ಶಾಂತಿ, ಸೌಹಾರ್ದತೆ, ಸಮನ್ವಯತೆ, ಸಹಿಷ್ಣುತೆ ಮತ್ತು ಸಮ ಸಮಾಜದ ಕನಸು ಕಂಡ ಗಾಂಧಿ ವರ್ತಮಾನದ ಭಾರತಕ್ಕೆ ಬಿ ಆರ್ ಅಂಬೇಡ್ಕರ್ ಮತ್ತು ಕಾರ್ಲ್ ಮಾರ್ಕ್ಸ್ ಅವರಷ್ಟೇ ಪ್ರಸ್ತುತ ಎನಿಸುತ್ತಾರೆ. ಪೂನಾ ಒಪ್ಪಂದ ಮತ್ತಿತರ ರಾಜಕೀಯ ಬೆಳವಣಿಗೆಗಳನ್ನು ಬದಿಗಿಟ್ಟು ನೋಡಿದಾಗ, ಡಾ ಬಿ …
ಶಾಂತಿ, ಸೌಹಾರ್ದತೆ, ಸಮನ್ವಯತೆ, ಸಹಿಷ್ಣುತೆ ಮತ್ತು ಸಮ ಸಮಾಜದ ಕನಸು ಕಂಡ ಗಾಂಧಿ ವರ್ತಮಾನದ ಭಾರತಕ್ಕೆ ಬಿ ಆರ್ ಅಂಬೇಡ್ಕರ್ ಮತ್ತು ಕಾರ್ಲ್ ಮಾರ್ಕ್ಸ್ ಅವರಷ್ಟೇ ಪ್ರಸ್ತುತ ಎನಿಸುತ್ತಾರೆ. ಪೂನಾ ಒಪ್ಪಂದ ಮತ್ತಿತರ ರಾಜಕೀಯ ಬೆಳವಣಿಗೆಗಳನ್ನು ಬದಿಗಿಟ್ಟು ನೋಡಿದಾಗ, ಡಾ ಬಿ …
ನಾಡ ದೇವಿ ಚಾಮುಂಡೇಶ್ವರಿಯನ್ನು ಹೊತ್ತ ಜಂಬೂಸವಾರಿ ಅರಮನೆಯಿಂದ ಬನ್ನಿಮಂಟಪಕ್ಕೆ ಸಾಗುವುದರೊಂದಿಗೆ ಹತ್ತು ದಿನಗಳ ಸಂಭ್ರಮ ಸಡಗರಗಳ ನಾಡ ಹಬ್ಬ ದಸರಾಕ್ಕೆ ತೆರೆ ಬಿದ್ದಿದೆ. ಕೋವಿಡ್ ಸಂಕಷ್ಟದಿಂದಾಗಿ ಹಿಂದಿನ ಎರಡು ವರ್ಷಗಳು ಸರಳವಾಗಿ ನಡೆದಿದ್ದ ದಸರಾ ಹಬ್ಬ ಈ ಬಾರಿ ಅದ್ಧೂರಿಯಾಗಿ ನಡೆದಿದೆ. …
ಶ್ರೀರಂಗಪಟ್ಟಣ ದಸರಾ ಹೆಸರಿಗಷ್ಟೇ ಅದ್ಧೂರಿತನದಿಂದ ಕೂಡಿದ್ದು, ಒಳಹೊಕ್ಕಿ ನೋಡಿದರೆ ಸ್ಥಳೀಯ ಕಲಾವಿದರಿಗೆ ಗೌರವಧನ ಕೊಡುವುದಕ್ಕೂ ಜಿಲ್ಲಾಡಳಿತದ ಬಳಿ ಹಣವೇ ಇಲ್ಲದ ಪರಿಸ್ಥಿತಿ ಇದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಅಲ್ಪಸ್ವಲ್ಪ ಅನುದಾನ, ಇತರೆ ಮೂಲಗಳಿಂದ ಸಂಗ್ರಹಿಸಿದ ಹಣದಿಂದ ಅದ್ಧೂರಿ ದಸರಾ ಎಂದು ಬಿಂಬಿಸಿಕೊಂಡು ಶಹಬ್ಬಾಸ್‌ಗಿರಿ …
ಅತ್ತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇತ್ತ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯ ಮೂಲಕ ಕರ್ನಾಟಕ ಪ್ರವೇಶಿಸಿದ್ದಾರೆ. ೩,೫೦೦ ಕಿ.ಮೀ. ಉದ್ದದ ಭಾರತ್ ಜೋಡೊ ಯಾತ್ರೆಯ ಮೂಲಕ ಒಡೆದು ಹೋಗಿರುವ ಮನಸುಗಳನ್ನು ಒಗ್ಗೂಡಿಸುವ ಉದ್ದೇಶ ತಮ್ಮದೆಂದು …
ದಸರಾ ವೇಳೆಯಾದರೂ ಮಹಾರಾಜರ ಕೊಡುಗೆಗಳ ಸ್ಮರಣೆಯಾಗಲಿಲ್ಲ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಗೊಂಡಿದೆ. ಮೈಸೂರು ಜಿಲ್ಲೆಯ ಜೊತೆ ಅವಿನಾಭಾವ ಸಂಬಂಧ ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲೂ ೪ ದಿನಗಳ ದಸರಾ ಮಹೋತ್ಸವ ಶುರುವಾಗಿದೆ. ವೇದಿಕೆ ಕಾರ್ಯಕ್ರಮಗಳು, ಫಲಪುಷ್ಪ ಪ್ರದರ್ಶನ, ಮಹಿಳಾ ಹಾಗೂ ರೈತ …
