಪ್ರತಿಧ್ವನಿ) ಬರುತ್ತದೆ. ಕಲಾವಿದರು ತಮ್ಮ ಶಕ್ತಿ ಮೀರಿ …

ಅದ್ಧೂರಿ ದಸರಾ ಬೇಕೆ? ಕೋವಿಡ್ ೧೯ ಸೋಂಕು ಹರಡಿದ್ದರಿಂದಾಗಿ ದೇಶದ ಬಡಜನರಿಗೆ ಎದುರಾದ ಬಹುತೇಕ ಸಮಸ್ಯೆಗಳು ಹಾಗೇ ಇವೆ. ಅದರಲ್ಲೂ ಲಾಕ್‌ಡೌನ್ ಅವಧಿಯಲ್ಲಿ ಉದ್ಭವಿಸಿದ ನಿರುದ್ಯೋಗ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಆರ್ಥಿಕತೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ. ಚೇತರಿಕೆಯ ಹಾದಿಯಲ್ಲಿದೆ ಅಷ್ಟೇ. …

ಸಮನ್ವಯ ಸಮಿತಿ ರಚಿಸಬೇಕು ಚಾಮರಾಜನಗರದ ಹಳೇಆಸ್ಪತ್ರೆಯ ಪುನರಾರಂಭ ಕುರಿತಂತೆ ‘ಆಂದೋಲನ’ ಬುಧವಾರದ ಸಂಚಿಕೆಯಲ್ಲಿ ಪ್ರಕಟವಾಗಿರುವ ಸಂಪಾದಕೀಯದ ಬಗ್ಗೆ ಈ ಪತ್ರ. ಜಿಲ್ಲಾ ಆಸ್ಪತ್ರೆ, ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆ ನಿಯಂತ್ರಿಸುತ್ತಿರುವ ಸಂಸ್ಥೆ. ವೈದ್ಯಕೀಯ ಕಾಲೇಜು ಒಂದು ಸ್ವಾಯತ್ತ ಸಂಸ್ಥೆ. ರಾಜೀವ್‌ಗಾಂಧಿ ಆರೋಗ್ಯ …

ಸಿಹಿ ಹಂಚಿಕೆಯಲ್ಲಿ ಕಹಿ ಅನುಭವ! ಗಾಂಧಿ ಚೌಕದಲ್ಲಿ ಇರುವ ಮೈಸೂರು ಕೋ- ಆಪರೇಟಿವ್ ಬ್ಯಾಂಕಿನ ಸಾಮಾನ್ಯ ಸಭೆ ಕಳೆದ ಭಾನುವಾರ ಜೆ.ಕೆ.ಮೈದಾನದಲ್ಲಿ ಜರುಗಿತು. ಬ್ಯಾಂಕಿನಲ್ಲಿ ಒಟ್ಟು ೩೫ ಸಾವಿರ ಸದಸ್ಯರಿದ್ದು, ಸಿಹಿ ಪೊಟ್ಟಣ ಹಂಚಿಕೆಯಲ್ಲಿ ಗೊಂದಲದ ವಾತಾವರಣ ಕಂಡು ಬಂತು. ಸಯ್ಯಾಜಿರಾವ್ …

ಸರಳತೆಯ ಶ್ರೇಷ್ಠ ವ್ಯಕ್ತಿ ಈ ಸಲದ ನಮ್ಮ ನಾಡ ಹಬ್ಬ ದಸರಾ ಉದ್ಘಾಟನೆಗೆ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಬರುತ್ತಿರುವುದು ತುಂಬಾ ಸಂತಸದ ಸಂಗತಿ. ನಮ್ಮ ರಾಷ್ಟ್ರಪತಿಯವರು ತುಂಬಾ ಸರಳ ಸಜ್ಜನಿಕೆಯ ವ್ಯಕ್ತಿ. ಸರಳತೆಯಲ್ಲಿ ಇರುವ ಶ್ರೇಷ್ಠತೆ …

ವೈದ್ಯರಿಗೆ ಅಭಿನಂದನೆಗಳು ಬೆಂಗಳೂರು ಟ್ರಾಫಿಕ್ನಿಂದಾಗಿ ಮೂರು ಕಿಲೋಮೀಟರ್ ದೂರ ಓಡುತ್ತಾ ಹೋಗಿ ರೋಗಿಯೊಬ್ಬರಿಗೆ ಸಕಾಲದಲ್ಲಿ ಶಸ್ತ್ರಚಿಕಿತ್ಸೆ ಮಾಡಿದ ಗ್ಯಾಸ್ಟ್ರೋಎಂಟೆರಾಲಜಿ ತಜ್ಞ ವೈದ್ಯ ಡಾ. ಗೋವಿಂದ ನಂದಕುಮಾರ್ ಅವರಿಗೆ ಸಹಸ್ರ ಪ್ರಣಾಮಗಳು. ಅವರ ಕರ್ತವ್ಯ ಕ್ಷಮತೆ ಇಂದಿನ ದಿನಗಳಲ್ಲಿ ಅಪರೂಪದ್ದೇ ಸರಿ. ಆಸ್ಪತ್ರೆಗಳೆಂದರೆ …

