ಸಂಪಾದಕೀಯ

ಮಂಡ್ಯ ಜಿಲ್ಲೆಯ ಜನರ ಉನ್ನತ ಶಿಕ್ಷಣದ ಕನಸೀಗ ನನಸು!

ಮಂಡ್ಯ ಜಿಲ್ಲೆಯ ಯುವಜನರು ಉನ್ನತ ಶಿಕ್ಷಣದಲ್ಲಿ ಸ್ನಾತಕೋತ್ತರ ಅಧ್ಯಯನ, ಡಾಕ್ಟರೇಟ್ ಅಧ್ಯಯನ ಇತ್ಯಾದಿಗಳಿಗೆ ಮೈಸೂರಿಗೆ ಹೋಗುವುದು ಅನಿವಾರ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಗೊಂದು ವಿಶ್ವವಿದ್ಯಾನಿಲಯ ಬೇಕೆಂಬ ಬೇಡಿಕೆಗೆ…

3 years ago

ಆಂದೋಲನ ಓದುಗರ ಪತ್ರ : 09 ಶುಕ್ರವಾರ 2022

ಭೂ ಅತಿಕ್ರಮಣ ತಡೆ ಶ್ಲಾಘನೀಯ ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಂದಾಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡುವುದನ್ನು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಮತ್ತು ಮುಡಾ ಅಧಿಕಾರಿಗಳು…

4 years ago

ಸಂಪಾದಕೀಯ : ಸಂಭ್ರಮದ ಜತೆಗೇ ಸಂಕಷ್ಟವನ್ನೂ ತಂದ ಸುವರ್ಣಾವತಿ ಹೊಳೆ!

ಚಾಮರಾಜನಗರ ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಮತ್ತು ಚಿಕ್ಕಹೊಳೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ೨ ಬಾರಿ ಭರ್ತಿಯಾದವು. ಆಗಸ್ಟ್ ಕೊನೆಯ ಮತ್ತು ಸೆಪ್ಟೆಂಬರ್ ಮೊದಲ ವಾರಗಳಲ್ಲಿ…

4 years ago

ನಗರಪಾಲಿಕೆಯಲ್ಲಿ ಪೂರ್ಣಾಧಿಕಾರ ಪಡೆದ ಬಿಜೆಪಿ ಹೆಗಲ ಮೇಲೆ ಪೂರ್ಣ ಜವಾಬ್ದಾರಿಯೂ ಇದೆ!

ರಾಜ್ಯ, ದೇಶದಲ್ಲಿ ಸ್ವಂತ ಬಲದಲ್ಲಿ ಅಧಿಕಾರ ಹಿಡಿದರೂ ಹಲ–ವಾರು ವರ್ಷಗಳಿಂದ ಮೈಸೂರು ಮಹಾನಗರ–ಪಾಲಿಕೆಯಲ್ಲಿ ಮಹಾಪೌರ ಸ್ಥಾನ ಹಿಡಿಯಲು ಸಾಧ್ಯವಾಗಿಲ್ಲ ಎನ್ನುವ ಕೊರಗನ್ನು ಕಳೆದ ಬಾರಿ ದೂರ ಮಾಡಿಕೊಂಡಿದ್ದ…

4 years ago

ಸಂಪಾದಕೀಯ : ಅವೈಜ್ಞಾನಿಕ ಹೋಂ ಮೇಡ್ ವೈನ್‌ಗಳ ವಿರುದ್ಧ ಕ್ರಮ ಅಗತ್ಯ

ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಕೊಡಗು, ಹೋಂ ಮೇಡ್ ವೈನ್‌ಗೂ ಅಷ್ಟೇ ಹೆಸರುವಾಸಿ. ಆದರೆ ಅದೇ ವೈನ್ ಕೊಡಗಿನ ಹೆಸರಿಗೆ ಕಳಂಕ ತರುವ ದಿನಗಳು ದೂರವಿಲ್ಲ. ಕೊಡಗಿನ ಮನೆಯಲ್ಲಿ…

4 years ago

ಸಂಪಾದಕೀಯ : ಮಹಾಮಳೆಯಿಂದ ಸರ್ಕಾರ ಮತ್ತು ನಾಗರಿಕರು ಕಲಿಯಬೇಕಾದ ಪಾಠಗಳು!

