ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಜುಲೈ ೧ರಿಂದ ಪ್ರಸ್ತುತ ಇರುವ ೯೦೦ ರೂ. ಬೆಲೆಯ ಮೀಟರ್‌ನ ಬದಲಾಗಿ ೯೦೦೦ ರೂ. ಬೆಲೆಯ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಕೆಪಿಟಿಸಿಎಲ್, ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ. ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ …
ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಜುಲೈ ೧ರಿಂದ ಪ್ರಸ್ತುತ ಇರುವ ೯೦೦ ರೂ. ಬೆಲೆಯ ಮೀಟರ್‌ನ ಬದಲಾಗಿ ೯೦೦೦ ರೂ. ಬೆಲೆಯ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಕೆಪಿಟಿಸಿಎಲ್, ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ. ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ …
ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು ಕಳೆದ ಐದಾರು ತಿಂಗಳುಗಳಿಂದ ನೆಟ್‌ವರ್ಕ್ ದೊರಕದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಹಕ ಸೇವಾ ಕೇಂದ್ರಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದೆ ಸುಮಾರು ೫೦೦ ಗ್ರಾಹಕರು ಬಿಎಸ್‌ಎನ್‌ಎಲ್ ತೊರೆದು ಬೇರೆ …
ಸರ್ಕಾರದ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು. ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಸ್ವಾತಂತ್ರ್ಯಾನಂತರ ಭಾಷಾವಾರು ಪ್ರಾಂತ್ಯ ರಚನೆಗೊಂಡವು. ಕರ್ನಾಟಕದಲ್ಲಿ ಕನ್ನಡ ಭಾಷೆ ಆಡಳಿತ ಭಾಷೆಯಾಗಿದ್ದು, ಮುಖ್ಯಮಂತ್ರಿಗಳು …
ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಾರೆ ಎಂಬ ಕಾರಣದಿಂದ ಪೋಷಕರು ತಮ್ಮ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗೆ ದಾಖಲು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಅಸ್ಪೃಶ್ಯತೆ …
ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ಹೋಟೆಲ್ ತ್ಯಾಜ್ಯ ಇತ್ಯಾದಿಗಳನ್ನು ಗ್ರಾಮದ ಆರೋಗ್ಯ ಕೇಂದ್ರದ ಎದುರು ಸುರಿಯಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಸರ್ಕಾರದಿಂದ ಕಸ ಸಾಗಣೆ ವಾಹನ, ಪೌರ ಕಾರ್ಮಿಕರನ್ನು ಒದಗಿಸಲಾಗಿದೆ. ಆದರೆ ಅವರು ಸಮರ್ಪಕವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ …
ಮಹನೀಯರ ಪುತ್ತಳಿ ಹಾಗೂ ಪ್ರತಿಮೆ ಬಳಿ ಸಿಸಿ ಕ್ಯಾಮೆರಾ ಅಳವಡಿಸಿ ಅಹಿತಕರ ಘಟನೆ ತಡೆಗಟ್ಟುವ ಬಗ್ಗೆ ಕ್ರಮ ವಹಿಸುವುದು ಅತ್ಯಗತ್ಯ. ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಅನೇಕ ಮಹನೀಯರು ಹೋರಾಟ ನಡೆಸಿದ್ದಾರೆ. ಅವರಲ್ಲಿ ಮುಖ್ಯವಾಗಿ ಭಗವಾನ್ ಬುದ್ಧ, ಬಸವಣ್ಣ, ಮಹಾತ್ಮ …
ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಸಾರಿಗೆ, ಆಟೋ ಟ್ಯಾಕ್ಸಿ ಸೌಲಭ್ಯಗಳಿವೆ. ಇತ್ತೀಚೆಗೆ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರಿ ಮೊದಲಾದ ಆಪ್ ಆಧಾರಿತ ಆಟೋ, ಟ್ಯಾಕ್ಸಿ, ಬೈಕ್ ಟ್ಯಾಕ್ಸಿ ಸೇವೆಗಳೂ ಲಭ್ಯವಿವೆ. ಪ್ರಯಾಣಿಕರು ಟ್ಯಾಕ್ಸಿ ಆಯ್ಕೆ ಮಾಡುವ ಸಮಯಕ್ಕೆ ಅನುಗುಣವಾಗಿ ಹಾಗೂ ಕ್ರಮಿಸುವ …
ಮುಂಬರುವ ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ನೀರಿನ ಬಾಟಲ್ ಸಹಿತ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿರುವುದು ಸ್ವಾಗತಾರ್ಹ. ಅರ್ಚಕರಿಗೆ ನೇರ ವರ್ಗಾವಣೆ ಮೂಲಕ ತಸ್ತಿಕ್ …
ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಬಸವೇಶ್ವರ ಸರ್ಕಲ್ ಬಳಿ ಹಾಸಿಗೆ ಅಂಗಡಿಗಳು, ಬೈಕ್ ರಿಪೇರಿ ಅಂಗಡಿಗಳ ಮಾಲೀಕರು ಫುಟ್‌ಪಾತ್‌ಅನ್ನು ಅತಿಕ್ರಮಿಸಿದ್ದು, ಪಾದಚಾರಿಗಳು ಫುಟ್‌ಪಾತ್‌ಬಿಟ್ಟು ರಸ್ತೆಯ ಮೇಲೆ ನಡೆಯುವುದು ಅನಿವಾರ್ಯವಾಗಿದೆ. ಇಲ್ಲಿ ಸುಮಾರು ಏಳೆಂಟು ಹಾಸಿಗೆ ಅಂಗಡಿಗಳಿದ್ದು, ಅಂಗಡಿಗಳವರು ಫುಟ್‌ಪಾತ್ ಮೇಲೆಯೇ ಹಾಸಿಗಳನ್ನು …
ಮುಂಬರುವ ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಿಸಿದ್ದಾರೆ. ೧೦ ಸಾವಿರ ಮಂದಿಗೆ ಕಾವೇರಿ ಆರತಿ ವೀಕ್ಷಣೆಗೆ ಸೌಲಭ್ಯ ಕಲ್ಪಿಸಲಾಗುವುದು, ಸರ್ಕಾರ ಇದಕ್ಕಾಗಿ ೧೦೦ ಕೋಟಿ ರೂ. ಮೀಸಲಿಟ್ಟಿದೆ ಎಂದು ಅವರೇ …