ಪಾರಂಪರಿಕ ತಾಣದಲ್ಲಿ ಅಪಚಾರ ಸಲ್ಲ ಹೆಸರಾಂತ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಶ್ರೀವೈಷ್ಣವರ ದಿವ್ಯಕ್ಷೇತ್ರ ಮೇಲುಕೋಟೆಯಲ್ಲಿ ಇತ್ತೀಚೆಗೆ ತೆಲುಗು ಸಿನಿಮಾ ಚಿತ್ರೀಕರಣ ತಂಡವೊಂದು ಅಲ್ಲಿಯ ಪ್ರಾಚ್ಯ ಸ್ಮಾರಕವಾದ ರಾಯಗೋಪುರವನ್ನು ಬಾರ್ ಆಗಿ ಪರಿವರ್ತಿಸಿತ್ತು. ಇದರಿಂದ ಐತಿಹಾಸಿಕ ಪರಂಪರೆ ಮತ್ತು ಸಂಸ್ಕೃತಿಗೆ …










