Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

ಶಿಕ್ಷಣ

Homeಶಿಕ್ಷಣ

ಹೊಸದುರ್ಗ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಫೆಬ್ರವರಿಯಲ್ಲಿ ಮತ್ತೆ2.500 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೊಸದುರ್ಗ ತಾಲೂಕಿನ ದೇವಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಲಾ …

ಬೆಂಗಳೂರು: 2022–23ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾ ಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರ ಪ್ರಕಟಿಸಿದೆ. ಮಾರ್ಚ್‌ 9ರಿಂದ 29ರವರೆಗೆ ಪರೀಕ್ಷೆಗಳು ನಡೆಯಲಿವೆ. ಮಾರ್ಚ್‌ 9ರಂದು ಕನ್ನಡ, ಅರೇಬಿಕ್‌, 11ರಂದು ಗಣಿತ, ಶಿಕ್ಷಣಶಾಸ್ತ್ರ …

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದಂತಹ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ 1:2ರಂತೆ ದಾಖಲಾತಿಯ ಪರಿಶೀಲನೆಯನ್ನು ಕೂಡ ನಡೆಸಲಾಗಿತ್ತು. ಇದೀಗ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ …

ಬೆಂಗಳೂರು- ರಾಜ್ಯದ ನೆಲಜಲ, ಇತಿಹಾಸವನ್ನು ತಿಳಿಯುವ ಸದುದ್ದೇಶದಿಂದ ಹಿಂದಿನ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಮತ್ತೆ ಪ್ರಾರಂಭವಾಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ರದ್ದುಗೊಂಡಿದ್ದ …

ಬೆಂಗಳೂರು- ವಿವೇಕ ಯೋಜನೆಯಡಿ ನೂತನವಾಗಿ ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಹಾಗೂ ಪದವಿಪೂರ್ವ ಕಾಲೇಜು ಕೊಠಡಿಗಳಿಗೆ ಕೇಸರಿ ಬಣ್ಣ ಹಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ತೀವ್ರ ವಿವಾದ ಸೃಷ್ಟಿಸಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್, ಪ್ರಗತಿಪರರು, ಬುದ್ದಿಜೀವಿಗಳು, ಚಿಂತಕರು, …

ಬೆಂಗಳೂರು : ಎಂಬಿಬಿಎಸ್ ಪುಸ್ತಕಗಳನ್ನು ಕನ್ನಡ ಭಾಷೆಗೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇಲಾಖೆಯು ಉನ್ನತ ಶಿಕ್ಷಣ ಇಲಾಖೆಯಿಂದ ಯಾವುದೇ ನಿರ್ದೇಶನ ಅಥವಾ ಸಲಹೆಗಳು ಬಂದಿಲ್ಲ ಎಂದು ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ …

ಬೆಂಗಳೂರು-ವಾಸ್ತುಶಿಲ್ಪ ಮತ್ತು ಸಿವಿಲ್ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ವಾಸ್ತು ಶಾಸ್ತ್ರವನ್ನು ತರುವ ಕ್ರಮ ನಡೆಯುತ್ತಿದೆ. ವಸತಿ ಮತ್ತು ಕೈಗಾರಿಕಾ ಮತ್ತು ವಾಣಿಜ್ಯ ಕಟ್ಟಡಗಳಿಗೆ ವಾಸ್ತು-ನೋಡುವ ಕ್ರಮ ಹೆಚ್ಚುತ್ತಿರುವ ಬೇಡಿಕೆಯ ಮೇಲೆ ಸವಾರಿ, ನಿರ್ಮಾಣ ವಲಯಕ್ಕೆ ಸಂಬಂಧಿಸಿದ ಕೇಂದ್ರೀಯ ಸಂಸ್ಥೆಗಳು ಈಗಾಗಲೇ ಸಿವಿಲ್ ಇಂಜಿನಿಯರ್‌ಗಳು …

ಬೆಂಗಳೂರು: ಟಿಇಟಿ 2022ರ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಚಿತ್ರ ಪ್ರಕಟ ಎಂಬ ಸುದ್ದಿಯು ಮಾಧ್ಯಮದಲ್ಲಿ ಬಿತ್ತರಗೊಳ್ಳುತ್ತಿದ್ದು ಇದು ಇಲಾಖೆ ಅಥವಾ ಸರ್ಕಾರದಿಂದ ಉಂಟಾಗಿರುವ ಲೋಪವಲ್ಲ ಎಂದು ಶಿಕ್ಷಣ ಇಲಾಖೆ ಸೃಷ್ಟೀಕರಣ ನೀಡಿದೆ. ನ.6 ರಂದು ಪರೀಕ್ಷೆಯನ್ನು ರಾಜ್ಯದ …

ನವದೆಹಲಿ : ದೆಹಲಿಯಲ್ಲಿ ವಾಯುಗುಣಮಟ್ಟ ತೀವ್ರವಾಗಿ ಹದಗೆಟ್ಟ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆಯನ್ನು ನೀಡಲಾಗಿತ್ತು, ಇದೀಗ ವಾಯು ಗುಣಮಟ್ಟವು ಸುಧಾರಣೆಯಾಗಿದ್ದು, ನ.9ರಿಂದ ಶಾಲೆಗಳು ಪುನರಾರಂಭವಾಗಲಿವೆ ಎಂದು ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ. ವಿಧಿಸಲಾಗಿದ್ದ ನಿರ್ಬಂಧವನನು ತೆರವುಗೊಳಿಸಲಾಗಿದ್ದು, ಟ್ರಕ್‌ಗಳಿಗೆ ದೆಹಲಿ ಪ್ರವೇಶಿಸದಂತೆ ಹೇರಲಾಗಿದ್ದ …

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ದಿನಾಂಕ ೨೦ .೧೦.೨೦೨೨ ರಂದು ಹೊರಡಿಸಿರುವ ಟಿಪ್ಪಣಿ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ ೨೦೦೯ ರ ಪ್ರಕರಣ ೨೯ ಸ್ಪಷ್ಟ ಉಲ್ಲಂಘನೆಯಾಗಿದ್ದು ಅದನ್ನು ಕೂಡಲೇ ಹಿಂಪಡೆಯುವoತೆ ಒತ್ತಾಯಿಸಿ ಮುಖ್ಯಮಂತ್ರಿ …

Stay Connected​
error: Content is protected !!