Mysore
24
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಸಂಪಾದಕೀಯ

Homeಸಂಪಾದಕೀಯ
siddaramaiah

ತವರು ಜಿಲ್ಲೆ ಮೈಸೂರಿನಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಮೂಲಕ ಟೀಕಾಕಾರರಿಗೆ ಪ್ರತ್ಯುತ್ತರ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ೨,೫೦೦ ಕೋಟಿ ರೂ. ಮೌಲ್ಯದ ಯೋಜನೆಗಳು, ಕಾಮಗಾರಿಗಳನ್ನು ಘೋಷಿಸಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದಾಗಿ ಸೊರಗಿ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ …

Stop Tug-of-War Over Leadership Debate; Focus on Development Instead

ದೇಶದಲ್ಲೇ ಮಾದರಿಯಾದ ಹಾಗೂ ಶ್ರೀಸಾಮಾನ್ಯರ ಪರವಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚಿಸಿದ ಮರು ಕ್ಷಣವೇ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ …

ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಗೆ ಸಡ್ಡು ಹೊಡೆದಿದ್ದಾರೆ. ವಿಧಾನಮಂಡಲ, ಸಂಸತ್‌ನಲ್ಲಿ ಮಹಿಳೆಯರಿಗೆ ಶೇ.೩೩ ಮೀಸಲಾತಿ ನೀಡುವ ಪ್ರಸ್ತಾಪವೂ ಇದೆ. ಆದರೂ ಸಾಧನೆಗೈದ ಮಹಿಳೆಯರನ್ನು ನಿಂದಿಸುವುದನ್ನು ಪುರುಷ ರಾಜಕಾರಣಿಗಳು ರೂಢಿಸಿಕೊಳ್ಳುತ್ತಿದ್ದಾರೆ. ಇದು ಮಹಿಳಾ ಸಬಲೀಕರಣದ …

Death of 5 Tigers; Forest Department Needs to Wake Up

ಚಾಮರಾಜನಗರ ಜಿಲ್ಲೆ ಮಲೈ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ವಲಯದಲ್ಲಿ ವಿಷಪ್ರಾಶನದಿಂದ ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ದಾರುಣವಾಗಿ ಸಾವಿಗೀಡಾಗಿರುವ ಪ್ರಕರಣ ಜನರಲ್ಲಿ ದಿಗ್ಭ್ರಮೆ ಮೂಡಿಸಿದೆ. ಸತ್ತ ಹಸುವಿನ ಕಳೇಬರಕ್ಕೆ ವಿಷ ಸಿಂಪಡಿಸಿದ್ದು, ಅದನ್ನು ಸೇವಿಸಿದ ಹುಲಿ ಸಂಸಾರ …

ಮೀಸಲಾತಿ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ. ಇದೀಗ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.೧೫ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಒಳ …

plan crash

ಗುಜರಾತ್ ರಾಜ್ಯದ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್‌ವಿಟ್‌ಗೆ ಹೊರಟಿದ್ದ ಏರ್ ಇಂಡಿಯಾ ಸಂಸ್ಥೆಯ ಬೋಯಿಂಗ್ ೭೮೭ -೮ ಡ್ರೀಮ್ ಲೈನರ್ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ಘನಘೋರ ದುರಂತಕ್ಕೆ ಸಾಕ್ಷಿಯಾಯಿತು. …

teacher teaching students

ಮಳೆಗಾಲದ ಜೊತೆಗೆ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭವಾಗಿವೆ. ಹಲವೆಡೆ ಮಕ್ಕಳಿಗೆ ಹೂವು, ಸಿಹಿ ನೀಡಿ ಶಾಲೆಗಳಿಗೆ ಸ್ವಾಗತಿಸಲಾಗಿದೆ. ಶಿಕ್ಷಕರು, ಸಿಬ್ಬಂದಿ ಕೂಡ ಹುರುಪಿನಿಂದಲೇ ಕರ್ತವ್ಯಕ್ಕೆ ಮರಳಿದ್ದಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ದಾಖಲಾತಿಗಾಗಿ ಶಿಕ್ಷಕರು …

ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಬಡವರು-ಶ್ರೀಮಂತರ ನಡುವಿನ ಅಂತರ ಕಡಿಮೆಯಾಗುವ ಬದಲಿಗೆ ನಾನಾ ಕಾರಣಗಳಿಂದಾಗಿ ಮತ್ತಷ್ಟು ಹೆಚ್ಚಾಗುತ್ತಲೇ ಇದೆ. ಬಡವರ ಆರ್ಥಿಕ ಮಟ್ಟವನ್ನು ಸುಧಾರಿಸಲು ಪಂಚವಾರ್ಷಿಕ ಯೋಜನೆಗಳನ್ನು ಪ್ರತಿ ಐದು ವರ್ಷಗಳಿಗೊಮ್ಮೆ ರೂಪಿಸುತ್ತಿದ್ದರೂ ಬಡತನ ನೀಗಿಲ್ಲ ಎನ್ನುವುದು ಇಂದಿಗೂ ಆರ್ಥಿಕ …

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ೨೬ ಮಂದಿ ಪ್ರವಾಸಿಗರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಭಾರತ ಸೇನಾಪಡೆಯು ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನದ ಶಂಕಿತ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿತು. ಪರಿಣಾಮವಾಗಿ ಹಲವು ಮಂದಿ ಶಂಕಿತ ಉಗ್ರರು ಹತರಾದರು. ಅದರಿಂದ ಪಾಕಿಸ್ತಾನ ಕೂಡ ಭಾರತದ …

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗೀಯ ಮಟ್ಟದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಮೈಸೂರು ವಿಭಾಗದ ಎಲ್ಲ ಏಳು ಜಿಲ್ಲೆಗಳ ಅಭಿವೃದ್ಧಿಯ ಕನಸಿಗೆ ನೀರೆರೆದಿದೆ. ಅದರಲ್ಲಿಯೂ ವಿಶೇಷವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಗತಿಗಾಗಿ ೩,೬೪೭.೨೪ …

Stay Connected​
error: Content is protected !!