ದೇಶದ ಏಕತೆ, ಸಮಗ್ರತೆ ಮತ್ತು ಸುರಕ್ಷತೆಗೆ ಹೊರಗಿನಂದಷ್ಟೇ ಅಲ್ಲ ಒಳಗಿನಿಂದ ಬರುವ ಸಂಭವನೀಯ ಅಪಾಯಗಳನ್ನೂ ಆರಂಭದಲ್ಲೇ ಚಿವುಟಬೇಕು. ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳು ಹೆಚ್ಚು ಅಪಾಯಕಾರಿ. ದೇಶದ ಬಾಹ್ಯ ಸುರಕ್ಷತೆ ಎಷ್ಟು ಮುಖ್ಯವೋ ಆಂತರಿಕ ಸುರಕ್ಷತೆಯೂ ಅಷ್ಟೇ ಮುಖ್ಯ. ಆಂತರಿಕ ಸುರಕ್ಷತೆ …
ಸೂಕ್ತ ಭದ್ರತೆಯೊಂದಿಗೆ ಯಶಸ್ವಿಯಾಗಲಿ ಮಡಿಕೇರಿ ದಸರಾ..! ಐತಿಹಾಸಿಕ ಮಡಿಕೇರಿ ಉತ್ಸವಕ್ಕೆ ಕರಗಗಳು ಹೊರಡುವುದರೊಂದಿಗೆ ಚಾಲನೆ ದೊರೆತಿದೆ. ಈ ಬಾರಿ ಸಂಪ್ರದಾಯಗಳೊಂದಿಗೆ ಅದ್ಧೂರಿ ದಸರಾ ಆಚರಣೆಗೆ ನಿರ್ಧರಿಸಲಾಗಿದ್ದು, ೨ ಲಕ್ಷಕ್ಕೂ ಅಧಿಕ ಮಂದಿ ಮಡಿಕೇರಿಗೆ ಆಗಮಿಸುವ ನಿರೀಕ್ಷೆ ಇದೆ. ಸೂಕ್ಷ್ಮ ಜಿಲ್ಲೆಯಾಗಿರುವ ಕೊಡಗಿನಲ್ಲಿ …
ಮೈಸೂರು ದಸರಾ.. ಎಷ್ಟೊಂದು ಸುಂದರ.. ಈ ಹಾಡು ಆಲಿಸದ ಕಿವಿಗಳಿಲ್ಲ. ಇದನ್ನು ಕೇಳಿದರೆ ದಸರಾ ಎಂಬ ನಾಲ್ಕು ನೂರು ವರ್ಷಗಳಿಗೂ ಮಿಗಿಲಾಗಿ ಇತಿಹಾಸವಿರುವ ವಿಶಿಷ್ಟ ಹಬ್ಬದ ಗತವೈಭವವನ್ನು ಸಾರುತ್ತದೆ. ‘ಚಾಮುಂಡಿಬೆಟ್ಟ- ಅರಮನೆ- ಜಂಬೂ ಸವಾರಿ’ಯೊಂದಿಗೆ ಬೆಸೆದುಕೊಂಡಿರುವ ದಸರಾಪರಂಪರೆ ವಿಶ್ವದ ಪ್ರಮುಖ ಉತ್ಸವಗಳ …
ದೇಶದ ಚಾಲ್ತಿ ಖಾತೆ ಕೊರತೆ, ವ್ಯಾಪಾರ ಕೊರತೆ ಮತ್ತು ವಿತ್ತೀಯ ಕೊರತೆ ಹಿಗ್ಗುತ್ತಿರುವ ಹೊತ್ತಿಗೆ, ಡಾಲರ್ ವಿರುದ್ಧ ರೂಪಾಯಿ ಅಪಮೌಲ್ಯ ಪ್ರಮಾಣವೂ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿರುವುದು ಆರ್ಥಿಕ ಸಂಕಷ್ಟಗಳು ಅಪ್ಪಳಿಸುವ ಮುನ್ಸೂಚನೆಯಾಗಿದೆ. ಈಗಾಗಲೇ ಏರುಹಾದಿಯಲ್ಲಿರುವ ಹಣದುಬ್ಬರ ಮತ್ತಷ್ಟು ಏರಿಕೆಯಾಗಬಹುದು. ರೂಪಾಯಿ …
ಸಹಕಾರಿ ತತ್ವದಲ್ಲಿ ಪ್ರವರ್ಧಮಾನಕ್ಕೆ ಬಂದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್)ದಲ್ಲಿ ಇತ್ತೀಚೆಗೆ ಒಂದಿಲ್ಲೊಂದು ಭ್ರಷ್ಟಾಚಾರದ ಪ್ರಕರಣಗಳು ನಡೆಯುತ್ತಿದ್ದು, ಸಂಸ್ಥೆಯು ಭ್ರಷ್ಟಾಚಾರಿಗಳ ಕಾಮಧೇನುವಾಗಿ ಬಳಕೆಯಾಗುತ್ತಿರುವುದು ಆಘಾತ ಕಾರಿ ಸಂಗತಿಯಾಗಿದೆ. ಕಳೆದ ಆಡಳಿತ ಮಂಡಳಿಯಿಂದ ೭೩ ಕೋಟಿ ರೂ. ವಸೂಲಿ, ಹಾಲಿಗೆ ನೀರು …