ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹ, ಭೂಕುಸಿತ ಸಂಭವಿಸಿ ನಾಲ್ಕು ಗ್ರಾಮಗಳು ಕೊಚ್ಚಿಹೋಗಿ ಹೇಳ ಹೆಸರಿಲ್ಲದಂತಾಗಿವೆ. ಸಾವು- ನೋವುಗಳ ಸಂಖ್ಯೆಯ ಗತಿ ಏರುತ್ತಲೇ ಇದೆ. ಈ ಊಹೆಗೂ ನಿಲುಕದ ಜಲಾಘಾತದ ಒಳಸುಳಿಯನ್ನು ಅರಿಯುವ ಪ್ರಯತ್ನಕ್ಕೆ ಪೂರಕವಾಗಿ ವಿಜ್ಞಾನ ಲೇಖಕ, …
ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹ, ಭೂಕುಸಿತ ಸಂಭವಿಸಿ ನಾಲ್ಕು ಗ್ರಾಮಗಳು ಕೊಚ್ಚಿಹೋಗಿ ಹೇಳ ಹೆಸರಿಲ್ಲದಂತಾಗಿವೆ. ಸಾವು- ನೋವುಗಳ ಸಂಖ್ಯೆಯ ಗತಿ ಏರುತ್ತಲೇ ಇದೆ. ಈ ಊಹೆಗೂ ನಿಲುಕದ ಜಲಾಘಾತದ ಒಳಸುಳಿಯನ್ನು ಅರಿಯುವ ಪ್ರಯತ್ನಕ್ಕೆ ಪೂರಕವಾಗಿ ವಿಜ್ಞಾನ ಲೇಖಕ, …
ಪಂಜು ಗಂಗೊಳ್ಳಿ 1997ರ ಜೂನ್ 17ರಂದು ಚೊಚ್ಚಲು ಗಂಡು ಮಗು ಹುಟ್ಟಿದಾಗ ಬೆಂಗಳೂರಿನ ಎಂಜಿನಿಯರ್ ತಂದೆ ಸುರೇಶ್ ಗುಮ್ಮರಾಜು ಹಾಗೂ ಆರ್ಕಿಟೆಕ್ಟ್ ತಾಯಿ ಹೈಮಾ ಹಲ್ದಾರ್ ದಂಪತಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಮಗುವಿಗೆ ಅಂಗದ ಹಲ್ದಾರ್ ಗುಮ್ಮರಾಜು ಎಂದು ನಾಮಕರಣ ಮಾಡಿದರು. …
ದೆಹಲಿ ಕಣೋಟ ಶಿವಾಜಿ ಗಣೇಶನ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳಮೀಸಲಾತಿ ವರ್ಗೀ ಶಿಕರಣಕ್ಕೆ ಸಂವಿಧಾನದಲ್ಲಿದ್ದ ಅಡಚಣೆಯನ್ನು ನಿವಾರಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಈಗ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಈ ತೀರ್ಪಿಗೆ ಎಲ್ಲಿಯೂ ವಿರೋಧ …
ಸಿದ್ದರಾಮಯ್ಯಗೆ ಹುದ್ದೆಯಿಂದ ಕೆಳಗಿಳಿಯಿರಿ ಎನ್ನುವ ಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇಲ್ಲ ಬೆಂಗಳೂರು ಡೈರಿ ಆರ್.ಟಿ ವಿಠ್ಠಲಮೂರ್ತಿ ಕಳೆದ ವಾರ ರಾಜ್ಯಪಾಲ ಥಾವರ ಚಂದ್ ಗೆಹ್ಲಟ್ ಅವರಿಟ್ಟ ಹೆಜ್ಜೆ ಕರ್ನಾಟಕದ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿತು. ರಾಜ್ಯಪಾಲರು ಇಂತಹ ಹೆಜ್ಜೆ ಇಡಲು ಕಾರಣವಾಗಿದ್ದು ಟಿ.ಜೆ.ಅಬ್ರಹಾಂ …
ವೈಯಕ್ತಿಕ ವಿಚಾರ ಕೆದಕುತ್ತಿರುವ ಟ್ರಂಪ್ ಡಿ. ವಿ. ರಾಜಶೇಖರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಯಾಗಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಡಳಿತಾ ರೂಢ ಡೆಮಾಕ್ರಟಿಕ್ ಪಕ್ಷದ ಸ್ಪಽಯಾಗಲಿರುವ ಕಮಲಾದೇವಿ ಹ್ಯಾರಿಸ್ ವಿರುದ್ಧ ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. …
