ಬೆಂಗಳೂರು : ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ. ಆದರೆ ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ …
ಬೆಂಗಳೂರು : ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ. ಆದರೆ ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ …
ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಎಸ್ಎಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ(SSLC time table 2023) ಪ್ರಕಟವಾಗಿದೆ. ಇಂದು (ಜನವರಿ 18) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ …
ನವದೆಹಲಿ: ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಅಹರ್ತೆಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) 2023ರ ಫೆಬ್ರವರಿ 23ರಿಂದ ಮಾರ್ಚ್ 10ರವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗುರುವಾರ ತಿಳಿಸಿದೆ. ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕ ಮತ್ತು …
ಬೆಂಗಳೂರು: ಮುಂಬರುವ ಮಾರ್ಚ್-ಎಪ್ರಿಲ್ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಯ ದಿನಾಂಕವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಗೆ ಸಂಬಂಧಿಸಿದಂತೆ ಉಲ್ಲೇಖಿತ-3ರ ಸುತ್ತೋಲೆಗಳನ್ವಯ ದಿನಾಂಕವನ್ನು ವಿಸ್ತರಿಸಲಾಗಿದ್ದರೂ ಸಹ, ದೂರವಾಣಿಯ ಮುಖಾಂತರ ಖುದ್ದಾಗಿ ಕೆಲವು ಅಭ್ಯರ್ಥಿಗಳು, ಪೋಷಕರು …
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 24, 2022 ರಂದು ಯುಯುಸಿಎಂಎಸ್ ಪೋರ್ಟಲ್ನಲ್ಲಿ ಪ್ರಕಟಿಸಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟನೆ ತಿಳಿಸಿದೆ. ಸಮಸ್ಯೆಯಿರುವ ಉಳಿಕೆಯಾದ ಫಲಿತಾಂಶವನ್ನು ಡಿಸೆಂಬರ್ 29 ರಂದು ಪ್ರಕಟಿಸಲಾಗುವುದು. ಮೌಲ್ಯಮಾಪನ ಕಾರ್ಯವು ಹಂತಹಂತವಾಗಿ …
ತುಮಕೂರು: ಮಕ್ಕಳ ಮೌಲ್ಯಮಾಪನ ಉದ್ದೇಶದಿಂದ 5ನೇ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲಾಗುತ್ತಿದೆ. ಇದರಲ್ಲಿ ಯಾರನ್ನೂ ಅನುತ್ತೀರ್ಣ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು. ‘ರುಪ್ಸಾ’ ಸಂಘಟನೆ, ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ …
ಹಣಕಾಸು ಇಲಾಖೆಗೆ 225 ಕೋಟಿ ರೂ. ಪ್ರಸ್ತಾವನೆ : ಡಾ.ಸಿಎನ್‌ಎ ಬೆಳಗಾವಿ-ಹಣಕಾಸು ಇಲಾಖೆ ಅನುಮೋದನೆ ನೀಡಿದ ತಕ್ಷಣವೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಿಧಾನಸಭೆಗೆ …
3 ವರ್ಷದ ಪದವಿ ಕೋರ್ಸ್ ಸ್ಥಗಿತವಿಲ್ಲ: ಯುಜಿಸಿ ಹೊಸದಿಲ್ಲಿ: ನಾಲ್ಕು ವರ್ಷದ ಪದವಿ ಓದುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ ಅಧ್ಯಯನ ನಡೆಸಬಹುದು. ಇದಕ್ಕೆ ಸ್ನಾತಕೋತ್ತರ ಪದವಿ ಪೂರೈಸಬೇಕಾದ ಅಗತ್ಯವಿಲ್ಲ ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ(ಯುಜಿಸಿ) ಚೇರ್ಮನ್ ಜಗದೀಶ್ ಕುಮಾರ್ ಅವರು …
ಮೈಸೂರು : ಶಾಲಾ ಪ್ರವಾಸಕ್ಕೆ ತೆರಳಿದ್ದ ಜಿಲ್ಲೆಯ ಹುಣಸೂರು ತಾಲ್ಲೂಕಿನ ಧರ್ಮಪುರಿ ಪ್ರೌಢ ಶಾಲೆಯ ಬಸ್ ಪಲ್ಟಿಯಾದ ಪರಿಣಾಮ 20 ಮಕ್ಕಳು ಗಾಯಗೊಂಡಿರುವ ಘಟನೆ ಸಿವಮೊಗ್ಗದ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನ ತುಮರಿ ಸಮೀಪದ ಒಕ್ಕೋಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ …
ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23 ನೇ ಸಾಲಿನಿಂದ 5 ಮತ್ತು 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಶಾಲಾ …