ಎಂಭತ್ತು ವರ್ಷದ ಮಾನಪ್ಪ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸತತ ಸೋಲಿನ ಕಹಿಯುಂಡ ಕಾಂಗ್ರೆಸ್ ಪಕ್ಷಕ್ಕೆ ಖರ್ಗೆ ಅವರು ಹೊಸ ಶಕ್ತಿ ತುಂಬಲಿದ್ದಾರೆ ಎಂಬ ನಿರೀಕ್ಷೆ ಕಾಂಗ್ರೆಸ್ ಪಕ್ಷದಲ್ಲಿದೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ಅಣಿಯಾಗುತ್ತಿರುವ …
ಎಂಭತ್ತು ವರ್ಷದ ಮಾನಪ್ಪ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸತತ ಸೋಲಿನ ಕಹಿಯುಂಡ ಕಾಂಗ್ರೆಸ್ ಪಕ್ಷಕ್ಕೆ ಖರ್ಗೆ ಅವರು ಹೊಸ ಶಕ್ತಿ ತುಂಬಲಿದ್ದಾರೆ ಎಂಬ ನಿರೀಕ್ಷೆ ಕಾಂಗ್ರೆಸ್ ಪಕ್ಷದಲ್ಲಿದೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ಅಣಿಯಾಗುತ್ತಿರುವ …
ಅಕಾಲಿಕವಾಗಿ ಸುರಿಯುತ್ತಿರುವ ಮಳೆ ರೈತರಲ್ಲಿ ಆತಂಕ ಮೂಡಿಸಿದೆ. ಮತ್ತಷ್ಟು ದಿನಗಳ ಕಾಲ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಆತಂಕವನ್ನು ಇಮ್ಮಡಿಸಿದೆ. ಸಾಲ ಮಾಡಿ ಕೃಷಿ ಮಾಡುವ ರೈತರು ಬೆಳೆದ ಫಸಲು ಕೈಗೆ ಬರುತ್ತದೆಂಬ ನಿರೀಕ್ಷೆಯಲ್ಲಿರುವಾಗಲೇ ಭಾರಿ ಮಳೆ ರೈತರ …
ಚಾಮರಾಜನಗರ ಜಿಲ್ಲೆಯಲ್ಲಿ ರಸಗೊಬ್ಬರಗಳ ಕೊರತೆಯಿಂದ ರೈತರು ಸಂಕಷ್ಟ ಪಡುತ್ತಿರುವ ಹೊತ್ತಿನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರದ ಹೊರವಲಯದ ಜಮೀನೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಯೂರಿಯಾ ರಸ ಗೊಬ್ಬರದ ೫೧೦ ಚೀಲಗಳನ್ನು ಪೊಲೀಸರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. …
ರೈತರು ಗುಡುಗಿದರೆ ವಿಧಾನಸೌಧದಲ್ಲಿದ್ದವರು ನಡುಗುತ್ತಿದ್ದರು ಎಂಬ ಮಾತು ರೈತ ಸಂಘಟನೆಯ ಶಕ್ತಿಯನ್ನು ಸಂಕೇತಿಸುತ್ತದೆ. ಅಂತಹ ರೈತ ಸಂಘಟನಾ ಶಕ್ತಿಯ ಪ್ರಖರತೆ ವಿವಿಧ ಕಾರಣಗಳಿಂದಾಗಿ ಮುಸುಕಾಗಿದ್ದು ವಾಸ್ತವ. ರೈತ ಸಂಘಟನೆಯ ಪ್ರಾಬಲ್ಯ ಮುಗಿದೇ ಹೋಗಿದೆಯೇ ಎಂಬ ಆತಂಕದ ಪ್ರಶ್ನೆ ಹಲವರಲ್ಲಿ ಮೂಡಿದ್ದರೆ ಅಚ್ಚರಿಯೇನಿಲ್ಲ. …
ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೊಲಿಸಿದರೂ ಭಾರತದ ಆರ್ಥಿಕತೆ ಹೆಚ್ಚು ಸುರಕ್ಷಿತವಾಗಿದೆ ಎಂಬ ಸರ್ಕಾರದ ಸಮರ್ಥನೆಯ ಮಾತುಗಳ ನಡುವೆಯೇ ಸೆಪ್ಟೆಂಬರ್ ತಿಂಗಳ ಚಿಲ್ಲರೆ ದರ ಹಣದುಬ್ಬರವು ಶೇ.7.41ಕ್ಕೆ ಜಿಗಿದಿದೆ. ಕಾರ್ಖಾನೆಗಳ ಉತ್ಪಾದನೆಯು ಹದಿನೇಳು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ರೂಪಾಯಿ ಮೌಲ್ಯವು ನಿತ್ಯವೂ …
ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಿರಸ್ಕಾರ ಮಾಡಿರುವುದು ಸ್ವಾಗತರ್ಹ. ಈ ನಿಟ್ಟಿನಲ್ಲಿ ಸರ್ಕಾರದ ನಡೆ ಪ್ರಬುದ್ಧವಾಗಿದೆ. ಹಾಗೆ ನೋಡಿದರೆ, ಅಧಿಕಾರ ವಿಕೇಂದ್ರಿಕರಣ ಆಶಯವನ್ನು ಸಮಗ್ರ ಪಂಚಾಯತ್ ರಾಜ್ ಕಾಯ್ದೆಯನ್ನು ಮೊದಲು ಜಾರಿಗೆ ತಂದ ಹೆಗ್ಗಳಿಕೆ ಕರ್ನಾಟಕದ್ದು. …
ಕೊಡವ ವಿಭಿನ್ನ ಸಂಸ್ಕೃತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ರೂಪಿಸಲಾದ ಕೊಡವ ಹೆರಿಟೇಜ್ ಯೋಜನೆ ೧೮ ವರ್ಷ ಕಳೆದರೂ ಕುಂಟುತ್ತಾ ಸಾಗುತ್ತಿದೆ. ಮಂಜಿನಗರಿ ಮಡಿಕೇರಿ ನಗರದಿಂದ ಅನತಿ ದೂರದ ಕರವಲೆ ಬಾಡಗ ಗ್ರಾಮದ (ವಿದ್ಯಾನಗರ) ೫ ಎಕರೆ ಜಾಗದಲ್ಲಿ ೨೦೦೪ರಲ್ಲಿ ಅರಣ್ಯ ವಸತಿ ಮತ್ತು …
ಕೊರೊನಾದಿಂದ ಎರಡು ವರ್ಷ ಸ್ಥಗಿತಗೊಂಡಿದ್ದ ಚಾಮರಾಜನಗರ ಜಿಲ್ಲಾ ದಸರಾ ಕಾರ್ಯಕ್ರಮಗಳು ಈ ಬಾರಿ ನಡೆದು ಸಣ್ಣ ಪುಟ್ಟ ಲೋಪಗಳ ನಡುವೆ ಮುಕ್ತಾಯಗೊಂಡಿದೆ. ನೆನಪಿನಲ್ಲಿ ಉಳಿಯುವಂತಹ ರಸವತ್ತಾದ ಕಾರ್ಯಕ್ರಮಗಳೇನು ಇರಲಿಲ್ಲ ಮಾಮೂಲಿ ಸರ್ಕಾರಿ ಉತ್ಸವದಂತೆ ವಿಜೃಂಭಿಸಿತ್ತು. ನಾಲ್ಕು ದಿನಗಳ ಕಾಲ ನಡೆದ ಫಲಪುಷ್ಪ …
ಮಂಜಿನ ನಗರಿ ಮಡಿಕೇರಿಯಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಯುತ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ ಬನ್ನಿಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ದಸರಾ ಜನೋತ್ಸವ ಸಂಪನ್ನಗೊಂಡಿದೆ. ಮೂರು ವರ್ಷಗಳ ಬಳಿಕ ನಡೆದ …
ಹಾಲು, ಮೊಸರು, ದವಸ ಧಾನ್ಯಗಳ ದರಗಳ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ ಈಗ ವಿದ್ಯುತ್ ದರ ಏರಿಕೆಯ ಹೊರೆಯೂ ಬಿದ್ದಿದೆ. ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪೆನಿಗಳು ಅಕ್ಟೋಬರ್ 1ರಿಂದ ವಿದ್ಯುತ್ ದರವನ್ನು ಏರಿಕೆ ಮಾಡಿವೆ. ಪ್ರತಿ ಯೂನಿಟ್ ವಿದ್ಯುತ್ ದರ …