ಕೆರೆಗಳಿಗೆ ಮತ್ತೆ ನ್ಯಾಯ ಸಿಕ್ಕಿದೆ! ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿದ್ದ ಭಾರೀ ಮಳೆಗೆ ನಗರಗಳೇ ಮುಳುಗಿವೆ! ಬಡಾವಣೆಗಳು ಕೆರೆಯಂತಾಗಿವೆ. ಇದನ್ನೆಲ್ಲ ನೋಡಿದಾಗ ಅನಿಸಿದಿಷ್ಟು- ಕೆರೆಗಳು ಯಾವ ಕೋರ್ಟಿಗೂ ಹೋಗಿ ಕೇಸ್ ಹಾಕದೇ, ಯಾವ ಪೊಲೀಸ್ ಸ್ಟೇಷನ್ ಮೇಟ್ಟಿಲೇರದೇ, ತಮ್ಮೆಲ್ಲಾ ಒತ್ತುವರಿ …

ಇವುಗಳು ಈಗ ಬೇಕಿತ್ತೇ? ಸಮಾವೇಶ ತಪ್ಪೇನೂ ಇಲ್ಲ. ಸಂವಿಧಾನ ನೀಡಿದ ಈ ಹಕ್ಕನ್ನು ಯಾರೂ ಕಸಿದುಕೊಳ್ಳಲಾಗದು ಮತ್ತು ಮೊಟಕುಗೊಳಿಸಲಾಗದು. ಅದರೂ ಇವುಗಳನ್ನು ನಡೆಸಲು ಸಮಯ, ಸಂದರ್ಭ ಮತ್ತು ಕಾಲಗಳು ಇರುತ್ತವೆ. ಇಡೀ ರಾಜ್ಯವೇ ವರುಣಾಘಾತದಿಂದ, ಕಂಡು ಕೇಳರಿಯದ ನೆರೆಯಿಂದ ತಲ್ಲಣಿಸಿದೆ. ದಿನನಿತ್ಯದ …

ಹೆಮ್ಮೆಯ ಮೈ.. ಸೂರು ! ಬೆಂದಕಾಳೂರು ಬಹಳ ಕಾಲದ ನಂತರ ಆಯಿತು ಬೆಂಗಳೂರು ಮಳೆಯಿಂದ ಆಗಿಹೋಯಿತು ಈಗ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ ... ಸಿಲಿಕಾನ್ ಸಿಟಿಗೆ ಹೋಲಿಸಿದರೆ ಎಷ್ಟೋ ಪರವಾಗಿಲ್ಲ ಸಾಂಸ್ಕೃತಿಕ ರಾಜಧಾನಿ ನಮ್ಮ ಮೈ......ಸೂರು ! -ಮ.ಗು.ಬಸವಣ್ಣ, ಜೆಎಸ್‌ಎಸ್ ಪ್ರೌಢಶಾಲೆ, …

ಮಳೆ ದೂಷಿಸುವುದರಿಂದೇನು ಫಲ!? ಕೆರೆಗಳೆಲ್ಲ ಬಡಾವಣೆಗಳಾದರೆ ಮಳೆಯ ನೀರು, ಹರಿಯುದಾದರೂ ಎಲ್ಲಿಗೆ? ರಾಜ ಕಾಲುವೆಗಳೆಲ್ಲ ಒತ್ತುವರಿಯಾದರೆ ಮಳೆಯ ನೀರು ಸೇರುವುದಾದರೂ ಎಲ್ಲಿಗೆ? ಮನುಷ್ಯ ಮಾಡಿದ ತಪ್ಪಿಗೆ ಮಳೆಯ ನೀರನ್ನು, ದೂಷಿಸುವುದರಿಂದೇನು ಫಲ? ಅಕ್ರಮ ಅನಾಚಾರದಡಿ ಮಾನವ ಮಾಡುವ ದುರಾಕ್ರಮಗಳಿಗೆ ಬೀಳಲಿ ಬೀಗ. …

Stay Connected​
error: Content is protected !!