Mysore
35
broken clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಓದುಗರ ಪತ್ರ

Homeಓದುಗರ ಪತ್ರ
ಓದುಗರ ಪತ್ರ

ಮೈಸೂರು ದಸರಾ ಮಹೋತ್ಸವದ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕವಿಗೋಷ್ಠಿಯೂ ಒಂದು . ಈ ಹಿಂದೆ ಎಲ್ಲ ಚಿಗುರು ಕವಿಗೋಷ್ಠಿ , ಅರಳು ಕವಿಗೋಷ್ಠಿ, ಚುಟುಕು ಕವಿಗೋಷ್ಠಿ, ಹಾಸ್ಯಗೋಷ್ಠಿ, ಯುವ ಕವಿಗೋಷ್ಠಿ, ಪ್ರಧಾನ ಕವಿಗೋಷ್ಠಿ ಇರುತ್ತಿದ್ದವು. ಇವುಗಳಲ್ಲಿ ಚುಟುಕು ಕವಿಗೋಷ್ಠಿ ಪ್ರಮುಖ ವಾದ ಆಕರ್ಷಣೆಯ …

ಓದುಗರ ಪತ್ರ

ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟೆ ಹಾಗೂ ಬೃಂದಾವನ ಉದ್ಯಾನವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ಇಲ್ಲಿ ಪ್ರವೇಶ ಶುಲ್ಕ ಹಾಗೂ ವಾಹನಗಳ ಟೋಲ್ ಸಂಗ್ರಹವನ್ನು ನಗದು ರೂಪದಲ್ಲೇ ಪಾವತಿಸಬೇಕಾಗಿದ್ದು, ಡಿಜಿಟಲ್ ಪಾವತಿಗೆ ಅವಕಾಶವಿಲ್ಲದೇ ಇರುವುದರಿಂದ ತೀವ್ರ ತೊಂದರೆಯಾಗಿದೆ. …

ಓದುಗರ ಪತ್ರ

ಅಂಚೆ ಇಲಾಖೆಯ ವಿಶ್ವಾಸಾರ್ಹ ಸೇವೆಗಳಲ್ಲಿ ಒಂದಾಗಿದ್ದ ನೋಂದಣಿ ಅಂಚೆ ( Registered Post) ಸೇವೆಯನ್ನು ಆಗಸ್ಟ್ ತಿಂಗಳ ಒಂದನೇ ತಾರೀಖಿನಿಂದ ಹಿಂದಕ್ಕೆ ಪಡೆಯಲಾಗಿದ್ದು, ಇದರ ಬದಲು ಸ್ಪೀಡ್ ಪೋಸ್ಟ್ ಸೇವೆಯನ್ನು ಗ್ರಾಹಕರು ಉಪಯೋಗಿಸಿಕೊಳ್ಳಬಹುದಾಗಿದೆ. ದೇಶದಲ್ಲಿ ಅಂಚೆ ಕಚೇರಿಗಳು ಪ್ರಾರಂಭಗೊಂಡ ದಿನದಿಂದಲೂ ತನ್ನ ವಿಶ್ವಾಸಾರ್ಹ …

ಓದುಗರ ಪತ್ರ

ಮೈಸೂರಿನ ವಿಜಯನಗರದ ವಾಟರ್‌ಟ್ಯಾಂಕ್ ವೃತ್ತ (ಡಾಲ್ಛಿನ್ ಬೇಕರಿ) ದಿಂದ ಸೂರ್ಯ ಬೇಕರಿವರೆಗೂ ಮುಖ್ಯರಸ್ತೆಯಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ರಾತ್ರಿಯೆಲ್ಲಾ ಬೊಗಳುತ್ತಾ ಎಲ್ಲರ ನಿದ್ರೆ ಹಾಳು ಮಾಡುತ್ತಿವೆ. ಮುಂಜಾನೆ ವಾಯುವಿಹಾರಿಗಳು, ಸಾಕು ನಾಯಿಯೊಂದಿಗೆ ವಾಕ್ ಮಾಡುವವರ ಮೇಲೆ ಹಾಗೂ ದ್ವಿಚಕ್ರ ವಾಹನ ಸವಾರರ …

