ಮಂಡ್ಯ ಜಿಲ್ಲೆಯ ಆರ್ಥಿಕ ಜೀವನಾಡಿಯಾಗಿದ್ದ ಮೈಷುಗರ್ ಮತ್ತೆ ಕಬ್ಬು ಅರೆಯಲು ಆರಂಭಿಸಿದೆ. ರೈತರ ಪಾಲಿಗೆ ಸಿಹಿಯಾಗಬೇಕಿದ್ದ ಈ ಬೆಳವಣಿಗೆ ಕಹಿಯಾಗಿಯೇ ಉಳಿದಿದೆ. ಅದಕ್ಕೆ ಮುಖ್ಯ ಕಾರಣ ಸರ್ಕಾರ…
ಚಾಮರಾಜನಗರ ತಾಲ್ಲೂಕಿನ ವಿವಿಧೆಡೆ ಬಾಳೆಕಾಯಿ ಮತ್ತು ಪಂಪ್‍ಸೆಟ್ ಮೋಟಾರ್, ಕೇಬಲ್ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಬೇಡರಪುರ ಬಳಿ ಮೂರ್ತಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಇತ್ತೀಚೆಗೆ…
ವಿದ್ಯುತ್ ಅವಘಡಗಳಿಂದ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಜೀವ ಹಾನಿಗೆ ಹೊಣೆ ಯಾರು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಾ ಹೊರಟರೆ ವಿದ್ಯುತ್ ಸರಬರಾಜು ನಿಗಮಗಳ ನಿರ್ಲಕ್ಷ್ಯ ಧೋರಣೆ ಒಂದೆಡೆಯಾದರೆ…
ದಕ್ಷಿಣ ಕಾಶ್ಮೀರ ಎಂದು ಪ್ರಖ್ಯಾತವಾಗಿರುವ ಕೊಡಗಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಹಚ್ಚ ಹಸಿರಿನ ಪರಿಸರದ ಜೊತೆಗೆ ಇಲ್ಲಿನ ಸುಂದರ ತಾಣಗಳನ್ನು ಕಣ್ತುಂಬಿಕೊಳ್ಳುವ ಪ್ರವಾಸಿಗರು, ಹತ್ತಾರು ಸೊಗಸಾದ…
ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಿರುವಂತೆಯೇ, ಆದಿವಾಸಿ ಗಿರಿಜನರು ಮತ್ತು ಅರಣ್ಯ ಇಲಾಖೆ ನಡುವಿನ ಸಂಘರ್ಷ ಕೂಡ ಅತಿರೇಕಕ್ಕೆ ಹೋಗುತ್ತಿದೆ. ಅರಣ್ಯ ಮತ್ತು…
ಚಾಮರಾಜನಗರ ತಾಲ್ಲೂಕಿನ ಚನ್ನಪ್ಪನಪುರ ಬಳಿ ಕನ್ನಡ ರಾಜ್ಯೋತ್ಸವದಂದು (ಮಂಗಳವಾರ) ಗುಡ್ಡದ ವೀರಭದ್ರೇಶ್ವರ ರಥೋತ್ಸವ ನಡೆಯುವ ಸಂದರ್ಭ ರಥ ಮುರಿದು ಬಿತ್ತು. ಅದೃಷ್ಟವಶಾತ್ ಭಕ್ತರೆಲ್ಲ ಓಡಿಹೋಗಿ ಅಪಾಯದಿಂದ ಪಾರಾದರೆ,…
ತಾಲೂಕು ಆಡಳಿತ ಒಂದೆ ಸೂರಿನಡಿ ದೊರೆಯಲು ಸರ್ಕಾರ ಯೋಜನೆ ರೂಪಿಸಿ ಪ್ರತಿ ತಾಲೂಕಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಅಡಿಗಲ್ಲು ಇಟ್ಟಿತ್ತು. ಅದೇ ರೀತಿ ಮಡಿಕೇರಿಯಲ್ಲಿಯೂ ಯೋಜನೆ ಶುರುವಾಯಿತು.…
ಮಂಡ್ಯ ಜಿಲ್ಲೆಯ ಮಳವಳ್ಳಿಯ10 ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡನೀಯ ಹಾಗೂ ವಿಷಾದನೀಯ ಕೃತ್ಯ. ಈ ಪೈಶಾಚಿಕ ಕೃತ್ಯಕ್ಕೆ ಕ್ಷಮೆಯೇ ಇಲ್ಲ. ಅಪರಾಧಿಗೆ ಕಠಿಣ…
ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಉದ್ಯೋಗವನ್ನರಸಿ ಹೊರ ರಾಜ್ಯಗಳಿಂದ ಸಾವಿರಾರು ಕುಟುಂಬಗಳು ವಿವಿಧ ಕೆಲಸಗಳನ್ನು ನಿರ್ವಹಿಸಿಕೊಂಡು ಜೀವನ ನಡೆಸುತ್ತಿವೆ. ಹೀಗೆ ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅಸ್ಸಾಂ, ಬಂಗಾಳ, ಒರಿಸ್ಸಾ ಸೇರಿದಂತೆ ವಿವಿಧ…