ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಇಂಗ್ಲಿಷ್ ಹೆಸರಿನ ಸಂಕ್ಷಿಪ್ತ ರೂಪ ಇಫಿ ಎಂದೇ ಹೇಳುವುದು ವಾಡಿಕೆ. ಮೊನ್ನೆ ಬುಧವಾರ ೫೫ನೇ ಇಫ್ಛಿಯ ಉದ್ಘಾಟನಾ ಕಾರ್ಯಕ್ರಮ ಇತ್ತು. ದೇಶ ವಿದೇಶ ಗಳ ಸಿನಿಮಾ ಪ್ರತಿನಿಽಗಳು, ಅತಿಥಿಗಳು ಪಾಲ್ಗೊಂಡ ಈ ಕಾರ್ಯ ಕ್ರಮದ ಗಾಂಭೀರ್ಯವನ್ನೇ ತಿಳಿಯದಂತಿತ್ತು …
ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಇಂಗ್ಲಿಷ್ ಹೆಸರಿನ ಸಂಕ್ಷಿಪ್ತ ರೂಪ ಇಫಿ ಎಂದೇ ಹೇಳುವುದು ವಾಡಿಕೆ. ಮೊನ್ನೆ ಬುಧವಾರ ೫೫ನೇ ಇಫ್ಛಿಯ ಉದ್ಘಾಟನಾ ಕಾರ್ಯಕ್ರಮ ಇತ್ತು. ದೇಶ ವಿದೇಶ ಗಳ ಸಿನಿಮಾ ಪ್ರತಿನಿಽಗಳು, ಅತಿಥಿಗಳು ಪಾಲ್ಗೊಂಡ ಈ ಕಾರ್ಯ ಕ್ರಮದ ಗಾಂಭೀರ್ಯವನ್ನೇ ತಿಳಿಯದಂತಿತ್ತು …
ಅಮೆರಿಕದಲ್ಲಿ ಈಗ ಡೊನಾಲ್ಡ್ ಟ್ರಂಪ್ ಗಾಳಿ ಬೀಸುತ್ತಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಟ್ರಂಪ್ ವಿಶ್ವದ ರಾಜಕೀಯ ವಲಯದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ. ರಿಪಬ್ಲಿಕನ್ ಪಕ್ಷ ಸೆನೆಟ್‌ನಲ್ಲಿ ಬಹುಮತ ಗಳಿಸಿರುವುದರ ಜೊತೆಗೆ ಜನಪ್ರತಿನಿಧಿ ಸಭೆಯಲ್ಲಿಯೂ ಬಹುಮತಗಳಿಸುವುದು ನಿಚ್ಚಳ ವಾಗಿದೆ. ಹೀಗಾಗಿ ಟ್ರಂಪ್ …
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕನ್ನಡದ ಉಪಭಾಷೆಯಾದ ಬ್ಯಾರಿ ಭಾಷೆ ಹೆಚ್ಚು ಪ್ರಚಲಿತದಲ್ಲಿದೆ. ಬ್ಯಾರಿ ಎನ್ನುವುದು ಸಮುದಾಯ ಸೂಚಕ ಪದವಾಗಿದೆ. ಬ್ಯಾರಿ ಭಾಷೆಯಲ್ಲಿ ಸಾಹಿತ್ಯ ರಚನೆಗೆ ಕನ್ನಡ ಅಕ್ಷರಗಳೇ ಆಧಾರಸ್ತಂಭ. ಏಕೆಂದರೆ ಬ್ಯಾರಿಗೆ ಸ್ವಂತ ಲಿಪಿ ಇಲ್ಲ. ಕವಿ ಅಬ್ದುಲ್ ರಹಿಮ್ …
ಜಾತಿ ಪ್ರಜ್ಞೆಯನ್ನು ಅಣಕಿಸುವ ಮರಕುಂಬಿ ತೀರ್ಪು ಭವಿಷ್ಯದಲ್ಲಿ ಭರವಸೆ ಹುಟ್ಟಿಸಬಹುದೇ? ನಾ.ದಿವಾಕರ ಕೊಪ್ಪಳದ ಮರಕುಂಬಿ ಪ್ರಕರಣದ ಚಾರಿತ್ರಿಕ ತೀರ್ಪು ದಲಿತ ಸಮುದಾಯದಲ್ಲಿ ಸಂಚಲನ ಉಂಟುಮಾಡಿದೆ. ಯಾವುದೇ ಘಟನೆಯೊಂದರಲ್ಲಿ ನ್ಯಾಯಾಂಗದ ಒಂದೇ ತೀರ್ಪಿನಲ್ಲಿ 101 ಆರೋಪಿಗಳಿಗೆ ಶಿಕ್ಷೆ ವಿಧಿಸಿರುವ ಉದಾಹರಣೆಗಳು ಇಲ್ಲ. ಈ …
ಪ್ರತಿದಿನ ಹರಿಯಾಣದ ಸೋನಿಪತ್‌ನ ಸೆಕ್ಟರ್ ೨೩ರಲ್ಲಿ ಸುಮಾರು ೩೦ ಮಕ್ಕಳು ಬೆಳಗಾಗುತ್ತಲೇ ದೊಡ್ಡ ದೊಡ್ಡ ಕನಸುಗಳೊಂದಿಗೆ ಏಳುತ್ತಾರೆ. ಇವರ ಕನಸು ಏನೆಂದರೆ ಯಾವುದಾದರೂ ಸರ್ಕಾರಿ ಇಲಾಖೆ ಗಳಲ್ಲಿ ನೌಕರಿ ಪಡೆಯುವುದು. ಇದರಲ್ಲೇನೂ ವಿಶೇಷವಿಲ್ಲ. ಏಕೆಂದರೆ, ದೇಶದಲ್ಲಿ ಇಂತಹ ಕನಸು ಕಾಣುವವರು ಕೋಟಿ …
ಪ್ರೊ. ಆರ್. ಎಂ. ಚಿಂತಾಮಣಿ ಬಾಂಬೆ ಸ್ಟಾಕ್ ಎಕ್ಸ್‌ಚೇಂಜಿನ ಪ್ರಾತಿನಿಧಿಕ ೩೦ ಷೇರುಗಳ ಬೆಲೆ ಸೂಚ್ಯಂಕ ಸೆನ್ಸೆಕ್ಸ್ ಸೆಪ್ಟೆಂಬರ್ ೨೫ರಂದೇ ೮೫,೦೦೦ ಮಟ್ಟವನ್ನು ದಾಟಿ ಮುಂದೆ ಹೋದದ್ದು, ಈಗ ೮೦,೦೦೦ದ ಸುತ್ತ ತಿರುಗುತ್ತಿದೆ. ದೇಶದ ಇನ್ನೊಂದು ಮಹತ್ವದ ಷೇರು ಬೆಲೆ ಸೂಚ್ಯಂಕ …
ಮೂರು ಪಕ್ಷಗಳಿಗೂ ಮುನ್ನುಡಿ ಬರೆಯಲಿರುವ ಪರೀಕ್ಷಾರ್ಥ ಪ್ರಯೋಗ ಕಣ ಬೆಂಗಳೂರು ಡೈರಿ, ಆರ್.ಟಿ ವಿಠ್ಠಲಮೂರ್ತಿ ೧೯೭೮ರ ಸನ್ನಿವೇಶ ಮರುಕಳಿಸುವ ಲಕ್ಷಣಗಳು ಕಾಣಿಸುತ್ತಿವೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಮತ್ತು ಬಿಜೆಪಿ-ಜಾ.ದಳ ಮಿತ್ರಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ …
ದೇಶದ ಜನರ ಹೊಟ್ಟೆ ತುಂಬಿಸಲು ಮಳೆ-ಬಿಸಿಲು ಎನ್ನದೇ ಆಹಾರ ಪದಾರ್ಥಗಳನ್ನು ಬೆಳೆಯುವ ರೈತಾಪಿ ವರ್ಗಕ್ಕೆ ವೈಜ್ಞಾನಿಕ ಬೆಲೆ ಸಿಗದೆ ಕಂಗೆಟ್ಟಿದ್ದರೆ, ಬೆವರು ಸುರಿಸಿ ದುಡಿಯುವ ವರ್ಗಕ್ಕೆ ಸಿಗಬೇಕಾದ ಭದ್ರತೆ, ಸೌಲಭ್ಯಗಳನ್ನು ಒದಗಿಸಲು ಆಡಳಿತಾರೂಢ ಸರ್ಕಾರಗಳು ಮನಸ್ಸು ಮಾಡುತ್ತಲೇ ಇಲ್ಲ. ದುಡಿಯುವ ಕೈಗಳ …
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಕಚೇರಿ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಎರಡು ದಿನಗಳ ಕಾಲ ಸತತವಾಗಿ ಕಡತಗಳನ್ನು ಪರಿಶೀಲಿಸಿದ್ದಾರೆ. ಮೈಸೂರು ತಾಲ್ಲೂಕು ಕಚೇರಿ ಮೇಲೆ ಕೂಡ ಅದೇ ಸಮಯದಲ್ಲಿ ಇಡಿ ದಾಳಿ ನಡೆದಿದೆ. ಮುಡಾದಿಂದ ಶೇ. …
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಲೋಕಸಭೆ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳು ಈ ವರ್ಷ ನಡೆದವು. 2024ರ ಕೊನೆಯ ಚುನಾವಣೆಗಳು ಈಗ ನಮ್ಮೆದುರಿಗಿವೆ. ಹರಿಯಾಣ, ಜಮ್ಮು ಕಾಶ್ಮೀರ ಚುನಾವಣೆಗಳು ಈಗ ಮುಗಿದಿದ್ದು, ಈಗ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳು ವಿಧಾನಸಭಾ ಚುನಾವಣೆಗಳಿಗೆ …