Mysore
22
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಸಂಪಾದಕೀಯ

Homeಸಂಪಾದಕೀಯ

ವಿದ್ಯುತ್ ಅವಘಡಗಳಿಂದ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಜೀವ ಹಾನಿಗೆ ಹೊಣೆ ಯಾರು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಾ ಹೊರಟರೆ ವಿದ್ಯುತ್ ಸರಬರಾಜು ನಿಗಮಗಳ ನಿರ್ಲಕ್ಷ್ಯ ಧೋರಣೆ ಒಂದೆಡೆಯಾದರೆ ನಮ್ಮ ಅಜಾಗರೂಕತೆಯೂ ಅವಘಡಗಳಿಗೆ ಕಾರಣವಾಗುತ್ತಿರುವುದು ಕಂಡುಬರುತ್ತಿದೆ. ಬೆಂಕಿಯ ಜೊತೆ ಸರಸ ಬೇಡ ಎಂಬ …

ದಕ್ಷಿಣ ಕಾಶ್ಮೀರ ಎಂದು ಪ್ರಖ್ಯಾತವಾಗಿರುವ ಕೊಡಗಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಹಚ್ಚ ಹಸಿರಿನ ಪರಿಸರದ ಜೊತೆಗೆ ಇಲ್ಲಿನ ಸುಂದರ ತಾಣಗಳನ್ನು ಕಣ್ತುಂಬಿಕೊಳ್ಳುವ ಪ್ರವಾಸಿಗರು, ಹತ್ತಾರು ಸೊಗಸಾದ ನೆನಪುಗಳೊಂದಿಗೆ ಮರಳುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರಿಗೆ ಕೆಲವು ಅಹಿತಕರ ಘಟನೆಗಳಿಂದ ಕಹಿ …

ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಿರುವಂತೆಯೇ, ಆದಿವಾಸಿ ಗಿರಿಜನರು ಮತ್ತು ಅರಣ್ಯ ಇಲಾಖೆ ನಡುವಿನ ಸಂಘರ್ಷ ಕೂಡ ಅತಿರೇಕಕ್ಕೆ ಹೋಗುತ್ತಿದೆ. ಅರಣ್ಯ ಮತ್ತು ವನ್ಯಜೀವಿಗಳನ್ನು ಕಾಯಬೇಕಾದ ಅರಣ್ಯ ಇಲಾಖೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸಂಭ್ರಮದ ಹೊತ್ತಿನಲ್ಲೂ …

ಚಾಮರಾಜನಗರ ತಾಲ್ಲೂಕಿನ ಚನ್ನಪ್ಪನಪುರ ಬಳಿ ಕನ್ನಡ ರಾಜ್ಯೋತ್ಸವದಂದು (ಮಂಗಳವಾರ) ಗುಡ್ಡದ ವೀರಭದ್ರೇಶ್ವರ ರಥೋತ್ಸವ ನಡೆಯುವ ಸಂದರ್ಭ ರಥ ಮುರಿದು ಬಿತ್ತು. ಅದೃಷ್ಟವಶಾತ್ ಭಕ್ತರೆಲ್ಲ ಓಡಿಹೋಗಿ ಅಪಾಯದಿಂದ ಪಾರಾದರೆ, ಅರ್ಚಕರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾದವು. ಸದ್ಯ ದೊಡ್ಡದೊಂದು ದುರಂತ ತಪ್ಪಿತ್ತು. ಕಳೆದ 7 …

ತಾಲೂಕು ಆಡಳಿತ ಒಂದೆ ಸೂರಿನಡಿ ದೊರೆಯಲು ಸರ್ಕಾರ ಯೋಜನೆ ರೂಪಿಸಿ ಪ್ರತಿ ತಾಲೂಕಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಅಡಿಗಲ್ಲು ಇಟ್ಟಿತ್ತು. ಅದೇ ರೀತಿ ಮಡಿಕೇರಿಯಲ್ಲಿಯೂ ಯೋಜನೆ ಶುರುವಾಯಿತು. ಆದರೆ, ಕೆಲ ಆಡಳಿತದ ತಾಂತ್ರಿಕ ಕಾರಣದಿಂದ ಮಂದಗತಿಯಲ್ಲಿ ಸಾಗುತ್ತಿದ್ದ ಕಾಮಗಾರಿ ಪೂರ್ಣಗೊಳ್ಳದೆ ಅರೆಬರೆ …

