Mysore
20
overcast clouds
Light
Dark

ಶಿಕ್ಷಣ

Homeಶಿಕ್ಷಣ

ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ.  ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಜ್ಞಾನ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' …

ಮೈಸೂರು : ವೇದ ಕಾಲದಿಂದ ಇಂದಿನವರೆಗೂ ಭಾರತೀಯರು ಎಲ್ಲಾ ಕ್ಷೇತ್ರಗಳಲ್ಲಿ ಅನುಪಮವಾದ ಜ್ಞಾನವನ್ನು ಗಳಿಸಿದ್ದಾರೆ. ಖಗೋಳ ವಿಜ್ಞಾನದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರ ಕೊಡುಗೆ ಇಡೀ ಜಗತ್ತಿಗೆ ಮಹತ್ವದ್ದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ  ಥಾವರ್ …

ಮೈಸೂರು : ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ವ್ಯಕ್ತಿತ್ವ ವಿಕಾಸವಾಗುತ್ತದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು ತಾ. ಕೆ. ಹೆಮ್ಮನಹಳ್ಳಿ  ಗ್ರಾಮದಲ್ಲಿ ನಾಲ್ಕು ಹೊಸ ಕೊಠಡಿಗಳು ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು …

ಮೈಸೂರು : ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಇರುವ ಮಿತ ಸವಲತ್ತುಗಳನ್ನು ಬಳಸಿಕೊಂಡು ಅಪರಿಮಿತ ಸಾಧನೆ ಮಾಡಬೇಕು ಎಂದು ಮೈಸೂರಿನ ಪ್ರಸಿದ್ಧ ವಕೀಲರು ಹಾಗೂ ಮೈಸೂರು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷರು ಆದ  ಮಂಜುಳಾ ಮಾನಸ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. …

ನವದೆಹಲಿ : ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಕೇಂದ್ರ ಸರ್ಕಾರವು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಲೋಕಸಭೆಯಲ್ಲಿ ಇಂದು ಪರೀಕ್ಷೆ ಅಕ್ರಮ ತಡೆ ಮಸೂದೆಯನ್ನು ಮಂಡಿಸಲಿದೆ. ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಪರೀಕ್ಷಾ …

ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರವನ್ನು ಗತಿಗೆಟ್ಟ ಸರಕಾರ ಎಂದು …

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 2023-24 ನೇ ಸಾಲಿನಲ್ಲಿ ರಾಜ್ಯಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 10ನೇ …

ಮೈಸೂರು : ಮೈಸೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ವತಿಯಿಂದ 2022-23 ನೇ ಸಾಲಿನಿ 33 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆ  ಉಪ ಆಯುಕ್ತರಾದ ಸೋಮಶೇಖರ್, ಸಿಂಧುಶ್ರೀ ಅವರು ಪ್ರತಿಭಾ …

ಬೆಂಗಳೂರು: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ.ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. 25-03-2024 ರ ಸೋಮವಾರ ಕನ್ನಡ,ತೆಲುಗು …

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ವರ್ಷದ ಬೆನ್ನಲ್ಲೇ ಬೇಸರದ ಸುದ್ದಿಯೊಂದು ಕೇಳಿಬಂದಿದೆ. ಉನ್ನತ ಶಿಕ್ಷಣ ಇಲಾಖೆಯು ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲು ತೀರ್ಮಾನಿಸಿದೆ. ಈ ಹಿಂದೆ ವಿಶ್ವವಿದ್ಯಾಲಯಗಳು ಕೊವಿಡ್‌ಗೂ ಮುನ್ನ ಶುಲ್ಕ ಹೆಚ್ಚಳ ಮಾಡುವಂತೆ ಸಲ್ಲಿಸಿದ್ದ …