ರಾಜ್ಯದಲ್ಲಿ ಮಹಾಮಳೆ ಸುರಿಯುತ್ತಲೇ ಇದೆ. ಮೊದಲೆಲ್ಲ ತಗ್ಗು ಪ್ರದೇಶಗಳಲ್ಲಿ ಮಾತ್ರ ಭಾರಿ ಮಳೆ ಬಂದಾಗ ನೀರು ನಿಲ್ಲುತ್ತಿತ್ತು. ತಗ್ಗು ಪ್ರದೇಶದ ಜನರಷ್ಟೇ ಸಂಕಷ್ಟ ಅನುಭವಿಸುತ್ತಿದ್ದರು. ಸ್ಥಳೀಯ ಆಡಳಿತಗಳು…

4 years ago

ಸಂಪಾದಕೀಯ : ಡಬಲ್ ಇಂಜಿನ್ ಅಡ್ವಾಂಟೇಜ್!

ಬಹಳ ದಿನಗಳ ನಂತರ ಕೊಟ್ರ ಬಂದ. ತಿಂಗಳಿಂದೆ ಫ್ರೆಶರ್ಸ್ ಡೇ ನಲ್ಲಿ ಅವ್ನ ಎಕ್ಕಾ ಮಕ್ಕಾ ಭಾಷ್ಣ ಮಾಡಿದ್ದು ವೈರಲ್ಲಾಗಿ, ಫುಲ್ ಖುಷಿಯಾಗಿದ್ದ. ಭಾಷ್ಣದಲ್ಲಿ ನಮ್ ಕಾಲೇಜ್…

4 years ago

ಮಳೆ ಅಬ್ಬರಕ್ಕೆ ಚಾ.ನಗರ ಜಿಲ್ಲೆಯಲ್ಲಿ ಅಪಾರ ಹಾನಿ; ತುರ್ತು ಪರಿಹಾರ ಅಗತ್ಯ

ಚಾಮರಾಜನಗರ ಜಿಲ್ಲಾದ್ಯಂತ ಕಳೆದ ಒಂದು ವಾರ ಕಾಲ ಸತತವಾಗಿ ಸುರಿದ ಧಾರಾಕಾರ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಸಾವಿರಾರು ಮನೆಗಳು, ರಸ್ತೆ, ಸೇತುವೆ, ಕೆರೆ, ಶಾಲೆ,…

4 years ago

ಸಂಪಾದಕೀಯ : ಕಿಂಡಿ ಅಣೆಕಟ್ಟೆ ಸಮಸ್ಯೆ ಬಗೆಹರಿಸಲು ತ್ವರಿತ ಕ್ರಮ ಅಗತ್ಯ

ಕೊಡಗು ಜಿಲ್ಲೆಯ ಕೊಯನಾಡು ಭಾಗದಲ್ಲಿ ಈ ಬಾರಿ ೩ ಬಾರಿ ಪಯಸ್ವಿನಿ ನದಿಯ ಪ್ರವಾಹದ ನೀರು ಮನೆಗಳಿಗೆ ನುಗ್ಗಿದೆ. ಅಯ್ಯೋ ೨೦೧೮ರಿಂದ ಕೊಡಗು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಪ್ರತಿವರ್ಷ…

4 years ago

ಸಂಪಾದಕೀಯ : ಜನರ ವಿಘ್ನಗಳು ನಿವಾರಣೆಯಾಗಲಿ…

ಜನರ ವಿಘ್ನಗಳು ನಿವಾರಣೆಯಾಗಲಿ... ನಮ್ಮಲ್ಲಿ ಗಣೇಶನ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಏಕೆಂದರೆ ಗಣೇಶ ಬರೀ ಮನೆಯಲ್ಲಿ ಮಾತ್ರ ಪೂಜಿಸಲ್ಪಡುವುದಿಲ್ಲ. ಸಾರ್ವಜನಿಕವಾಗಿಯೂ ಗಣೇಶನ ಮೇಲೆ ವಿಶೇಷ ಅಭಿಮಾನ. ಇದಕ್ಕೆ…

4 years ago