Mysore
30
overcast clouds

Social Media

ಶನಿವಾರ, 20 ಜೂನ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ
ಓದುಗರ ಪತ್ರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆ ಬಳಿ ರಾಜ್ಯ ಸರ್ಕಾರ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ, ಕಾವೇರಿ ಆರತಿ ಕಾರ್ಯಕ್ರಮಕ್ಕೆ ಮುಂದಾಗಿರುವುದನ್ನು ರೈತ ಸಂಘ ತೀವ್ರವಾಗಿ ವಿರೋಧಿಸುತ್ತಿದೆ. ಅಲ್ಲದೆ, ಹಲವು ಪರಿಸರ ತಜ್ಞರು ಕೂಡ ಪಾರ್ಕ್ ಮತ್ತು ಕಾವೇರಿ ಆರತಿ ಬೇಡ …

ಓದುಗರ ಪತ್ರ

೨೦೨೫ ಸಾಲಿನ ದಸರಾ ಉದ್ಘಾಟನೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರನ್ನು ಸರ್ಕಾರ ಪರಿಗಣಿಸಬಹುದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ದೇವೇಗೌಡರು ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಕರ್ನಾಟಕದಿಂದ ಮೊದಲ ಪ್ರಧಾನಿಯಾಗಿ ಉತ್ತಮ ಆಡಳಿತ ನಡೆಸಿದ ಖ್ಯಾತಿಗೂ ಪಾತ್ರರಾಗಿದ್ದಾರೆ. ಹಿರಿಯ ಮುತ್ಸದ್ದಿ …

ಓದುಗರ ಪತ್ರ

ಮೈಸೂರಿನ ಸರಸ್ವತಿಪುರಂನಲ್ಲಿರುವ ಸಮತೆಂತೋ (ಸಮಾನ ಮನಸ್ಕರ ತೆಂಗಿನ ತೋಪಿನ) ಶೌಚಾಲಯ ತೀರ ಹದಗೆಟ್ಟು ಗಬ್ಬುನಾರುತ್ತಿದೆ. ಸಂಜೆ ವೇಳೆ ಇಲ್ಲಿ ವಾಕಿಂಗ್‌ಮಾಡುವುದು ಕೂಡ ಕಷ್ಟವಾಗಿದೆ. ಇಲ್ಲೇ ದೇವಸ್ಥಾನ ಹಾಗೂ ನಗರ ಕೇಂದ್ರ ಗ್ರಂಥಾಲಯವೂ ಇದೆ. ಶೌಚಾಲಯ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ಶೌಚಾಲಯ ಹಾಳಾಗಿರುವುದರಿಂದ …

ಓದುಗರ ಪತ್ರ

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಜೋಡಿ ಬೇವಿನ ಮರದ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ವಾಹನಚಾಲಕರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ …

ಓದುಗರ ಪತ್ರ

ಮೈಸೂರಿನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಆಷಾಢ ಶುಕ್ರವಾರಗಳಂದು ಹೆಚ್ಚು ಜನರು ಆಗಮಿಸಿ ಹರಕೆಗಳನ್ನು ಸಲ್ಲಿಸುತ್ತಾರೆ. ಹರಕೆ ಸಲ್ಲಿಸುವವರು ಚಾಮುಂಡಿ ಬೆಟ್ಟದ ಮೆಟ್ಟಿಲುಗಳಿಗೆ ಅರಿಶಿನ, ಕುಂಕುಮವನ್ನು ಹೆಚ್ಚಾಗಿ ಹಚ್ಚುವುದರಿಂದ ವಾತಾವರಣ ಹಾಳಾಗುತ್ತದೆ. ಕರ್ಪೂರ, ಗಂಧದಕಡ್ಡಿಗಳ ಪ್ಲಾಸ್ಟಿಕ್ ಕವರ್‌ಗಳು ಮತ್ತು ಕುಡಿಯುವ …

ಓದುಗರ ಪತ್ರ

ಈ ಬಾರಿ ಜೂನ್ ನಲ್ಲೇ ಭರ್ತಿಯಾಗಿ, ಬಾಗಿನ ಪಡೆಯುವಂತಾಯಿತು ಕೆಆರ್ ಎಸ್ ಅಣೆಕಟ್ಟು! ಸದ್ಯ ಆಗದಿದ್ದರೆ ಸಾಕು, ಮುಂದೆ ತಮಿಳುನಾಡಿಗೆ ನೀರು ಬಿಡಲು ಬಿಕ್ಕಟ್ಟು! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಓದುಗರ ಪತ್ರ

ಹುಣಸೂರು ತಾಲ್ಲೂಕಿನ ಉಯಿಗೊಂಡನಹಳ್ಳಿಯ ಬಸ್ ತಂಗುದಾಣದಿಂದ ಹಾದು ಹೋಗುವ ರಸ್ತೆ ದುಸ್ಥಿತಿಯಲ್ಲಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಜಲ್ಲಿ ಮತ್ತು ಮಣ್ಣಿನ ಗುಡ್ಡೆಗಳು, ಮರಳಿನ ಗುಡ್ಡೆಗಳನ್ನು ಹಾಕಲಾಗಿದೆ. ಕೆಲವರು ರಸ್ತೆಯಲ್ಲೇ ಹೂಗಿಡಗಳನ್ನು ಬೆಳೆದಿರುವುದರಿಂದ ಜನರು ತಿರುಗಾಡಲು, ಎತ್ತಿನಗಾಡಿ, ವಾಹನಗಳು ಸಂಚರಿಸಲು ತುಂಬಾ ತೊಂದರೆಯಾಗಿದೆ. …

ಓದುಗರ ಪತ್ರ

ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರೈತರು ಹಾಗೂ ಜನತೆ ಸಂತೃಪ್ತರಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಎಷ್ಟು ಬೇಕಾದರೂ ಹಣವನ್ನು ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯ. ದಸರಾವನ್ನು ವಿಜೃಂಭಣೆಯಿಂದ ಆಚರಿಸು ವುದರ …

ಓದುಗರ ಪತ್ರ

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಜುಲೈ ೧ರಿಂದ ಪ್ರಸ್ತುತ ಇರುವ ೯೦೦ ರೂ. ಬೆಲೆಯ ಮೀಟರ್‌ನ ಬದಲಾಗಿ ೯೦೦೦ ರೂ. ಬೆಲೆಯ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಕೆಪಿಟಿಸಿಎಲ್, ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ. ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ …

ಓದುಗರ ಪತ್ರ

ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಗ್ರಾಹಕರು ಕಳೆದ ಐದಾರು ತಿಂಗಳುಗಳಿಂದ ನೆಟ್‌ವರ್ಕ್ ದೊರಕದೆ ಪರಿತಪಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಗ್ರಾಹಕ ಸೇವಾ ಕೇಂದ್ರಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದೆ ಸುಮಾರು ೫೦೦ ಗ್ರಾಹಕರು ಬಿಎಸ್‌ಎನ್‌ಎಲ್ ತೊರೆದು ಬೇರೆ …

Stay Connected​
error: Content is protected !!