ಮಂಡ್ಯ ಜಿಲ್ಲೆಯ ಮಳವಳ್ಳಿಯ10  ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡನೀಯ ಹಾಗೂ ವಿಷಾದನೀಯ ಕೃತ್ಯ. ಈ ಪೈಶಾಚಿಕ ಕೃತ್ಯಕ್ಕೆ ಕ್ಷಮೆಯೇ ಇಲ್ಲ. ಅಪರಾಧಿಗೆ ಕಠಿಣ ಶಿಕ್ಷೆಯಾಗಬೇಕೆಂಬುದರಲ್ಲಿ ಎರಡು ಮಾತಿಲ್ಲ. ಅದು ಎಲ್ಲರ ಏಕಾಭಿಪ್ರಾಯವೂ ಹೌದು. ಮೊದಲಿಗೆ ಮಂಡ್ಯ ಜಿಲ್ಲೆ, …

ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ಪ್ರಸ್ತುತ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆಯಿಂದ ಬೆಳೆಗಾರರಿಗೆ …

ಉದ್ಯೋಗವನ್ನರಸಿ ಹೊರ ರಾಜ್ಯಗಳಿಂದ ಸಾವಿರಾರು ಕುಟುಂಬಗಳು ವಿವಿಧ ಕೆಲಸಗಳನ್ನು ನಿರ್ವಹಿಸಿಕೊಂಡು ಜೀವನ ನಡೆಸುತ್ತಿವೆ. ಹೀಗೆ ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅಸ್ಸಾಂ, ಬಂಗಾಳ, ಒರಿಸ್ಸಾ ಸೇರಿದಂತೆ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಇಂತಹ ಬಹುತೇಕ ಕಾರ್ಮಿಕರಿಗೆ ಕನ್ನಡ ಭಾಷೆಯೇ …

ಮುತ್ತು-ರತ್ನಗಳನ್ನು ಬೀದಿ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಲಾಗುತ್ತಿತ್ತು ಎಂದು ಇತಿಹಾಸದ ಪಾಠಗಳಲ್ಲಿ ಓದುವಾಗ ವಿಜಯ ನಗರ ಸಾಮ್ರಾಜ್ಯದ ಬಗ್ಗೆ ಹೆಮ್ಮೆ ಎನಿಸಿ, ಶ್ರೀ ಕೃಷ್ಣದೇವರಾಯ ಕಟ್ಟಿದ ಆ ವೈಭವದ ಸಾಮ್ರಾಜ್ಯವನ್ನು ಕಣ್ತುಂಬಿಕೊಳ್ಳಬೇಕೆಂಬ ಮಹಾದಾಸೆಯಿಂದ ಹಂಪಿಗೆ ಕಾಲಿಟ್ಟವರಿಗೆ ಅಲ್ಲಿನ ಶಿಲ್ಪಕಲಾ ವೈಭವ ರೋಮಾಂಚನಗೊಳಿಸುವ …

ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ, ಅಭಿಯಾನಗಳು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ, ಇದೀಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ ನಡೆಸಿದ ಉತ್ತರ ಕನ್ನಡ ಜಿಲ್ಲೆ ಯಶಸ್ವಿ ಕಂಡಿದೆ. ಅದೇ ರೀತಿ ಕೊಡಗು ಜಿಲ್ಲೆಯ ಜನತೆ ಅಭಿಯಾನದ ಮೂಲಕ ನಡೆಸಿದ್ದ …

Stay Connected​
error: Content is protected !!