ರಾಜ್ಯೋತ್ಸವ ದಿನದಿಂದ ಹೊಸ ಚಿತ್ರಗಳಿಲ್ಲ, ಇಲ್ಲಲ್ಲ ಬಾ.ನಾ.ಸುಬ್ರಹ್ಮಣ್ಯ ಜೀವನದಿ ಕಾವೇರಿಯಲ್ಲಿ ಸಾಕಷ್ಟು ನೀರು ಹರಿದುಹೋಗಿದೆ. ಜೀವನ ಕಾವ ಯಡಿಕೆಗಿಂತಲೂ ಹೆಚ್ಚು. ಆದರೆ ಎಲ್ಲ ಕಡೆ ಬೇಡಿಕೆಯಂತೆ ಕೊಡುವುದು ಹೇಗೆ ಸಾಧ್ಯ? ಚಿತ್ರರಂಗದಲ್ಲೂ ಅದೇ ಪರಿಸ್ಥಿತಿ. ವರ್ಚಸ್ವೀ ನಟರ ಸಂಭಾವನೆ, ವರ್ತನೆ, ಬೇಡಿಕೆಗಳು …
ಕೇಂದ್ರ ಬಜೆಟ್‌ನಲ್ಲಿ ಬಿಂಬಿಸಿರುವಂತೆ ಆರ್ಥಿಕತೆಯಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆಯೇ? ನಾ.ದಿವಾಕರ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳ್ವಿಕೆಯ ಮಾದರಿಗಳ ನಿನ್ನಾಗಲೀ, ಆಡಳಿತ ನಿರ್ವಹಿಸುವ ಸರ್ಕಾರಗಳನ್ನಾಗಲೀ ಪರಾಮರ್ಶಿ ಸುವ ಬೌದ್ಧಿಕ ಪ್ರಕ್ರಿಯೆಗಳು ಅರ್ಥಶಾಸ್ತ್ರಜ್ಞರು ಮತ್ತು ಆರ್ಥಿಕ ವಿದ್ವಾಂಸರ ಮೂಲಕ ನಡೆಯುತ್ತವೆ. ಆದರೆ ಆರ್ಥಿಕ ನೀತಿಗಳ ಅನುಸರಣೆಯಲ್ಲಿ …
ಪಂಚು ಗಂಗೊಳ್ಳಿ 1927ರಲ್ಲಿ ಶಾಂಘಾಯ್‌ಯಲ್ಲಿ ಒಂದು ಸರ್ಕಸ್ ನಡೆಯುತ್ತಿತ್ತು. ಒಬ್ಬ ಪತ್ರಕರ್ತ ಆ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ್ನು ಸಂದರ್ಶಿಸಲು ಬಂದಿದ್ದಾನೆ. ಆದರೆ, ರಿಂಗ್ ಮಾಸ್ಟರ್ ಒಂದು ಬೋನಿನೊಳಗಿದ್ದಾನೆ. ಪತ್ರಕರ್ತ ಅವನ ಸಂದರ್ಶನ ಮಾಡಬೇಕಿದ್ದರೆ ಆ ಬೋನಿನೊಳಗೆ ಹೋಗಬೇಕು. ಬೋನಿನೊಳಗೆ ರಿಂಗ್ …
ಒಕ್ಕೂಟ ವ್ಯವಸ್ಥೆ ದೇಶದಲ್ಲಿ ಪ್ರಜಾಪ್ರಭುತ್ತಕ್ಕೆ ಧಕ್ಕೆಯಾಗಬಾರದು ಎಂದರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯತೆ ಇರಲೇಬೇಕು. ಇದು ಸಂವಿಧಾನದ ಆಶಯ ಕೂಡ. ಆದರೆ, ಇತ್ತೀಚೆಗೆ ಒಕ್ಕೂಟ ಸರ್ಕಾರ ಮತ್ತು ಹಲವು ರಾಜ್ಯಗಳ ನಡುವೆ ಸಾಮರಸ್ಯ ಮರೀಚಿಕೆಯಾಗಿದೆ. ಒಂದೆಡೆ ಕೇಂದ್ರ …
ಶಿವಾಜಿ ಗಣೇಶ್ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯತ್ವ ಪಡೆದು ಅದರ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಕ್ಕೆ ಇನ್ನು ಮುಕ್ತ ಅವಕಾಶ. ಸರ್ಕಾರಿ ನೌಕರರಿಗೆ ವಿಧಿಸಿದ್ದ ಈ ನಿಷೇಧವನ್ನು ತೆರವುಗೊಳಿಸಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಕೇಂದ್ರ ಸರ್ಕಾರ …