ಓದುಗರ ಪತ್ರ

ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪೊಲೀಸ್ ಮಹಾನಿರ್ದೇಶಕರಾದ ಡಾ. ಸಲೀಂ ಅವರ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಕಾನೂನಿನ ಅರಿವು ಹಾಗೂ ಕಾನೂನು ಸುವ್ಯವಸ್ಥೆಯ ಪಾಲನೆ ದೃಷ್ಟಿಯಿಂದ ‘ಮನೆ ಮನೆಗೆ ಪೊಲೀಸ್’ಎಂಬ ವಿನೂತನ …

ಓದುಗರ ಪತ್ರ

ಕೊಲೆ ಆರೋಪ ಎದುರಿಸುತ್ತಿರುವ ಕನ್ನಡ ನಟನೊಬ್ಬನ ಅಭಿಮಾನಿಗಳು ಹಾಗೂ ಕನ್ನಡ ನಟಿಯೊಬ್ಬರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂದೇಶ ಸಮರ ಕನ್ನಡ ಚಿತ್ರ ಪ್ರೇಮಿಗಳಿಗೆ ಬೇಸರ ತರಿಸಿದೆ. ಇತ್ತೀಚೆಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣು ಮಕ್ಕಳ ಕುರಿತು ಕೆಟ್ಟದಾಗಿ ಬಿಂಬಿಸುತ್ತಿರುವುದು ಕಳವಳಕಾರಿ ಸಂಗತಿ. …

Reader's Letter | Keep the park clean

ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆಯಾಗಿದ್ದ ಸುಬ್ಬರಾಯನಕೆರೆಯ ಜಾಗದಲ್ಲಿ ನಿರ್ಮಾಣವಾಗಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನ ದುಸ್ಥಿತಿಯತ್ತ ಸಾಗಿದೆ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಉದ್ಯಾನವನದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿದ್ದು, ರಸ್ತೆ ಕಾಮಗಾರಿ ಸಂದರ್ಭದಲ್ಲಿ ತೆರವಾಗುವ ಕಲ್ಲು,ಮಣ್ಣನ್ನು ಸುರಿಯುವ ತಾಣವಾಗಿ ಮಾರ್ಪಟ್ಟಿದೆ. ಉದ್ಯಾನದ ಅಕ್ಕಪಕ್ಕದ ನಿವಾಸಿಗಳು …

Reader's letter | Repair the road

ಮಂಡ್ಯ ನಗರದ ಅಂಬೇಡ್ಕರ್ ವೃತ್ತದ ಬಳಿ ಬನ್ನೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಮಳೆ ಬಿದ್ದ ಸಮಯದಲ್ಲಿ ಗುಂಡಿಯಲ್ಲಿ ನೀರು ನಿಂತು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ …

ಸಿಗಂ..ದೂರಿನ ಸೇತುವೆ ! ಕೇಂದ್ರ-ರಾಜ್ಯ ಸರ್ಕಾರಗಳ ಬಾಂಧವ್ಯಕ್ಕೆ ಸೇತುವೇ ಆಗಬೇಕಿತ್ತು ... ನೂತನ ತೂಗು ಸೇತುವೆ ! ಶರಾವತಿಯ ಮಡಿಲಲ್ಲಿ ಹತ್ತಿರವಾದವು ಊರಿಗೂರು ಮನಸುಗಳೇಕೆ ದೂರದೂರ ?! ತುಂಬಿ ಹರಿಯುತ್ತಿರಲಿ ನಿರಂತರ ಸ್ವಚ್ಛಂದದ ಪ್ರೇಮ ಸಾಗರ ! -ಮ.ಗು.ಬಸವಣ್ಣ, ಜೆ ಎಸ್ …

ಹಿರಿಯ ನಟಿ ಬಿ.ಸರೋಜಾದೇವಿಯವರು ತಮ್ಮ ೧೭ನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ೧೭ನೇ ವಯಸ್ಸಿನಲ್ಲಿ ಸೂಪರ್ ಸ್ಟಾರ್ ಎಂಬ ಬಿರುದು ಪಡೆದ ಮೊದಲ ನಾಯಕಿ . ೨೦೦ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ: ಉದ್ಯೋಗಾವಕಾಶಗಳ ಸೃಷ್ಟಿ ಉತ್ತೇಜಕ ಯೋಜನೆ ಚಿತ್ರರಂಗದ …

Stay Connected​
error: Content is protected !!